ಮೈಸೂರು
ದಸರಾದಲ್ಲಿ ಜೀಪ್ ಪರೇಡ್: ಸಿಎಂ, ಡಿಸಿಎಂ ಜತೆಗಿದ್ದ ಬಾಲಕ ಯಾರು?
ನಾಡಹಬ್ಬ ದಸರಾ ಸರ್ಕಾರಿ ಕಾರ್ಯಕ್ರಮ, ಈ ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಕುಟುಂಬದವರು ಭಾಗಿಯಾಗಿರುವ ಕಾರಣಕ್ಕೆ ಕಾಂಗ್ರೆಸ್ ಹೈ ಕಮಾಂಡ್‌ಗೆ ದೂರು ಸಲ್ಲಿಕೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮೈಸೂರಿನಲ್ಲಿ ಸಿಎಂ ಹಾಗೂ ಡಿಸಿಎಂ ತೆರೆದ ಜೀಪ್‌ನಲ್ಲಿ ಗುರುವಾರ ಪರೇಡ್ ಮಾಡಿದ್ದರು, ಇದು ಸರ್ಕಾರಿ ಕಾರ್ಯಕ್ರಮ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶಿವಕುಮಾರ್ ನಿಂತಿದ್ದ ತೆರೆದ ಜೀಪ್‌ನಲ್ಲಿ ಗ್ಲಾಸ್ ಧರಿಸಿ ಅವರ ಹಿಂದೆ ನಿಂತಿದ್ದ
ಹುಣಸೂರಿನಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸ: ಗಂಡನಿಂದಲೇ ಪತ್ನಿಯ ಕೊಲೆ
ಮೈಸೂರಿನ ಹುಣಸೂರು ತಾಲೂಕು ಮೂಕನಹಳ್ಳಿಯಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಪತ್ನಿಯನ್ನು ಗಂಡನೇ ಕೊಲೆಗೈದಿರುವ ಘಟನೆ ನಡೆದಿದೆ. ಮೂಕನಹಳ್ಳಿಯಲ್ಲಿ ಗೀತಾ ಎಂಬಾಕೆಯ ಗಂಡ ವಿಜಯ್ ಕೊಲೆ ಆರೋಪಿ. ಗೀತಾ ಪ್ರಿಯಕರ ದಿಲೀಪ್ ಜೊತೆ ಓಡಾಡುತ್ತಿದ್ದಳು ಎನ್ನುವ ಆರೋಪವಿದೆ. ಪ್ರಿಯಕರನ
ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರೈತ ದಸರಾಗೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಚಾಲನೆ
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ ರೈತ ದಸರಾ ೨೦೨೫ ಕಾರ್ಯಕ್ರಮಕ್ಕೆ ನಂದಿ ಪೂಜೆಯೊಂದಿಗೆ ನಗಾರಿ ಬಾರಿಸುವ ಮೂಲಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ಹಳ್ಳಿಕಾರ್ ಎತ್ತಿಗೆ ಪೂಜೆ ಸಲ್ಲಿಸಿದರು. ರೈತ ದಸರಾ
ಸರಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯ ಸಂಸ್ಕಾರ
ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯ ಸಂಸ್ಕಾರ ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿತು. ಅವರ ಪುತ್ರರಾದ ರವಿಶಂಕರ್, ಉದಯಶಂಕರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ಪೂರೈಸಿದರು. ಜೊತೆಗೆ ಸಹನಾ
ದಕ್ಷಿಣ ಭಾರತದ ಹೆಮ್ಮೆ ‘ಕಾವೇರಿ ಆರತಿ’: ಡಿಕೆ ಶಿವಕುಮಾರ್ ದೂರದೃಷ್ಟಿ, ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು
ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೂರದೃಷ್ಟಿ ಮತ್ತು ಸಕ್ರಿಯ ಮುಂದಾಳತ್ವದ ಫಲವಾಗಿ, ಇದೇ ಸೆಪ್ಟೆಂಬರ್ 26 ರಿಂದ ಕೃಷ್ಣರಾಜ ಸಾಗರ (KRS) ಜಲಾಶಯದ ಬಳಿ ʻಕಾವೇರಿ ಆರತಿ’ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಭಾರತದ ಪ್ರತಿಯೊಬ್ಬ ಪ್ರವಾಸಿ ಮತ್ತು ಅಧ್ಯಾತ್ಮಿಕ
ಇಂದಿನಿಂದ ಕೆಆರ್ ಎಸ್ ನಲ್ಲಿ ಐದು ದಿನ ಕಾವೇರಿ ಆರತಿ, ಉಚಿತ ಲಾಡು ಪ್ರಸಾದ
ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಾವೇರಿ
ಇಂದು ಮೈಸೂರಿನಲ್ಲಿ ಚಾಮುಂಡಿ ದರ್ಶನವಿಲ್ಲದೆ ಭಕ್ತರು ವಾಪಸ್ ಏಕೆ
ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾದ ಎರಡನೇ ದಿನವಾದ ಮಂಗಳವಾರ ಸೂತಕ ಆವರಿಸಿದೆ. ಸೋಮವಾರ ತಡ ರಾತ್ರಿ ಚಾಮುಂಡಿಬೆಟ್ಟದ ಶಿವಾರ್ಚಕ ರಾಜು ಮೃತಪಟ್ಟಿದ್ದು, ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ ಇಲ್ಲವಾಗಿದೆ. ಸಾರ್ವಜನಿಕರಿಗೆ ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ದೇವಿಯ ದರ್ಶನ ಇಲ್ಲದಂತಾಗಿದೆ. ಈ ಸೂತಕದ
ಒಲಂಪಿಕ್ಸ್ ತರಬೇತಿಗೆ ತಲಾ ರೂ 10 ಲಕ್ಷ ಸಹಾಯಧನ: ಸಿಎಂ ಸಿದ್ದರಾಮಯ್ಯ
ಮುಂದಿನ ಒಲಂಪಿಕ್ಸ್ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10 ಲಕ್ಷ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು
KSRTC ದಸರಾ ವಿಶೇಷ ಟೂರ್ ಪ್ಯಾಕೇಜ್: ಯಾವಾಗಿಂದ ಆರಂಭ? ದರ ಎಷ್ಟು?
ನಾಡಹಬ್ಬ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್ ಪ್ಯಾಕೇಜ್ (Tour Package) ಪ್ರಾರಂಭಿಸಿದೆ. ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 7 ರವರೆಗೆ ಈ ಪ್ಯಾಕೇಜ್ನ ಸೇವೆಯ ಬಸ್‌ಗಳು ಕಾರ್ಯಾ ನಿರ್ವಹಿಸಲಿವೆ.




