ಜಿಲ್ಲಾ ಸುದ್ದಿ
ದ್ವೇಷ ಹರಡುವ ವೀಡಿಯೊ ಪೋಸ್ಟ್: ಯಾದಗಿರಿಯ ಯುವಕನ ಬಂಧನ
ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್ ಮಾಡಿದ್ದ ಆರೋಪಿಯು, ‘ಕಲ್ಮಾಗೆ ಅವಮಾನ ಮಾಡಿದರೆ ನಾನು ಜೀವ ಕೊಡುವುದಕ್ಕೂ ಸಿದ್ಧನಿದ್ದೇನೆ. ಜೀವ ತೆಗೆಯಲೂ ಸಿದ್ಧನಿದ್ದೇನೆ ಎಂದು ಹೇಳಿದ್ದ. ನಮ್ಮವರೇ ಆದರೇನು, ಬೇರೆಯವರು ಆದರೇನು, ಜಗತ್ತಿನಲ್ಲಿ ಬೇರೆ
ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು
ಹೇರ್ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ
ಯಾದಗಿರಿಯಲ್ಲಿ ಹೇರ್ ಪಿನ್ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ
ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ
ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ
ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ. ಮದುವೆ
ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು
ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ
ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ತಡರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,
ನಂಜನಗೂಡು: ಚಿರತೆ ದಾಳಿಯಿಂದ ನಾಲ್ಕು ಹಸುಗಳಿಗೆ ಗಂಭೀರ ಗಾಯ
ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು
ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ
ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ




