Menu

ದಾವಣಗೆರೆಯಲ್ಲಿ ಪೂಜೆ ಹೆಸರಲ್ಲಿ ಚಿನ್ನಾಭರಣ ದೋಚಿದ್ದವರು ಸೆರೆ

ಇತ್ತೀಚೆಗೆ ದಾವಣಗೆರೆಯಲ್ಲಿ ಪೂಜೆ ಮಾಡಿ ಕಷ್ಟವನ್ನು ಪರಿಹರಿಸುತ್ತೇವೆಂದು ನಂಬಿಸಿ ದಂಪತಿಯ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದ ವಂಚಕರನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಇಸ್ಮಾಯಿಲ್ ಜಬೀವುಲ್ಲಾ ಮತ್ತು ರುಕ್ಸಾನಾಬೇಗಂ ಬಂಧಿತರು. ಆರೋಪಿಗಳಿಂದ 8.65 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 750 ಗ್ರಾಂ ತೂಕದ ಬೆಳ್ಳಿಯ ಸಾಮಾನುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವಂಚಕರು ದಾವಣಗೆರೆ ನಗರ ಸೇರಿ ಹಲವೆಡೆ ಇದೇ ರೀತಿ

ನಾಗಮಂಗಲದಲ್ಲಿ ಅಣ್ಣನ ಗನ್‌ ಆಟಕ್ಕೆ 3 ವರ್ಷದ ಮಗು ಬಲಿ

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದರಿಂದ ಆ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ

ಮೈಸೂರು ಅಪಾರ್ಟ್‌ಮೆಂಟ್‌ನಲ್ಲಿ ತಾಯಿ, ಪತ್ನಿ, ಮಗನಿಗೆ ವಿಷವುಣಿಸಿ ಸಾಯಿಸಿ ವ್ಯಕ್ತಿ ಆತ್ಮಹತ್ಯೆ ಶಂಕೆ

ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62)ಮೃತಪಟ್ಟವರು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ

ಮದ್ದೂರಿನಲ್ಲಿ ಆಸ್ತಿಗಾಗಿ ಅಣ್ಣನ ಕೊಲೆ ಮಾಡಿಸಿ ಕುಂಭ ಮೇಳಕ್ಕೆ ತೆರಳಿದ್ದಾತ ಅರೆಸ್ಟ್‌

ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ‌ಗ್ರಾಮದಲ್ಲಿ‌ ಜಮೀನಿನಲ್ಲಿ ಫೆಬ್ರವರಿ 11 ರಂದು ರೈತ ಕೃಷ್ಣೇಗೌಡ (45) ಎಂಬ ಹತ್ಯೆ ನಡೆದಿತ್ತು, ತನಿಖೆ ಆರಂಭಿಸಿದ ಪೊಲೀಸರು ಆಸ್ತಿಗಾಗಿ ಮೃತ ಕೃಷ್ಣೇಗೌಡನ ಸಹೋದರನೇ ಸುಪಾರಿ‌ ನೀಡಿ ಹತ್ಯೆ ಮಾಡಿಸಿರುವುದಾಗಿ ಖಚಿತಪಡಿಸಿದ್ದಾರೆ. ಮನೆಯಿಂದ ಜಮೀನನ ಬಳಿ ಎಮ್ಮೆಗಳನ್ನು

ಬುರ್ಖಾ ಹಾಕಿಕೊಂಡು ಹೋಗಿ ಗಲಾಟೆ ಮಾಡಿರುವ ವೀಡಿಯೊವಿದೆ ಎಂದ ಬಿಕೆ ಹರಿಪ್ರಸಾದ್‌

ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡಲು ಹೋಗುತ್ತಾರೆ, ಇದೇನು ಹೊಸದಲ್ಲ, ನನ್ನ ಬಳಿ ವೀಡಿಯೊ ಇದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್‌ಗೆ ನೂರು ವರ್ಷ ತುಂಬುತ್ತಿದೆ.

ಶಿವಮೊಗ್ಗ ಖಾಸಗಿ ಆಸ್ಪತೆಯಲ್ಲಿ ಬಾಣಂತಿ ಸಾವು

ರಾಜ್ಯದಲ್ಲಿ ಸರ್ಕಾರಿ ಖಾಸಗಿ ಎಂಬ ವ್ಯತ್ಯಾವಿಲ್ಲದೆ ಆಸ್ಪತ್ರೆಗಳಲ್ಲಿ ಬಾಣಂತಿಯ ಸಾವು ಪ್ರಕರಣಗಳು ವರದಿಯಾಗುತ್ತಿರುವುದು ಮುಂದುವರಿದಿದ್ದು, ಜನರಲ್ಲಿ ಆತಂಕವುಂಟಾಗಿದೆ. ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾಳೂರು

ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್

ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ

ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ

ಹಾರೋಹಳ್ಳಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು

ಹಾರೋಹಳ್ಳಿ  ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಮೃತ ಬಾಲಕ. ತಂದೆ ಸುರೇಶ್ ಗುರುವಾರ

ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ

ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ