Thursday, September 24, 2026
Menu

ಹನೂರಿನಲ್ಲಿ ಸೊಸೆ ಜೊತೆ ಸಂಬಂಧ: ತಂದೆಯ ಕೊಲೆಗೈದ ಮಗ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ತನ್ನ ಪತ್ನಿಯೊಂದಿಗೆ ತನ್ನ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಸಂದನಪಾಳ್ಯ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಕೊಲೆಯಾದವರು. ಮಗ ಜಾನ್ಸನ್ ಜೀವ ಕೊಲೆ ಆರೋಪಿ. ಜಾನ್ಸನ್ ಪತ್ನಿಯ ಜೊತೆ ಪಾಕಿಯನಾಥನ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿ ಆಗಾಗ ಗಲಾಟೆ ನಡೆಯುತ್ತಿತ್ತು. ಜಾನ್ಸನ್ ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ತಂದೆ

ಹಣ ನೀಡಿಲ್ಲವೆಂದು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ಇಲ್ಲ

ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ದಿನದಿಂದ  ಣ ನೀಡಿಲ್ಲ ಎಂಬ ಕಾರಣಕ್ಕೆ ರೋಗಿಗೆ ಶತ್ರ ಚಿಕಿತ್ಸೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೂಳೆ ಮುರಿತದಿಂದ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿಕ್ಕ ಮುನಿಯಪ್ಪ ಹಣ ನೀಡಿಲ್ಲ ಎಂಬ ಕಾರಣಕ್ಕೆ ಶಸ್ತ್ರ ಚಿಕಿತ್ಸೆ

ಹಾಸನದಲ್ಲಿ ಚಿನ್ನದ ಸರಕ್ಕಾಗಿ ಮಾವನ ಮಗಳ ಕೊಲೆ: ಕೊಲೆಗಾರ ಆತ್ಮಹತ್ಯೆ

ಹಾಸನದ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ಚಿನ್ನದ ಮಾಂಗಲ್ಯ ಸರಕ್ಕಾಗಿ ಮಾವನ ಮಗಳನ್ನು ಕೊಂದು ಹೃದಯಾಘಾತ ಎಂದಬು ಬಿಂಬಿಸಿದ್ದ ಆರೋಪಿಯು ಸತ್ಯ ಬಯಲಾಗುತ್ತಿದ್ದಂತೆಯೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಕುಂತಲಾ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಕೊಲೆ ಆರೋಪಿ. ಈ ಕೊಲೆ

ಒಲಂಪಿಕ್ಸ್ ತರಬೇತಿಗೆ ತಲಾ ರೂ 10 ಲಕ್ಷ ಸಹಾಯಧನ: ಸಿಎಂ ಸಿದ್ದರಾಮಯ್ಯ

ಮುಂದಿನ ಒಲಂಪಿಕ್ಸ್ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10 ಲಕ್ಷ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು

ಬೆಳಗಾವಿ: ಡೆತ್​ನೋಟ್ ಬರೆದಿಟ್ಟು ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಸುಮಿತ್ರಾ (19), ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇಂದು

KSRTC ದಸರಾ ವಿಶೇಷ ಟೂರ್‌ ಪ್ಯಾಕೇಜ್‌: ಯಾವಾಗಿಂದ ಆರಂಭ? ದರ ಎಷ್ಟು?

ನಾಡಹಬ್ಬ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್​ ಪ್ಯಾಕೇಜ್ (Tour Package)​ ಪ್ರಾರಂಭಿಸಿದೆ. ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 7 ರವರೆಗೆ ಈ ಪ್ಯಾಕೇಜ್​ನ ಸೇವೆಯ ಬಸ್‌ಗಳು ಕಾರ್ಯಾ ನಿರ್ವಹಿಸಲಿವೆ.

ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ, ಪ್ರಜಾಪ್ರಭುತ್ವ ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ: ಬಾನು ಮುಷ್ತಾಕ್

ಮೈಸೂರು ದಸರಾ ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ ಎಂದು 2025ರ ಬುಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನನ್ನ ಬದುಕು ಕಲಿಸಿದ ಮುಖ್ಯ ಪಾಠವೆಂದರೆ ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ.

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ 

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ  ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ

ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆಯಿತ್ತ ಬಾನು ಮುಷ್ತಾಕ್‌

ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಸೌಹಾರ್ದವೇ ನಮ್ಮ ಶಕ್ತಿ,  ನಮ್ಮ ಸಂಸ್ಕೃತಿ ನಮ್ಮ

ಡಿಜಿಟಲ್‌ ಅರೆಸ್ಟ್‌: 14 ಲಕ್ಷ ರೂ. ಕಳೆದುಕೊಂಡ ಸಂಸದ ಸುಧಾಕರ್‌ ಪತ್ನಿ

ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ವಂಚಕರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆಗೆ ಕನ್ನ ಹಾಕಿ 3 ಲಕ್ಷ ರೂಪಾಯಿ ದೋಚಿದ್ದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್‌ ಅವರ ಪತ್ನಿ ಡಾ.