Menu

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ

ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು. ರಾಜಕೀಯವಾಗಿ ಇಬ್ಬರೂ

ರಾಯಚೂರಿನಲ್ಲಿ ಗಣೇಶ ಮೆರವಣಿಗೆ: ವಿದ್ಯುತ್‌ ಸ್ಪರ್ಶದಿಂದ ಯುವಕ ಸಾವು

ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಗಣೇಶನ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿದ್ದಾನೆ. ನರಸಿಂಹ (22) ಮೃತ ಯುವಕ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆಗೆ ಹೊರಟಿದ್ದ ವೇಳೆ ಬೊಲೆರೋ ಪಿಕಪ್ ಮೇಲೆ ಗಣೇಶ ಮೂರ್ತಿ ಹಿಡಿದು ಕುಳಿತಿದ್ದ

ಬಾಲಕಿಯೊಂದಿಗೆ ಮದುವೆ: ಹುಕ್ಕೇರಿಯಲ್ಲಿ ಗ್ರಾ.ಪಂ ಅಧ್ಯಕ್ಷನ ವಿರುದ್ಧ ಪೋಕ್ಸೊ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ಮದುವೆಯಾಗಿದ್ದು, ಆತನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯ ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ 

ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ:  ಡಿಕೆ ಶಿವಕುಮಾರ್

“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ 

ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ

ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್​.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ

ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ

ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ದೇಗುಲಮಠದಿಂದ ಕನಕಪುರ ನಗರದಲ್ಲಿ ಎರಡು ದಿನ ನಡೆದ ಗುರು ಕೋರಣ್ಯದಲ್ಲಿ ಶ್ರೀ ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ತೋಟಹಳ್ಳಿ ಮಠದ ಶ್ರೀ ಬಸವಪ್ರಭು ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ

Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ

ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ.

97 ಲಕ್ಷ ರೂ. ಸಮೇತ ಚಾಲಕ ಪರಾರಿ: ಕೆಲವೇ ಗಂಟೆಗಳಲ್ಲಿ ಬಂಧಿಸಿದ ಚಳ್ಳಕೆರೆ ಪೊಲೀಸ್‌

ಬಾಡಿಗೆ ಕಾರು ಚಾಲಕನೊಬ್ಬ ಸಿಬಿಐ ನಿವೃತ್ತ ಎಸ್​​ಪಿಯನ್ನು ಯಾಮಾರಿಸಿ 97 ಲಕ್ಷ ರೂ. ಸಮೇತ ಪರಾರಿಯಾಗಿದ್ದು, ಕೆಲವೇ ಗಂಟೆಯಲ್ಲಿ ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನವರರಾದ ಸಿಬಿಐನ ನಿವೃತ್ತ ಎಸ್​​ಪಿ ಗುರುಪ್ರಸಾದ್ ಪತ್ನಿ ಲಲಿತಾ ಜತೆ ಬಾಡಿಗೆ ಕಾರಿನಲ್ಲಿ ಬಳ್ಳಾರಿಗೆ ಹೋಗಿ ಜಮೀನು

Suicide death- ಬೀದರ್‌ ಸಾರಿಗೆ ಸಂಸ್ಥೆ ಬಸ್‌ನಲ್ಲೇ ಚಾಲಕ ಆತ್ಮಹತ್ಯೆ: ಮ್ಯಾನೇಜರ್‌ ಕಿರುಕುಳ ಕಾರಣವೆಂದ ಕುಟುಂಬ

ರಾಜ್ಯ ಸಾರಿಗೆ ಸಂಸ್ಥೆಯ ಬೀದರ್ ಡಿಪೋ ನಂ.1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಚಾಲಕರೊಬ್ಬರು ಮ್ಯಾನೇಜರ್‌ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಣದೂರು ಗ್ರಾಮದ ನಿವಾಸಿ ರಾಜಪ್ಪ (59) ಬಳ್ಳಾರಿ–ಬೀದರ್ ಮಾರ್ಗದ ಸ್ಲಿಪರ್ ಕೋಚ್ ಬಸ್‌ನಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯ ನಿರ್ವಹಿಸುತ್ತಿದ್ದ