Monday, September 21, 2026
Menu

ಪ್ರೀತಿಸಿ ಮದುವೆಯಾದ ಪತ್ನಿಗೆ ಹಲ್ಲೆ: ಹೊಟ್ಟೆಯಲ್ಲಿದ್ದ ಮಗು ಸಾವು

ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಾಲ್ಕು ವರ್ಷ ಪ್ರೀತಿ ಮಾಡಿ ಮದುವೆಯಾಗಿ ಗರ್ಭಿಣಿಯಾಗಿದ್ದ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಮೀರಬಿ ಮನಿಯಾರ (21) ಪತಿಯಿಂದ ಹಲ್ಲೆಗೊಳಗಾದ ಗರ್ಭಿಣಿ. ಪತಿ ಅಹ್ಮದರಾಜ್ ಮಕ್ತೇಸೂರ್ ಹಲ್ಲೆ ನಡೆಸಿದ್ದರಿಂದ ಪತ್ನಿಯ ಹೊಟ್ಟೆಯಲ್ಲಿದ್ದು ಆರು ತಿಂಗಳ ಶಿಶು ಮೃತಪಟ್ಟಿದೆ. ಕಾರವಾರ ಜಿಲ್ಲೆ ಮುಂಡಗೋಡ ತಾಲೂಕಿನ ಓಣಿಕೇರಿಯ ಅಮೀರಬಿ ಮತ್ತು ಹಾನಗಲ್ ತಾಲೂಕಿನ ಅಹ್ಮದರಾಜ್ ಮಕ್ತೇಸೂರ್ ನಾಲ್ಕು ವರ್ಷ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ನಂತರ

ಟೀಕೆ ಮಾಡುತ್ತಿರುವವರಿಂದಲೇ ನಮ್ಮ ಗ್ಯಾರಂಟಿ ಯೋಜನೆಗಳ ನಕಲು: ಡಿಕೆ ಶಿವಕುಮಾರ್

“ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು.‌ ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ

ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ

1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ

ಜೈಲಿನಲ್ಲಿ  ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ 

ಪರಪ್ಪನ ಅಗ್ರಹಾರ  ಜೈಲಿನಲ್ಲಿ  ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು  ಎಂದು

ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು

ಕನಕಪುರ ತಾಲೂಕಿನ ಸಾತನೂರು ಅರಣ್ಯ ವಲಯದ ವ್ಯಾಪ್ತಿಯ ಕುನ್ನೂರು ಗ್ರಾಮದ ಬಳಿ ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ. ಕಾಡಾನೆಗಳು ಹಿನ್ನೀರು ದಾಟಲು ಮುಂದಾದಾಗ ನೀರಿನೊಳಗಿದ್ದ ಜೊಂಡಿನಲ್ಲಿ ಸಿಲುಕಿ ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ಬರಲಾಗದೆ ಒದ್ದಾಡಿ ಮೃತಪಟ್ಟಿವೆ ಎನ್ನಲಾಗಿದೆ.

ಸ್ನೇಹಿತ, ಸಾರ್ವಜನಿಕರ ನಿರ್ಲಕ್ಷ್ಯ: ಬೆಂಗಳೂರಿನಲ್ಲಿ ಆಕ್ಸಿಡೆಂಟ್‌ ಆಗಿ ರಾತ್ರಿಯಿಡಿ ಒದ್ದಾಡಿ ಪ್ರಾಣ ಬಿಟ್ಟ ವ್ಯಕ್ತಿ

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆತನ ಸ್ನೇಹಿತ ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಸಾರ್ವಜನಿಕರು ಕೂಡ ನೆರವಿಗೆ ಧಾವಿಸದೆ ಬಿಟ್ಟ ಪರಿಣಾಮ ಆತ ರಾತ್ರಿಯಿಡೀ ಒದ್ದಾಡಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಕೋ ಲೇಔಟ್ ಸಂಚಾರಿ ಠಾಣೆ ವ್ಯಾಪ್ತಿಯ KMF ಕಚೇರಿ

ಧಾರವಾಡ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ

ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನುಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್  ಉದ್ಘಾಟಿಸಿದರು. ಕರ್ನಾಟಕ

ದಾವಣಗೆರೆಯಲ್ಲಿ ಕಾರು ಕಾಲುವೆಗೆ ಉರುಳಿ ಇಬ್ಬರ ಸಾವು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಭದ್ರಾ ಕಾಲುವೆಗೆ ಕಾರು ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ(29) ಹಾಗೂ ಸಿದ್ದೇಶ್(38) ಮೃತಪಟ್ಟವರು. ದಾವಣಗೆರೆಯ ಆರು ಜನ ಮಂಗಳೂರು ಪ್ರವಾಸಕ್ಕೆ ಹೋಗಿ ವಾಪಸ್ ಬರುವಾಗ ಈ ದುರಂತ ನಡೆದಿದೆ. ನಿದ್ದೆ ಮಂಪರಿನಲ್ಲಿ

ಆಕಸ್ಮಿಕ ಸಾವಲ್ಲ, ಕೊಲೆಯೆಂದು ಆರು ಗಂಟೆಯೊಳಗೆ ದೃಢಪಡಿಸಿದ ಯಮಕನಮರಡಿ ಪೊಲೀಸ್‌

ಕಬ್ಬು ಕಡಿಯುವಾಗ ಕುಡುಗೋಲು ತಾಗಿ ಸಾವು ಎಂದು ಬಿಂಬಿತವಾಗಿದ್ದ  ಪ್ರಕರಣವನ್ನು ಆರು ಗಂಟೆಯೊಳಗೆ ಬೇಧಿಸಿದ ಪೊಲೀಸರು ಅದೊಂದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿಗಳಾದ  ಸಹೋದರ ಮತ್ತು ಸಂಬಂಧಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿಯ  ಯಮಕನಮರಡಿಯ ಲ್ಲಿ ನಡೆದಿದೆ. ಯಮಕನಮರಡಿ ಪೊಲೀಸ್ ಇನ್ಸ್‌ಪೆಕ್ಟರ್

ನಾನೂ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ: ಶಾಸಕ ಯತ್ನಾಳ

ಸಿದ್ದರಾಮಯ್ಯ ಜೆಡಿಎಸ್‌ನಿಂದ ಉಚ್ಛಾಟನೆ ಆಗಿ ಸಿಎಂ ಆದರು. ಯಡಿಯೂರಪ್ಪ ಸಹ ಉಚ್ಚಾಟನೆ ಆದ ಮೇಲೆ ಸಿಎಂ ಆದವರು. ಹೀಗಾಗಿ ನಾನೂ ಸಹ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು  ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಗದಗ  ನಗರದ ಹತ್ತಕಾಳು