Tuesday, September 22, 2026
Menu

ಮಳೆಹಾನಿ: ಸರ್ವಪಕ್ಷದ ಸಭೆ ಕರೆಯಿರಿ, ಕೇಂದ್ರಕ್ಕೆ ನಿಯೋಗ ಹೋಗಿ ಎಂದ ಆರ್‌.ಅಶೋಕ

ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್‌ನಷ್ಟು ಜಮೀನಿನಲ್ಲಿ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆಯಲ್ಲಿ 52,000 ಸಾವಿರ ಹೆಕ್ಟೇರ್‌ನಷ್ಟು ಜಮೀನಿನಲ್ಲಿ ಬೆಳೆ ಹಾನಿಯಾಗಿದೆ. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಸರ್ಕಾರದಿಂದ ಪರಿಹಾರ ಸಿಕ್ಕಿದ್ದರೆ ಇಬ್ಬರು

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್‌

ರಾಮನಗರದ ಐಜೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ

ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಸದುಪಯೋಗಪಡಿಸಿಕೊಳ್ಳಿ: ಸಚಿವ ಲಾಡ್‌

2025-26 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27 ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ ಎಂದು ಕಾರ್ಮಿಕ

ಮನೆ ಮುಂದೆ ಆಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!

ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ಧನ್ಯಬಾಯಿ (13) ಮತ್ತು ಚೈತ್ರಾಬಾಯಿ (13) ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ಗುರುವಾರ (ಅ.2) ಮನೆ ಮುಂದೆ

ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿಯನ್ನು ಕೇಂದ್ರ  ಮರಳಿ ನೀಡುವುದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಚುನಾವಣೆ ಹಿನ್ನಲೆ ಜಿಎಸ್‌ಟಿ ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿಯನ್ನು ಕೇಂದ್ರ  ಮರಳಿ ನೀಡುವುದೇ ಎಂದು ಪ್ರಶ್ನಿಸಿದ್ದಾರೆ. ಮೈಸೂರಿನ 

ಮಳೆ ಹಾನಿ: ಕುಷ್ಕಿ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಿ

ಮಳೆ ಹಾನಿಗೊಂಡ ಕುಷ್ಕಿ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನೀಡಿದರೂ ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿರುವುದಾಗಿ ಪ್ರತಿಪಕ್ಷ ನಾಯಕ

ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್‌. ಅಶೋಕ

ರಾಜ್ಯದ ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಬರ್, ಡಿಸೆಂಬರ್ ತಿಂಗಳಲ್ಲಿ ಕ್ರಾಂತಿ ಅಂದಿದ್ದ ಒಬ್ಬರು ಸಚಿವರು ಮನೆಗೆ ಹೋಗಿದ್ದಾರೆ‌. ಒಪ್ಪಂದ ಆಗಿರುವುದು ನಿಜ. ಈಗ ಜಗಳ ಆರಂಭವಾಗಿದೆ‌ ನವೆಂಬರ್-ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು

ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ

ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ

ತುಮಕೂರಿನಲ್ಲಿ ಮಗಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ ತಾಯಿ

ತುಮಕೂರಿನ ಮೆಗ್ಗಾನ್ ಆಸ್ಪತ್ರೆ ಕ್ವಾರ್ಟಸ್‌ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತನ್ನ ಹನ್ನೊಂದು ವರ್ಷದ ಮಗಳನ್ನು ಕೊಲೆ ಮಾಡಿದ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 11 ವರ್ಷದ ಪೂರ್ವಿಕ ಕೊಲೆಯಾಗಿರುವ ಮಗು, 38 ವರ್ಷದ ಶೃತಿ ಮಗಳ ಕೊಲೆಗೈದು ಆತ್ಮಹತ್ಯೆ