ಜಿಲ್ಲಾ ಸುದ್ದಿ
ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್ಎನ್ಎಲ್ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎಸ್.ಪಿ ಎಂ ನಾರಾಯಣ್ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆಯಾದ
ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ: ಡಿಕೆ ಶಿವಕುಮಾರ್
ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು
ಮೈಸೂರಿನಲ್ಲಿ ಕೋ ಆಪರೇಟಿವ್ ಬ್ಯಾಂಕ್‌ನಿಂದ 1.41 ಕೋಟಿ ರೂ. ವಂಚನೆ: ಮಹಿಳೆ ದೂರು
ಮೈಸೂರಿನ ನವನಗರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನಗೆ 1.41 ಕೋಟಿ ರೂ. ವಂಚನೆ ಮಾಡಿರುವುದಾಗಿ ಗ್ರಾಹಕಿಯೊಬ್ಬರು ಆರೋಪಿಸಿದ್ದಾರೆ. ತನ್ನ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 1 ಕೋಟಿ 41 ಲಕ್ಷ ರೂಪಾಯಿಗಳನ್ನು ನನ್ನ ಅನುಮತಿಯಿಲ್ಲದೆ ಬ್ಯಾಂಕಿನ 2 ಅನ್ಯ ಖಾತೆಗೆ ಟ್ರಾನ್ಸಫರ್
ದಾಂಡೇಲಿಯಲ್ಲಿ ನಕಲಿ ನೋಟು: ಆರೋಪಿ ಲಕ್ನೋದಲ್ಲಿ ಸೆರೆ
ಕಾರವಾರದ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಲಕ್ನೋದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ
ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಯಿಂದ ಬಾಲಕ ಸಾವು
ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಅಸು ನೀಗಿದ್ದಾನೆ. ಈ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ
ಮಂತ್ರಾಲಯ ಪ್ರವಾಸದಲ್ಲಿ ದೇವನಹಳ್ಳಿಯ ವಿದ್ಯಾರ್ಥಿಗಳಿಬ್ಬರು ತುಂಗಭದ್ರಾ ಪಾಲು
ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಯಚೂರಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ದೇವನಹಳ್ಳಿ ತಾಲೂಕಿನ ಚಿನವಂಡನಹಳ್ಳಿಯ ಮುತ್ತುರಾಜು(23) ಹಾಗೂ ಮದನ್(20) ಮೃತ ವಿದ್ಯಾರ್ಥಿಗಳು. ದೇವನಹಳ್ಳಿಯ
ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್
ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು: ನಿಯಂತ್ರಣ ತಪ್ಪಿದ ಗೂಡ್ಸ್ ಪಿಕಪ್ ವಾಹನ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಗುರುವಾರ ಸಂಭವಿಸಿದೆ. ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್ (28), ಸೋಮು (38),
ಮಂಡ್ಯ: ಬೈಕ್ ಅಪಘಾತದಲ್ಲಿ ದಂಪತಿ ಸಾವು
ಮಂಡ್ಯ: ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಗುರುವಾರ ನಡೆದಿದೆ. ಹೊಳೆನರಸೀಪುರ ತಾಲೂಕಿನ ಬಿದರಕ ಗ್ರಾಮದ ನಾಗರಾಜು (45) ಹಾಗೂ ಅವರ ಶ್ವೇತಾ (38)ಮೃತಪಟ್ಟವರು. ಕೆ.ಆರ್.ಪೇಟೆ
ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ
ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ




