ಜಿಲ್ಲಾ ಸುದ್ದಿ
ಧಾರವಾಡದಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣ: ಡಿಸಿಗೆ ಎಐಎಮ್‌ಎಸ್‌ಎಸ್ ಮನವಿ
ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣಗಳನ್ನು ಖಂಡಿಸಿ ಹಾಗೂ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿ ಹಣದ ಬಿಡುಗಡೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್‌ಎಸ್‌ಎಸ್) ಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ. ಧಾರವಾಡ ಜಿಲ್ಲೆಯಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ಬೆಳಕಿಗೆ ಬಂದಿವೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 1,691 ಪ್ರಕರಣಗಳು ದಾಖಲಾಗಿವೆ. ಇದು ಜನಸಾಮಾನ್ಯರಲ್ಲಿ ಆಘಾತ ಮತ್ತು ಆತಂಕವನ್ನುಂಟು ಮಾಡಿದೆ. ಹೆಣ್ಣು ಮಕ್ಕಳ
ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ
ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ
ದೇಗುಲಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಕೋಲಾರದಲ್ಲಿ ಅಪಘಾತಕ್ಕೆ ಬಲಿ
ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಬಳಿ ಕ್ಯಾಂಟರ್ ವಾಹನ ಹಾಗೂ ಬೈಕ್ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತಪಟ್ಟವರು. ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದಾಗ ಈ
ಸೌಜನ್ಯ ಕೇಸ್ ತನಿಖೆಯಲ್ಲಿ ಏನು ಮಾಡಿದ್ದೀರಿ: ಸಿಬಿಐಗೆ ಸುಪ್ರೀಂ ತರಾಟೆ
ಸೌಜನ್ಯ ಕೇಸ್‌ಗೆ ಸಂಬಂಧಿಸಿದಂತೆ ಸಿಐಡಿ ವರದಿ ಟ್ರಾನ್ಸ್‌ಲೇಟ್ ಬಿಟ್ಟು ಮತ್ತೇನು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶ
ಹುಣಸೂರಿನಲ್ಲಿ ಪತ್ನಿ, ಮಕ್ಕಳ ಕೊಂದು ವ್ಯಕ್ತಿ ಆತ್ಮಹತ್ಯೆ
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಹರೀಶ್(42) ಎಂಬ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ
ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ: ನಿಡಗುಂದಿಯಲ್ಲಿ ತಂದೆ, ಮಗಳು ಸ್ಥಳದಲ್ಲೇ ಸಾವು
ವಿಜಯಪುರ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರಿಗೆ ಸನ್ಣಪುಟ್ಟ ಗಾಯಗಳಾಗಿವೆ. ಕಾರ್ಮಿಕರು ಕಬ್ಬು ಕಟಾವು ಮಾಡಲು ಟ್ರ್ಯಾಕ್ಟರ್‌ನಲ್ಲಿ ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್
ಸರ್ಕಾರಿ ಗೌರವಗಳೊಂದಿಗೆ ಮಾವಿನಕೆರೆಯಲ್ಲಿ ಇಂದು ಚನ್ನಮ್ಮ ಅಂತ್ಯಕ್ರಿಯೆ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರ ಅಂತ್ಯ ಸಂಸ್ಕಾರ ಇಂದು ( ಸೋಮವಾರ) ಮಧ್ಯಾಹ್ನ ಹರದನಹಳ್ಳಿಯ ಮಾವಿನಕೆರೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಮಾವಿನಕೆರೆಯಲ್ಲಿ 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ಹಲವು ಜನಪ್ರತಿನಿಧಿಗಳು
ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿಯ ವಿದ್ಯಾರ್ಥಿ ಧಾರವಾಡದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು
ಬಾಲಕಿ ಜೊತೆಗಿನ ಸಂಬಂಧ: ಮದುವೆಯಾಗಿ 20 ದಿನಕ್ಕೆ ಹೆಂಡತಿಯ ಕೊಲೆ
ಮದುವೆಯಾಗಿ ಇಪ್ಪತ್ತು ದಿನಗಳಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆ.ದಿಬ್ಬದಹಳ್ಳಿಯಲ್ಲಿ ನಡೆದಿದೆ. ಹೊಲದಿಂದ ಕರಿಬೇವು ಕಿತ್ತು ತರಲೆಂದು ಬೈಕ್‌ನಲ್ಲಿ ಕರೆದೊಯ್ದ ಪತಿ, ತನ್ನ ಸ್ನೇಹಿತನ ಜತೆ ಸೇರಿ ಆಕೆಯ ಕತ್ತು ಹಿಸುಕಿ
ಲಿವ್ ಇನ್ ಜೋಡಿ: ಮತ್ತೊಬ್ಬನಿಗೆ ಸಂದೇಶ ಕಳಿಸುತ್ತಿರುವುದಕ್ಕೆ ಬಾಲಕಿಯ ಕೊಲೆಗೈದ ಬಾಲಕ
ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಅಪ್ರಾಪ್ತ ವಯಸ್ಕ ಜೋಡಿಯಲ್ಲಿ ಬಾಲಕಿ ಮತ್ತೊಬ್ಬನಿಗೆ ಮೆಸೇಜ್ ಮಾಡುತ್ತಿರುವುದನ್ನು ಗಮನಿಸಿದ ಬಾಲಕ ಆಕೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೊಲೆಯನ್ನು ಮುಚ್ಚಿ ಹಾಕಲು ಆರೋಪಿ ಬಾಲಕ ಇತರ ಇಬ್ಬರೊಂದಿಗೆ ಸೇರಿ ಮೃತದೇಹವನ್ನು ಕೃಷಿ ಜಮೀನಿನಲ್ಲಿ ಹೂತುಹಾಕಿದ್ದ. ಪ್ರಕರಣ ಸಂಬಂಧ




