ಜಿಲ್ಲಾ ಸುದ್ದಿ
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 18, 19 , 20 ಜಾತ್ರಾ ವೇಳಾಪಟ್ಟಿಯಲ್ಲಿ ಹಲವು ಕಾರ್ಯಕ್ರಮಗಳಿವೆ. ಜಾತ್ರೆಯ ವೇಳಾಪಟ್ಟಿ ಹೀಗಿದೆ, ಅಕ್ಟೋಬರ್ 18 (ಮಧ್ಯಾಹ್ನ: 2 ರಿಂದ 3:30 ರ ವರೆಗೆ, ಬೆಳಗ್ಗೆ 3
ಸಿಂಧನೂರಿನಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ಬಡವರ ಪರ ಕೆಲಸ ಮಾಡುತ್ತದೆ, ಎಲ್ಲರನ್ನೂ ಸಮನಾಗಿ ಕಾಣುವ ಸರ್ಕಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿಂಧನೂರಿನ ವಳಗೇರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂಪಿಲಾಡ್ಜ ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಮತ್ತು
ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ 3 ದಿನಗಳ ನಂತರ ಶವವಾಗಿ ಪತ್ತೆ
ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಕಾಣೆಯಾಗಿದ್ದು, ಬೇತಮಂಗಲ ಹೋಬಳಿಯ ಐಪಲ್ಲಿ ಅಮಾನಿ ಕರೆಯಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬೇತಮಂಗಲ ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ
ಆರು ದಿನಗಳಲ್ಲಿ 11.30 ಲಕ್ಷ ಭಕ್ತರಿಂದ ಹಾಸನಾಂಬ ದರ್ಶನ
ಹಾಸನದಲ್ಲಿ 2.46 ಲಕ್ಷ ಜನ ಬುಧವಾರ ಹಾಸನಾಂಬ ದರ್ಶನ ಪಡೆದಿದ್ದಾರೆ. ಶುಕ್ರವಾರದಿಂದ ಇಲ್ಲಿಯವರೆಗೆ ಒಟ್ಟು 11.30 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಭಾರಿ ಜನಸಂದಣಿ ಉಂಟಾಗಿದೆ. ಜನರ ಸಾಲು ಧರ್ಮ ದರ್ಶನ ಮತ್ತು ₹300 ಎರಡೂ ಮಾರ್ಗಗಳು
ಯಾದಗಿರಿ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ, ಪಡಿತರ ಜೋಳ ಪತ್ತೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಹೊರಭಾಗದಲ್ಲಿರುವ ಶ್ರೀ ತಿಮ್ಮಪ್ಪ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನ ಭಾಗ್ಯ ಅಕ್ಕಿ ಸರ್ಕಾರ ಬಡವರಿಗೆ ಪಡಿತರದಲ್ಲಿ ವಿತರಿಸುತ್ತಿದ್ದ ಜೋಳದ ಚೀಲಗಳೂ ಪತ್ತೆಯಾಗಿವೆ. ಸಿಐಡಿ ಅಧಿಕಾರಿಗಳು ತನಿಖೆ ನಡೆಸುವಾಗ ಬಡವರಿಗೆ ಸರ್ಕಾರ ವಿತರಣೆ ಮಾಡುವ ಅಕ್ಕಿ ಜೊತೆಗೆ
ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ
ದಾವಣಗೆರೆಯಲ್ಲಿ ಅಕ್ರಮ ಔಷಧ ಮಾರಾಟ ಜಾಲ ಪತ್ತೆ: 5 ಮಂದಿ ಅರೆಸ್ಟ್
ವೈದ್ಯರ ಶಿಫಾರಸು ಇಲ್ಲದ, ಪರವಾನಗಿ ಇಲ್ಲದೇ ದಾವಣಗೆರೆಯಲ್ಲಿ ಅಕ್ರಮವಾಗಿ ಔಷಧ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಮಾದಕ ದ್ರವ್ಯ ನಿಗ್ರಹ ಪಡೆ 5 ಮಂದಿಯನ್ನು ಬಂಧಿಸಿದೆ. ಬಸವನಗರ ಠಾಣಾ ವ್ಯಾಪ್ತಿಯ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿರುವ ಎಸ್ಪಿಎಸ್
ಶ್ರಮಿಕ ಭಕ್ತರಿಗೆ ಹಾಸನಾಂಬೆಯ ಸುಗಮ ದರ್ಶನ ವ್ಯವಸ್ಥೆ: ಸಚಿವ ಕೃಷ್ಣಬೈರೇಗೌಡರ ಪ್ರಯತ್ನಕ್ಕೆ ಸಿಎಂ ಮೆಚ್ಚುಗೆ
ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಹಾಸನಾಂಬದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ
ಹಾಸನಾಂಬ ತಾಯಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಶಾಂತಿ, ನೆಮ್ಮದಿ: ಡಿಕೆ ಶಿವಕುಮಾರ್
ರಾಜ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಆಡಳಿತ ವ್ಯವಸ್ಥೆ ನಡೆಯುತ್ತಿದೆ. ಇದಕ್ಕೆ ಜನರ ಹಾಗೂ ತಾಯಿ ಹಾಸನಾಂಬೆಯ ಆಶೀರ್ವಾದ ಕಾರಣ. ತಾಯಿಯ ಆಶೀರ್ವಾದದಿಂದ ಎಲ್ಲರ ಆಶಯಗಳು ಈಡೇರಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕುಟುಂಬ
ಲೇಔಟ್ ಪರ್ಮಿಷನ್ ವಿಳಂಬ: ಸಿಂಧನೂರು ಸುಡಾ ಕಚೇರಿಯಲ್ಲಿ ವ್ಯಕ್ತಿ ಆತ್ಮಹತ್ಯೆ ಯತ್ನ
ರಾಯಚೂರಿನ ಸಿಂಧನೂರು ನಗರದ ಸುಡಾ ಕಚೇರಿಯಲ್ಲಿ ಲೇಔಟ್ ಪರ್ಮಿಷನ್ ವಿಳಂಬ ಹಿನ್ನೆಲೆಯಿಂದ ಬೇಸತ್ತ ವ್ಯಕ್ತಿ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಂಕರ್ ಎಂಬವರು 2017ರಲ್ಲಿ ಸರ್ವೆ ನಂ 965 ಹಿಸ್ಸಾ 17 ಮತ್ತು 18 ರ 20 ಗುಂಟೆ ಜಮೀನಿನ ತಾತ್ಕಾಲಿಕ




