ಜಿಲ್ಲಾ ಸುದ್ದಿ
ಕೇಣಿ ಗ್ರೀನ್ ಫೀಲ್ಡ್ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ
ಕೇಣಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ. ಆ ಹಿನ್ನೆಲೆಯಲ್ಲಿ ಸರ್ವೆ ನಡೆಸದಂತೆ ಗ್ರಾಮಸ್ಥರು ಸಮುದ್ರ ದಂಡೆ ಮೇಲೆ ಪ್ರತಿಭಟನೆ ಕೈಗೊಳ್ಳಲು ನಿರ್ಧರಿಸಿದ್ದರು. ಅದನ್ನು ತಡೆಯುವು ದಕ್ಕಾಗಿ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ
ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ
ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ
ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಗೆ ಅಭೂತಪೂರ್ವ ಜನ ಬೆಂಬಲ
ಕೊಪ್ಪಳ: ಸರಕಾರದಲ್ಲಿ ಅತ್ಯಂತ ಪ್ರಭಾವಿಗಳಾದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ನೀವ ಏನ್ ಮಾಡ್ತಿರೊ ಗೊತ್ತಿಲ್ಲ, ಆದೇಶ ತಗೊಂಡ ಕೊಪ್ಪಳಕ್ಕ ಬರ್ರಿ” ಎಂದು ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಶ್ರೀ
ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಂಡ್ಯ: ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆಟೋ ಓಡಿಸಿಕೊಂಡು
ಕೆಎಸ್ಸಾರ್ಟಿಸಿ ಕಂಡಕ್ಟರ್ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು
ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ
ಶಿಗ್ಗಾಂವಿಯಲ್ಲಿ ಈಜಲೆಂದು ಕೆರೆಗಿಳಿದ ಬಾಲಕರು ನೀರುಪಾಲು
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಮೃತ ಬಾಲಕರು. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್
ತಾವರೆಕೆರೆಯ ಶಿಲಾಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟ ಸುನಿಲ್ ಶೆಟ್ಟಿ
ದಾವಣಗೆರೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ರೋಬೋಟಿಕ್ ಆನೆಯೊಂದನ್ನು ಕಳಿಸಿಕೊಟ್ಟಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿ ಸೇರಿದಂತೆ ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ
ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,




