Thursday, September 17, 2026
Menu

ಕಿತ್ತೂರು ಕಸದ ತಿಪ್ಪೆಯಲ್ಲಿ ಹಸುಗೂಸು ಪತ್ತೆ

ತಾಯಿ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ ಗಂಡು ಮಗುವಿನ ಅಳುವಿನ ಧ್ವನಿ ಕೇಳಿ, ಕುರಿಗಾಹಿಯೊಬ್ಬರು ಸ್ಥಳಕ್ಕೆ ಬಂದು ಮಗುವನ್ನು ರಕ್ಷಿಸಿದ್ದಾರೆ. ಮಗುವನ್ನು ರಕ್ಷಿಸಿದ ಕುರಿಗಾಹಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ಹೆಚ್ಚಿನ ಆರೈಕೆ ಮತ್ತು ಚಿಕಿತ್ಸೆಗಾಗಿ ಸವದತ್ತಿ ತಾಲೂಕು

ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ

ದೇಶದ ಬ್ರಿಡ್ಜ್‌ ಮ್ಯಾನ್‌ ಎಂದು ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಮಂಗಳವಾರಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಉಷಾ ಹಾಗೂ

ಮಳವಳ್ಳಿಯಲ್ಲಿ ಕರಕಲಾದ ಶವ ಪತ್ತೆ ಕೇಸ್‌: ವಿವಾಹಿತೆ ಜೊತೆ ಸ್ನೇಹ, ಕೊಲೆ, ಆತ್ಮಹತ್ಯೆ

ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೆಗಾಲ ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರಹಸ್ಯವನ್ನು ಬಯಲಿಗೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ತಮಿಳುನಾಡು‌ ಉಪ್ಪಾರಹಳ್ಳಿಯ ರಾಜಶೇಖರ್ ಆಕೆಯನ್ನು

SIR ಲೋಪದ ಬಗ್ಗೆ ದೂರು: ಬಿಜೆಪಿಯ ಹೊಸ ನಾಟಕವೆಂದ ಪ್ರಿಯಾಂಕ್‌ ಖರ್ಗೆ 

ಎಸ್ ಐಆರ್ ಲೋಪದ ಬಗ್ಗೆ ದೂರು ಕೊಟ್ಬಿದ್ದು, ಬಿಜೆಪಿಯ ಮತ್ತೊಂದು ಹೊಸ ನಾಟಕ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ‌ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೆ ಬಿಜೆಪಿ. ಆಮೇಲೆ

ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ

ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ.  25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು

ಭದ್ರಾ ಮೇಲ್ದಂಡೆ ಯೋಜನೆ 2028ಕ್ಕೆ ಪೂರ್ಣ, ಆಗಸ್ಟ್‌ನಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಪ್ರಾಯೋಗಿಕ ಚಾಲನೆ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು

ಯುವ ಕರ್ನಾಟಕ ನಿರ್ಮಾಣ ಯೋಜನೆಗೆ ಸಿಎಂ ಸಿದ್ಧತೆ: ಪ್ರಿಯಾಂಕ್‌ ಖರ್ಗೆ

ಯುವ ಕರ್ನಾಟಕದ ನಿರ್ಮಾಣ ಸರ್ಕಾರದ‌ ಸಂಕಲ್ಪವಾಗಿದೆ. ಮುಂದಿನ ಭವಿಷ್ಯ ಯುವಕರ ಕೈಯಲ್ಲಿ ಇರುವುದರಿಂದಾಗಿ ಯುವಕರಿಗಾಗಿ ಯೋಜನೆಗಳನ್ನು ತರಲು ಸಿಎಂ ಡಿಕೆಶಿವಕುಮಾರ್ ಮುಂದಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಶ್ರೀರಂಗಪಟ್ಟಣದಲ್ಲಿ 200 ಎಕರೆ ಸರ್ಕಾರಿ ಜಮೀನು ಕಬಳಿಕೆ: ಅಧಿಕಾರಿಗಳು ಸೇರಿ 9 ಮಂದಿ ಅರೆಸ್ಟ್‌

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ವೆ ನಂಬರ್ 411ರಲ್ಲಿರುವ 200 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿರುವ ಪ್ರಕರಣವೊಂದು ಬಯಲಾಗಿದೆ. ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೊಹಮ್ಮದ್ ಹುಸೇನ್ ಈ ಹಗರಣದಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ

ಸಾಲ ಬಾಧೆ: ಬಾಗಲಕೋಟೆಯಲ್ಲಿ ಚಿನ್ನ ವ್ಯಾಪಾರಿ ಕುಟುಂಬ ಆತ್ಮಹತ್ಯೆ

ಸಾಲ ಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಪತ್ನಿ 46 ವರ್ಷದ ಪ್ರಭಾ ರಾಯ್ಕರ್ ಹಾಗೂ  21 ವರ್ಷದ ಪುತ್ರ ಶಶಾಂಕ್ ರಾಯ್ಕರ್ ಸ್ವಗೃಹದಲ್ಲೇ ಆತ್ಮಹತ್ಯೆ

ಕೊಡಗಿನ ಹಲವೆಡೆ ಮಳೆ: ಭರ್ತಿಯಾಗುತ್ತಿದೆ ಹಾರಂಗಿ ಜಲಾಶಯ

ಕೊಡಗಿನ ಹಲವೆಡೆ ನಿರಂತರ ಮಳೆ ಸಯರಿಯುತ್ತಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆಯುಂಟಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಜಲಾಶಯದಲ್ಲಿ 2,832.72 ಅಡಿ ನೀರು