ಜಿಲ್ಲಾ ಸುದ್ದಿ
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕ ವಿಸ್ತರಣೆಗೆ ಚಿಂತನೆ
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕವಾಗಿ ವಿಸ್ತರಣೆಯಾಗಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಕೆ ಎಸ್ ಬಿ ಡಿ ಬಿ ಅಧ್ಯಕ್ಷ ಎಸ್ ಈ. ಸುಧೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಜರುಗಿದ” ಸುಸ್ಥಿರ ತಾಂತ್ರಿಕತೆ” ಅಂತರಾಷ್ಟ್ರೀಯ ಸಮಾವೇಶದಲ್ಲಿ ಮಂಡಳಿಯ ಕಾರ್ಯಯೋಜನೆ ಗಳ ಪ್ರಾತ್ಯಕ್ಷಿಕೆ ಹಾಗೂ ಕಾರ್ಯ ಯೋಜನೆಗಳ ಕುರಿತು ವಿಚಾರ ಮಂಡಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಮುನ್ನಡೆಯುತ್ತಿದ್ದು ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ
ಚಾಮುಂಡಿ ಬೆಟ್ಟದಲ್ಲಿ 35 ಎಕರೆ ಅರಣ್ಯನಾಶ!
ಅರಣ್ಯ ಇಲಾಖೆ ಸಿಬ್ಬಂದಿ ಸತತ 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ದಿನಗಳ ಕಾಲ ಹಬ್ಬಿದ ಬೆಂಕಿಗೆ 35 ಎಕರೆ ಅರಣ್ಯ ನಾಶವಾಗಿದೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ 44 ಕೋಟಿ ರೂ. ವೆಚ್ಚ: ಸಚಿವ ಎಂಬಿ ಪಾಟೀಲ
ವಿಜಯಪುರ :. ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು 56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ
ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ
ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ
ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ
ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು
ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ
ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ವಿರುದ್ಧಕೆ.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,
ರೀಲ್ಸ್ ವ್ಯಸನದಿಂದ ಗಂಗಾವತಿಯಲ್ಲಿ ನದಿ ಪಾಲಾಗಿದ್ದ ವೈದ್ಯೆಯ ಶವ ಪತ್ತೆ
ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಬುಧವಾರ ಮುಂಜಾನೆ ಕಲ್ಲುಬಂಡೆಗಳ ಮೇಲಿಂದ ನದಿಗೆ ಜಿಗಿದ ಯುವ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ, ಎಂಬಿಬಿಎಸ್ ಪದವೀಧರೆ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಆಕೆ
ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿಕೆ ಶಿವಕುಮಾರ್
ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ
ಉದಯಗಿರಿಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನೆ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ
ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡಡಿಂದ ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ
ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ




