Menu

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ

ಮಂಡ್ಯ: ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆಟೋ ಓಡಿಸಿಕೊಂಡು

ಕೆಎಸ್ಸಾರ್ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು

ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ

ಶಿಗ್ಗಾಂವಿಯಲ್ಲಿ ಈಜಲೆಂದು ಕೆರೆಗಿಳಿದ ಬಾಲಕರು ನೀರುಪಾಲು

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಮೃತ ಬಾಲಕರು. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್

ತಾವರೆಕೆರೆಯ ಶಿಲಾಮಠಕ್ಕೆ ರೋಬೋಟಿಕ್​ ಆನೆ ನೀಡಿದ ನಟ ಸುನಿಲ್‌ ಶೆಟ್ಟಿ

ದಾವಣಗೆರೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ರೋಬೋಟಿಕ್​ ಆನೆಯೊಂದನ್ನು ಕಳಿಸಿಕೊಟ್ಟಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿ ಸೇರಿದಂತೆ ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ

ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,

ಕನ್ನಡಿಗರ ವಿರುದ್ಧ ಅವಹೇಳನ: ಎಂಇಎಸ್‌ ಮುಖಂಡನ ವಿರುದ್ಧ ಕೇಸ್‌

ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ವಿರುದ್ಧ ಹೀನಾಯವಾಗಿ ಮಾತನಾಡಿರುವ ಎಂ​ಇಎಸ್​ ಮುಖಂಡನ ಶುಭಂ‌ ಶಳಕೆ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಇಂದು (ಸೋಮವಾರ) ಬೆಳಗಾವಿಯ ಕೆಎಸ್ಸಾರ್ಟಿಸಿ ಘಟಕಕ್ಕೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಿ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡದಲ್ಲಿ

ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸ್ಥಗಿತ

ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,

ಕಂಬದಹಳ್ಳಿ ಆಂಜನೇಯಬೆಟ್ಟದಲ್ಲಿ ಬಾಂಬ್‌ ಸ್ಫೋಟಕ್ಕೆ ವಿದ್ಯಾರ್ಥಿಯ ಅಂಗೈ ಛಿದ್ರ

ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ನಾಡಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದೆ. ಇವರು ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ