Menu

ಹೇರ್‌ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ

ಯಾದಗಿರಿಯಲ್ಲಿ ಹೇರ್‌ ಪಿನ್‌ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ ಡಾ ವಿಶ್ವನಾಥ ರೆಡ್ಡಿ ಹೇರ್‌ ಪಿನ್‌ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ದೇವರ ರೂಪದಲ್ಲಿ ಮಗುವಿನ ಡಾ ವಿಶ್ವನಾಥ ರೆಡ್ಡಿ ಮಗುವಿನ ಜೀವ ಉಳಿಸಿರುವುದಾಗಿ ಪೋಷಕರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್‌ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ

ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್‌ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು.  ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ

ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು

ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ  ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ

ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು

ಬಳ್ಳಾರಿಯಲ್ಲಿ ತಡರಾತ್ರಿ  ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,

ನಂಜನಗೂಡು: ಚಿರತೆ ದಾಳಿಯಿಂದ ನಾಲ್ಕು ಹಸುಗಳಿಗೆ ಗಂಭೀರ ಗಾಯ

ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು

ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ

ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ

ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ 

ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್

ಆಪರೇಷನ್​​​​ ಸಿಂಧೂರ ವೀಡಿಯೊ ತುಣುಕು ಶೇರ್‌: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್‌

ಭಾರತದ ವಾಯುಪಡೆ ನಡೆಸಿದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ