Thursday, September 17, 2026
Menu

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಬಿಇಒ ಹೃದಯಾಘಾತದಿಂದ ಸಾವು

ಕರ್ತವ್ಯಕ್ಕೆಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕೊಡಗಿನ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಮೃತರು. ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಆಸ್ಪತ್ರೆ ತಲುಪುವ ಮೊದಲೇ ಅವರು ಬಸ್‌ನಲ್ಲಿ ಅಸು ನೀಗಿದ್ದಾರೆ. ಮಾಡೆಲಿಂಗ್‌ ಯುವತಿ ಆತ್ಮಹತ್ಯೆ ಮಾಡೆಲಿಂಗ್‌ನಲ್ಲಿ ಗುರುತಿಸಿಕೊಂಡಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ

ವಿಮೆ ಸೇರಿ ರೈತರಿಗೆ ಎಲ್ಲ ಪರಿಹಾರ ನೀಡಲು ಪ್ರಯತ್ನ: ಬೆಳೆ ಹಾನಿ ಪರಿಶೀಲನೆ ಬಳಿಕ ಸಚಿವ ಲಾಡ್‌ ಭರವಸೆ

ಧಾರವಾಡ ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು,ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಡೆದಿದೆ.  45 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಹೆಸರು ಹಾಗೂ ಉದ್ದು,

ಗೋಕಾಕ್‌ನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಗೋಕಾಕ್ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದು ತಂದೆ, ಮಗಳು ಸೇರಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ.  ಸೈಫ್ ಮುಲ್ಲಾ(29), ಪುತ್ರಿ ಸಿಜಾ ಮುಲ್ಲಾ‌(4) ಮತ್ತು ಗೆಳೆಯ ಇಮ್ತಿಯಾಜ್ ಬಡಗಾಂವ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಗು ಸಿಹಾನ್

20 ಲಕ್ಷ ರೂ. ವಾಪಸ್‌ ಆಮಿಷ: ವ್ಯಕ್ತಿಗೆ 12 ಲಕ್ಷ ರೂ. ನಾಮ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ವ್ಯಕ್ತಿಗೆ ಹೆಚ್ಚಿನ ಹಣದ ಆಮಿಷವೊಡ್ಡಿ ೧೨ ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ. 500 ಮುಖಬೆಲೆಯ ನೋಟುಗಳನ್ನು ಕೊಟ್ಟರೆ ಅದಕ್ಕಿಂತ ಹೆಚ್ಚಿನ ಮೊತ್ತದ 100 ಮುಖಬೆಲೆಯ ನೋಟಗಳನ್ನು ವಾಪಸ್‌ ನೀಡುವುದಾಗಿ ವಂಚಕರು ಸಿವಿಲ್ ಕಾಂಟ್ರಾಕ್ಟರ್‌

ಮಾಜಿ ಪ್ರಿಯಕರನ ಕಾಟ: ಮದುವೆ ಸಿದ್ಧತೆಯಲ್ಲಿದ್ದ ಯುವತಿ ಸುಸೈಡ್‌

ಮದುವೆ ಸಿದ್ಧತೆಯಲ್ಲಿದ್ದ ಯುವತಿ ಮಾಜಿ ಪ್ರಿಯಕರನ ಕಿರುಕುಳ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೌಲ್‌ ಬಜಾರ್‌ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಫಿರ್ದೋಸ್‌ ಕೌಲ್ ಬಜಾರ್ ನಿವಾಸಿ ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತನ ವರ್ತನೆಯಿಂದ ಬೇಸತ್ತು ಬಳಿಕ

ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆ: ನಾಲೆಗಳಿಗೆ ಹರಿಸಲು ರೈತರ ಆಗ್ರಹ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗಿದೆ. ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೆಆರ್‌ಎಸ್ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ ರಾಜ್ಯ ಸರ್ಕಾರ ಮಂಡ್ಯ

ನಿಸ್ವಾರ್ಥ ಸೇವೆಯೇ ಧರ್ಮ, ನನಗೆ ಸೇವಾ ಚಟುವಟಿಕೆ ಬಿಟ್ಟರೆ ಬೇರೆ ಆಯ್ಕೆ ಇಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಹಸಿದ ಮಗು ಅಮ್ಮನ ಹತ್ತಿರ, ಬದುಕುವ ಆಸೆಯಿರುವ ರೋಗಿ ವೈದ್ಯರ ಹತ್ತಿರ, ಕಲಿಯುವ ಆಸೆಯಿರುವ ವಿದ್ಯಾರ್ಥಿ ಶಿಕ್ಷಕರ ಹತ್ತಿರ ಕೋರಿಕೆ ಇಟ್ಟರೆ ಅವರು ಏನು ಮಾಡಬಹುದು? ಅವರಿಗೆ ಇಲ್ಲ ಎನ್ನುವ ಆಯ್ಕೆ ಇರುತ್ತದೆಯೇ? ಅದೇ ರೀತಿ ನನಗೂ ಸೇವಾ ಚಟುವಟಿಕೆ ಬಿಟ್ಟರೆ

ಚಿಕ್ಕಬಳ್ಳಾಪುರದಲ್ಲಿ ಕಂಟೇನರ್‌ಗೆ ಬಸ್‌ ಡಿಕ್ಕಿ: ಟೆಕ್ಕಿ ಯುವತಿ ಬಲಿ

ಚಿಕ್ಕಬಳ್ಳಾಪುರದ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಯುವತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್‌ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಸಂಚರಿಸುತ್ತಿತ್ತು, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌

ಕಬಿನಿಯಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್, ನಂಜನಗೂಡಿನಲ್ಲಿ ಪ್ರವಾಹ

ರಾಜ್ಯದ ಜಲಾಶಯಗಳಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿದೆ. ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದು, ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕಪಿಲಾ ನದಿ ತೀರದ ನಿವಾಸಿಗಳಿಗೆ ಆತಂಕವುಂಟಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ನಂಜನಗೂಡಿನ ಇತಿಹಾಸ ಪ್ರಸಿದ್ಧ

ನಾರಾಯಣಪುರ ಡ್ಯಾಂನಿಂದ ಕೃಷ್ಣೆಗೆ 1.40 ಲಕ್ಷ ಕ್ಯೂಸೆಕ್‌ ನೀರು

ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಕೃಷಾ ನದಿ ತುಂಬಿ ಹರಿಯುತ್ತಿದೆ. ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೊಯ್ನಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ಒಳಹರಿವು ಇದ್ದು, ನೀರನ್ನು