Tuesday, September 22, 2026
Menu

ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ಇಂದಿನಿಂದ 3 ದಿನದ ವೇಳಾಪಟ್ಟಿ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ  ಮೂರು ದಿನಗಳ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ,  ಮುಂದಿನ ಮೂರು ದಿನಗಳ  ಅಕ್ಟೋಬರ್‌ 12, 13, 14  ಜಾತ್ರಾ ವೇಳಾಪಟ್ಟಿಯಲ್ಲಿ  ಹಲವು ಕಾರ್ಯಕ್ರಮಗಳಿವೆ. ಜಾತ್ರೆಯ ವೇಳಾಪಟ್ಟಿ ಹೀಗಿದೆ, ಅಕ್ಟೋಬರ್‌ 12(ಮಧ್ಯಾಹ್ನ: 2 ರಿಂದ 3:30ರವರೆಗೆ, ಬೆಳಗ್ಗೆ 3 ರಿಂದ 5 ರವರೆಗೆ

ರಟ್ಟಿಹಳ್ಳಿಯಲ್ಲಿ ಇನ್ಸೂರೆನ್ಸ್‌ ಹಣಕ್ಕಾಗಿ ಮಾವನಿಂದ ಅಳಿಯನ ಕೊಲೆ

ಹಾವೇರಿಯ ರಟ್ಟಿಹಳ್ಳಿಯಲ್ಲಿ ಅಳಿಯನ ವಿಮೆ ಹಣದ ಆಸೆಗಾಗಿ ಆತನನ್ನು ಕೊಲೆ ಮಾಡಿದ ಬಳಿಕ ಅಪಘಾತವೆಂದು ಬಿಂಬಿಸಿದ್ದ ಮಾವ ಹಾಗೂ ಆತನ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದವರು, ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ

ಚಿತ್ರದುರ್ಗದ ಕೆರೆಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಚಿತ್ರದುರ್ಗ ತಾಲೂಕಿನ‌ ಹೊಸ ಕಲ್ಲಹಳ್ಳಿ ಗ್ರಾಮದ ಕೆರೆಗೆ ಮೀನು ಹಿಡಿಯಲು ತೆರಳಿದ್ದ ಯುವಕ ಜಲಸಮಾಧಿಯಾಗಿದ್ದು, ಮೂರು ದಿನಗಳ ಬಳಿಕ ಶವ ಪತ್ತೆಯಾಗಿದೆ. ಹೊಸಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಯಲ್ಲಪ್ಪ (33)

ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ

ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್‌ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್‌ ಪಾಟೀಲ್‌ಗೆ ನೀಡಿದ್ದ ಐದು ಲಕ್ಷ

ಬಾಗಲಗುಂಟೆಯಲ್ಲಿ ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ?

ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ

ಶಾಸಕ ಪಪ್ಪಿಯ ಎರಡು ಬ್ಯಾಂಕ್‌ ಲಾಕರ್‌ನಿಂದ 50 ಕೋಟಿ ರೂ. ಬೆಲೆಯ ಚಿನ್ನ ಜಪ್ತಿ

ಆನ್‌ಲೈನ್ ಬೆಟ್ಟಿಂಗ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ನಡೆಸಿದ್ದು, ಚಳ್ಳಕೆರೆಯಲ್ಲಿ ಪಪ್ಪಿಗೆ ಸೇರಿದ ಎರಡು ಬ್ಯಾಂಕ್‌ ಲಾಕರ್‌ ಜಪ್ತಿ ಮಾಡಿ 50 ಕೋಟಿ ರೂಪಾಯಿ ಮೌಲ್ಯದ

ಮೈಸೂರಿನಲ್ಲಿ ಬಲೂನ್‌ ಮಾರುತ್ತಿದ್ದ ಬಾಲಕಿಯ ಅತ್ಯಾಚಾರ ಕೊಲೆ: ಆರೋಪಿಗೆ ಪೊಲೀಸ್‌ ಗುಂಟೇಟು

ಮೈಸೂರು ದಸರಾದಲ್ಲಿ ಬಲೂನ್‌ ಮಾರಾಟಕ್ಕೆ ಬಂದಿದ್ದ ಗುಲ್ಬರ್ಗದ ಹಕ್ಕಿಪಿಕ್ಕಿ ಸಮುದಾಯದ ಹತ್ತು ವರ್ಷದ ಬಾಲಕಿಯ ಅತ್ಯಾಚಾ ರಮತ್ತು ಕೊಲೆ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿ ವಶಕ್ಕೆ

ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು

ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ

ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಆರೋಪಿಗಳು ಅರೆಸ್ಟ್‌

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಚ್ಚಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಸ್ನೇಹಿತರೊಂದಿಗೆ ಮಂಗಳವಾರ ರಾತ್ರಿ ಊಟ ಮುಗಿಸಿ ವೆಂಕಟೇಶ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿ ಅಪಘಾತದ ನೆಪಮಾಡಿ‌ ಕೊಲೆ ಮಾಡಿದ್ದ ಐವರಲ್ಲಿ

ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ