Thursday, September 17, 2026
Menu

ಭಾರತದಲ್ಲಿ ಒಂದೇ ಸಿಂಫೋನಿ ಆರ್ಕೆಸ್ಟ್ರಾ, ಅದು ಸಾಯಿ ಸಿಂಫೋನಿ ಆರ್ಕೆಸ್ಟ್ರಾ: ರಿಕಿ ಕೇಜ್

ಭಾರತದಲ್ಲಿಯೇ ತರಬೇತಿ ಪಡೆದ ಏಕೈಕ ಸಿಂಫೋನಿ ಆರ್ಕೆಸ್ಟ್ರಾ ಇದು. ಮುಂದಿನ ದಿನಗಳಲ್ಲಿ ಸದ್ಗುರುಗಳ ನೇತೃತ್ವದ ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ನಾನೂ ಸಹಯೋಗವಹಿಸುತ್ತೇನೆ. ಹೊಸದೇನಾದರೂ ಮಾಡುತ್ತೇನೆ ಎಂದು ಖ್ಯಾತ ಸಂಗೀತ ಕಲಾವಿದ ಹಾಗೂ ಹಲವು ಬಾರಿ ಗ್ರ್ಯಾಮಿ ಪ್ರಶಸ್ತಿ ಪಡೆದಿರುವ ರಿಕಿ ಕೇಜ್ ಭರವಸೆ ನೀಡಿದರು. ನಾನು ವಿಶ್ವದ ಹಲವು ಸಿಂಪೋನಿ ಆರ್ಕೆಸ್ಟ್ರಾಗಳೊಂದಿಗೆ ಕೆಲಸ ಮಾಡುತ್ತೇನೆ. ಆಗೆಲ್ಲಾ ನನಗೆ ಸದಾ ಭಾರತದ ನೆನಪು ಬರುತ್ತದೆ. ಸಿಂಫೋನಿ ಆರ್ಕೆಸ್ಟ್ರಾದಲ್ಲಿ ಹಲವು ಶೈಲಿಯ, ಹಲವು

ಹೆಗ್ಗೋಡಿನಲ್ಲಿ ಕಣಜ ಹುಳು ಕಡಿದು ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಸಮೀಪ ಕಣಜ ಹುಳು ಕಡಿದು ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಎರಡನೇ ತರಗತಿ ಓದುತ್ತಿದ್ದ ನಿಶ್ಚಿತ್‌ ಮೃತಪಟ್ಟ ಬಾಲಕ. ಅತ್ತಿಸರದಲ್ಲಿ ಈ ದುರಂತ ನಡೆದಿದ್ದು, ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಣಜ ಹುಳುವಿನ ಗೂಡು

ಕಾರಿಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಮತ್ತೊಂದು

ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರ ಸುಸೈಡ್‌

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಬಳಿಕ ಪ್ರಿಯಕರನೂ ಆತದ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ. ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಕರ ತರುಣ್ ಸಾಗರ್ ಕುರಕುರಿ(21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾಸನದಲ್ಲಿ ಸರ ಕಸಿಯಲು ಯತ್ನಿಸಿದವನಿಗೆ ಸಾರ್ವಜನಿಕರಿಂದ ಥಳಿತ

ಕುತ್ತಿಗೆಗೆ ಹಾಕಿದ್ದ ಚಿನ್ನದ ಸರವನ್ನು ಕಸಿಯಲು ಹೋಗಿ ಸಾರ್ವಜನಿಕರಿಂದ ಗೂಸಾ ತಿಂದ ಪ್ರಕರಣ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಗಗನ್ (31) ಚಿನ್ನ ಕದಿಯಲು ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿ. ಪಟ್ಟಣದ ಬಿ.ಎಮ್ ರಸ್ತೆಯಲ್ಲಿರುವ ಕಿಂಗ್ಸ್ ಕಂಫರ್ಟ್ ಎಂಬ ಅತಿಥಿ

ರೀಲ್ಸ್ ನೋಡಬೇಡವೆಂದು ಬುದ್ಧಿ ಹೇಳಿದ ತಾಯಿ: ವಿದ್ಯಾರ್ಥಿನಿ ಆತ್ಮಹತ್ಯೆ

ಹೆಚ್ಚು ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ  ನಡೆದಿದೆ. ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ (20)  ಆತ್ಮಹತ್ಯೆ ಮಾಡಿಕೊಂಡವಳು.ಮೇಘಾ

ಮಗನಿಗೆ ಅಪಘಾತ: ಪರಸ್ಪರ ದೂಷಿಸಿಕೊಂಡು ಕಾರವಾರದಲ್ಲಿ ದಂಪತಿ ಆತ್ಮಹತ್ಯೆ

ರಸ್ತೆ ಅಪಘಾತದಿಂದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಈ ವಿಚಾರದಲ್ಲಿ ಪರಸ್ಪರ ದೂಷಿಸಿಕೊಂಡ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ಹೊರವಲಯದ ಶಿರವಾಡದಲ್ಲಿ ನಡೆದಿದೆ. ವಿಜಯ ವಡ್ಡರ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ವೆಂಕಟೇಶ್ ವಡ್ಡರ್ (38) ಆಳೇವಾಡ–ಕೋಡಿಬಾಗ್

ಬೆಳಗಾವಿ ಶಿವಂ ಅಸೋಸಿಯೇಟ್ಸ್‌ ವಂಚನೆ ಮೊತ್ತ 2,110 ಕೋಟಿ ರೂ.: ಇಡಿ

ಸಾರ್ವಜನಿಕರಿಗೆ ವಂಚನೆ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ 2,110 ಕೋಟಿ ರೂಪಾಯಿ ವಂಚಿಸಿರುವುದಾಗಿ ಇಡಿ ಪ್ರಕಟಿಸಿದೆ. ತನಿಖೆ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಶಿವಾನಂದ ನೀಲಣ್ಣವರ್ ಒಡೆತನದ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು

ಆಸ್ತಿ ಜಗಳ: ಕೋಲಾರದಲ್ಲಿ ಪತಿಯ ಕೊಲೆಗೈದ ಪತ್ನಿ

ಕೋಲಾರದ ಚೆನ್ನಸಂದ್ರ ಗ್ರಾಮದಲ್ಲಿ ಪತ್ನಿಯು ಪತಿಗೆ ನಿದ್ರೆ ಮಾತ್ರೆ ತಿನ್ನಿಸಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ವ್ಯಕ್ತಿ, ಪತ್ನಿ ಜಗದಾಂಭ (58) ಕೊಲೆ ಮಾಡಿದಾಕೆ. ಇವರಿಬ್ಬರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಹೇಗೋ ಪುಸಲಾಯಿಸಿ

ಪತ್ನಿ ಮೇಲೆ ಅನುಮಾನ: ಮನೆಯೊಳಗೆ ಜಿಲೆಟಿನ್‌ ಸ್ಫೋಟಿಸಿದ ವ್ಯಕ್ತಿ, ಮಗಳು ಸಾವು

ಪತ್ನಿಯ ಮೇಲೆ ಅನುಮಾನವುಂಟಾಗಿದ್ದಕ್ಕೆ ಮನೆಯೊಳಗೆ ಜಿಲೆಟಿನ್‌ ಕಡ್ಡಿ ಸ್ಫೋಟಿಸಿದ ವ್ಯಕ್ತಿ ಮತ್ತು ಆತನ ಮಗಳು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದ ಈ ದುರಂತದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಮಾಡಿದ ವ್ಯಕ್ತಿಯ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಶಿವಲಾಲ್