ಜಿಲ್ಲಾ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಮೊದಲ ಸ್ಥಾನ
2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಕೊಲೆ: ಮಂಗಳೂರಿನಲ್ಲಿ ಮೇ 6ರವರೆಗೆ ನಿಷೇಧಾಜ್ಞೆ
ಮಂಗಳೂರಿನ ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ
ಬೆಂಗಳೂರಿನಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಭಸ್ಮ, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ
ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ: ಮೂವರ ಸಾವು
ಡಿವೈಡರ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್(28), ಶರವಣ(31) ಮತ್ತು ಸೇಂದಿಲ್(29) ಮೃತಪಟ್ಟವರು. ಅಪಘಾತ ನಡೆದ ಸ್ಥಳದಲ್ಲೇ ಒಬ್ಬ ಅಸು ನೀಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಕೀರ್ತನಾ ಚಿಕಿತ್ಸೆಗೆ ಕಾರ್ಪೋರೇಟ್ ಕಂಪನಿಗಳ ನೆರವು ಕೊಡಿಸಲು ಮುಂದಾದ ಸಚಿವ ಜಮೀರ್ ಅಹ್ಮದ್
ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಅವರಿಗೆ ಸಿಎಸ್‌ಆರ್ ನಿಧಿಯಿಂದ ನೆರವು ಕಲ್ಪಿಸುವ ಸಂಬಂಧ ಕಾರ್ಪೋರೇಟ್ ಸಂಸ್ಥೆ ಗಳಿಗೆ ಪತ್ರದ ಮೂಲಕ ಮನವಿ ಮಾಡಲು ಸಚಿವ ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ. ಕೀರ್ತನಾ ಚಿಕಿತ್ಸೆಗೆ
ಕಾರಿನೊಳಗೆ ಗುಂಡು ಹಾರಿಸಿಕೊಂಡು ಕಾರ್ಕಳದ ಉದ್ಯಮಿ ಆತ್ಮಹತ್ಯೆ
ಕಾರ್ಕಳದ ನಿಟ್ಟೆಯ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವ್ಯಕ್ತಿ. ದಿಲೀಪ್ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ
ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ
ಹಾಸನ ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯ: ಜೆಡಿಎಸ್ ಮುಖಭಂಗ, ಚಂದ್ರೇಗೌಡರ ಅಧ್ಯಕ್ಷಗಿರಿ ಅಭಾದಿತ
ಹಾಸನ ನಗರಸಭೆಯ ಅಧ್ಯಕ್ಷರ ಬದಲಾವಣೆಗೆ ಮುಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದ್ದ ಜೆಡಿಎಸ್ ಮುಖಭಂಗ ಅನುಭವಿಸಿದೆ. ಜೆಡಿಎಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದು ಹಾಲಿ ಅಧ್ಯಕ್ಷ ಎಂ.ಚಂದ್ರೇಗೌಡ ಮತ್ತೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಈ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ
ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು ಓರ್ವ ಸಾವು 13 ಮಂದಿಗೆ ಗಾಯ
ಮಂಡ್ಯ: ಕಬಡ್ಡಿ ಪಂದ್ಯಕ್ಕಾಗಿ ಹಾಕಲಾಗಿದ್ದ ಪ್ರೇಕ್ಷಕರ ಗ್ಯಾಲರಿ ದಿಢೀರ್ ಕುಸಿದು ಬಿದ್ದು ಓರ್ವ ಸಾವನ್ನಪ್ಪಿ13 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮಲ್ಲನಾಯಕನಕಟ್ಟೆಯ ಪಾಪಣ್ಣಚಾರಿ ಮೃತಪಟ್ಟವರು,ಕಬಡ್ಡಿ ಪಂದ್ಯವನ್ನು ಸಾಕಷ್ಟು ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ
ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್
ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ




