Menu

ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್​ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಭೇಟಿ ನೀಡಿ ಸ್ಥಳ ಪರಿಶೀಲನೆ

ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ

ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು

ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಿವಸಮುದ್ರ ಸೂಕ್ತ ಸ್ಥಳ

ಮಂಡ್ಯ ಜಿಲ್ಲೆಯ  ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರ ವಿರೋಧ ಮಾಡುತ್ತಿದೆ. ರೈತರ ‘ಕನ್ನಂಬಾಡಿ ಕಟ್ಟೆ’ ಬಗ್ಗೆಯ ಕಾಳಜಿ

ಹುಣಸೂರು ತೋಟದ ಮನೆಯಲ್ಲಿ ವೃದ್ಧ ದಂಪತಿಯ ಹತ್ಯೆ

ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯ ತೋಟದ ಮನೆಯಲ್ಲಿ ಹಾಡಹಗಲೇ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವುದು ಪತ್ತೆಯಾಗಿದೆ. ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಹಾಗೂ ಪತ್ನಿ ಶಾಂತಮ್ಮ (52) ಕೊಲೆಯಾದವರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದಾರೆ. ಮಗ ದೇವರಾಜ್

ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ

ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್‌ ಜಾರಕಿಹೊಳಿ ಆಪ್ತೆಯ ಬಂಧನ

ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ

ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್‌ ಡಿಕ್ಕಿಯಾಗಿ ನಾಲ್ವರ ಸಾವು

ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ 

“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ

ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್

“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿ.ಕೆ. ಶಿವಕುಮಾರ್

“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ