Saturday, September 26, 2026
Menu

ವೈದ್ಯರ ಮೇಲಿನ ಸಿಟ್ಟಿಗೆ ಎಂಎಲ್‌ಸಿ ಹೆಸರಲ್ಲಿ ವಿಷ ಸ್ವೀಟ್‌ ಬಾಕ್ಸ್‌ ಕಳಿಸಿದ್ದ ಮಾನಸಿಕ ರೋಗಿ

ಶಿವಮೊಗ್ಗ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೊರಿಯರ್‌ ಮಾಡಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ರೋಗಿ ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಭದ್ರಾವತಿ ನಿವಾಸಿಯಾಗಿರುವ ಆರೋಪಿ ಸರ್ಜಿ ಹೆಸರಿನಲ್ಲಿ ಶಿವಮೊಗ್ಗ ನಗರ ನಿವಾಸಿಗಳಾದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ ಸ್ವೀಟ್​ ಬಾಕ್ಸ್​

ಅಕ್ರಮ ಕಸ ಡಂಪಿಂಗ್‌ ಹೊಗೆಯಿಂದ ವ್ಯಕ್ತಿ ಸಾವು

ಹೊಸಕೋಟೆ ತಾಲೂಕಿನ ಭುವನಹಳ್ಳಿಯಲ್ಲಿ ಅಕ್ರಮ ಕಸದ ಡಂಪಿಂಗ್‌ನಿಂದ ಹೊರಹೊಮ್ಮುವ ಹೊಗೆಯಿಂದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐವತ್ತು ವರ್ಷದ ಮುನೇಗೌಡ ಮೃತಪಟ್ಟವರು. ಕಸದ ರಾಶಿಯಿಂದ ಬಂದ ಹೊಗೆಯ ಕಾರಣ ಮುನೇಗೌಡ ಅವರಿಗೆ ಏಕಾಏಕಿ ಉಸಿರುಗಟ್ಟಿದೆ. ಅವರನ್ನು ಆಸ್ಪತ್ರೆಗೆ

ಸಿಂದಗಿಯಲ್ಲಿ ಚಿರತೆ ಓಡಾಟ, ಜನರಲ್ಲಿ ಆತಂಕ

ವಿಜಯಪುರ ನಗರದ ಸಿಂದಗಿ ಬೈಪಾಸ್ ಸುತ್ತಮುತ್ತ ಚಿರತೆ ಓಡಾಟ ನಡೆಸುತ್ತಿರುವುದುಉ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿನ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಸುರಕ್ಷಿತ ಕ್ರಮ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ

ಪ್ರಿಯಕರನೊಂದಿಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ಪ್ರಿಯಕರನ ಜೊತೆ ವಾಸವಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಇತ್ತು. ಗಂಡನ

ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ

ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು

ಗುತ್ತಿಗೆದಾರರ ಹಣ ಕಾಂಗ್ರೆಸ್‌ ಡೈವರ್ಟ್: ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಆಕ್ರೋಶ

ಧಾರವಾಡ:  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ಶೇ . 40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಡೆದುಕೊಳ್ಳಲು ಪರದಾಡುತ್ತಿದ್ದಾರೆ . ಈ ಕುರಿತು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು

ಪ್ರೊ.ಮುಜಾಫರ್‌ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ

ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್‌ ಅಸ್ಸಾದಿ

ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ