Friday, September 25, 2026
Menu

ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ

ಹುಬ್ಬಳ್ಳಿ: ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜತೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಸರ್ಕಾರದ ಹಣದಲ್ಲಿ ನಕಲಿ ಗಾಂಧಿಗಳು ಸಮಾವೇಶ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ

ಮುಡಾ ಅಕ್ರಮದಲ್ಲಿ “ಕೋಕನಟ್‌” ಕೋಡ್‌ವರ್ಡ್‌ : ಸಿಕ್ಕಿಬಿದ್ದ ಬಿಲ್ಡರ್‌

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ  ಮುಟ್ಟುಗೋಲು ಹಾಕಿದ ಬೆನ್ನಲ್ಲೇ “ಕೋಕನಟ್‌” ಕೋಡ್‌ವರ್ಡ್‌ ಬಳಸಿ ಅಕ್ರಮ ವ್ಯವಹಾರಗಳನ್ನು ನಡೆಸುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಇಡಿ ಅಧಿಕಾರಿಗಳು ಬಿಲ್ಡರ್‌ ಜಯರಾಮ್ ಮನೆ ಮೇಲೆ ದಾಳಿ ನಡೆಸಿದ್ದರು. ಈತ

ಹಾಲಿಗೆ ನೀರು ಮಿಶ್ರ ಮಾಡಿದ ಚಿಮುಲ್‌ ಸಿಬ್ಬಂದಿ ವಜಾ

ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಚಿಮುಲ್‌ ವ್ಯಾಪ್ತಿಯ ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣದಲ್ಲಿ ಆರೋಪಿ ಸಿಬ್ಬಂದಿಯನ್ನು ಚಿಮುಲ್‌ ವಜಾಗೊಳಿಸಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ

ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ

ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ

ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ

ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು

ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ

ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ  ವಿರೋಧ ಏಕೆ ಮಾಡುತ್ತಾರೆ. ವರದಿ

ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ

ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ

ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್

ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ; 12 ಕೋಟಿ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ!

ಬೀದರ್ ಎಟಿಎಂ ದರೋಡೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಹಾಡುಹಗಲೇ ಬ್ಯಾಂಕ್ ದರೋಡೆ ನಡೆದಿದ್ದು, ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ ರಸ್ತೆಯ ಕೋಟೆಕಾರ್ ಬ್ಯಾಂಕ್ ನುಗ್ಗಿದ ಮುಸುಕುಧಾರಿ 5 ಮಂದಿ ದುಷ್ಕರ್ಮಿಗಳು ಲಾಂಗ್, ಮಚ್ಚು ತೋರಿಸಿ ಬ್ಯಾಂಕ್ ನಲ್ಲಿದ್ದ

ಸುನಿಲ್‌ ಶೆಟ್ಟಿಗೆ ಪೂರ್ಣ ಪ್ರಮಾಣದ ತುಳು ಕಾಮಿಡಿ ಸಿನಿಮಾದಲ್ಲಿ ನಟಿಸುವಾಸೆಯಂತೆ

ಹುಟ್ಟೂರು ತುಳುನಾಡಿನ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಜೈ ತುಳು ಸಿನಿಮಾದಲ್ಲಿ ಗೆಸ್ಟ್ ರೋಲ್ ಮಾಡುತ್ತಿದ್ದೇನೆ. ಮುಂದೊಂದು ದಿನ ಪೂರ್ಣ ಪ್ರಮಾಣದಲ್ಲಿ ತುಳು ಕಾಮಿಡಿ ಸಿನಿಮಾ ಮಾಡುವ ಆಸೆಯಿದೆ ಎಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿದ್ದಾರೆ. ನಟ ರೂಪೇಶ್