Thursday, September 17, 2026
Menu

ಶಿವಮೊಗ್ಗ ನೀರಾವರಿ ಯೋಜನೆಗಳಿಗೆ ಅನುದಾನ: ರಾಮಲಿಂಗಾರೆಡ್ಡಿಗೆ ಬಿವೈರಾಘವೇಂದ್ರ ಮನವಿ

ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಒದಗಿಸಲು ಮತ್ತು ಬಾಕಿ ಬಿಲ್ ಪಾವತಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಸಂಸದ ರಾಘವೇಂದ್ರ, ವಾರ್ಷಿಕ ದುರಸ್ತಿ ಇಲ್ಲದೆ ಕಾಲುವೆಗಳಲ್ಲಿ ಹೂಳು ತುಂಬಿದ್ದು ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಹೀಗಾಗಿ, ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಹಾಯ್‌ಹೊಳೆ, ಬಾರೆಹಳ್ಳ ಮತ್ತು

ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ

ನಡತೆ ಶಂಕಿಸಿ ನಿದ್ದೆಯಲ್ಲಿದ್ದಾಗ ಪತ್ನಿಯ ಕೊಲೆಗೈದ ಪತಿ

ವ್ಯಕ್ತಿಯೊಬ್ಬ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ.  ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಕೊಲೆಯಾದ ಮಹಿಳೆ, ಪರಗೊಂಡ ಸರ್ವಾಡ್ ಕೊಲೆ ಆರೋಪಿ ಪತಿ. ಆರೋಪಿಯನ್ನು

ಕಟ್ಟಡ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು

ರಾಯೂರಿನ ಬಸ್‌ನಿಲ್ದಾಣ ಹತ್ತಿರದ ವಿಆರ್‌ಎಲ್ ಕಚೇರಿ ಬಳಿ ಕಟ್ಟಡವೊಂದರ ಚಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಗರಾಜ್ ಕ್ಯಾದಿಗ್ಗೇರಾ (21), ರವಿ ಕುಮಾರ ಸಮುದ್ರ (22) ಸ್ಥಳದಲ್ಲಿಯೇ ಅಸು ನೀಗಿದ್ದು, ಅರ್ಜುನ್ ಎಂಬಾತ ರಿಮ್ಸ್ ಆಸ್ಪತ್ರೆಯಲ್ಲಿ

ಕೊಡಚಾದ್ರಿಗೆ ಟ್ರಕ್ಕಿಂಗ್‌ ಹೋಗಿದ್ದ ಬಾಮಾ ಹರೀಶ್‌ ಪುತ್ರ ಉಲ್ಲಾಸ್‌ ಹೃದಯಾಘಾತಕ್ಕೆ ಬಲಿ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಗಿರಿಗೆ ಟ್ರಕ್ಕಿಂಗ್‌ಗೆ ತೆರಳಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದು  ನಗರ

ಶಿರಾ ಹೆದ್ದಾರಿಯಲ್ಲಿ ಕಾರು ಸ್ಫೋಟ: ಯುವಕ ಸಜೀವ ದಹನ, ಯುವತಿ ಸ್ಥಿತಿ ಗಂಭೀರ 

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ  ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದ್ದು, ಕಾರಿನಲ್ಲಿದ್ದ ನಾಗೇಂದ್ರ (30) ಎಂಬವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಕಾರು ಬೆಂಗಳೂರಿನಿಂದ ಅಂಕೋಲಾಗೆ ಂಚರಿಸುತ್ತಿದ್ದಾಗ ಈ ದುರಂತ ನಡೆದಿದೆ,  ಕಾರಿನಲ್ಲಿದ್ದ ಯುವತಿಗೆ ಗಂಭೀರ ಗಾಯಗಳಾಗಿದ್ದು

ತುಮಕೂರು ಕ್ರೀಡಾ ನಗರಿಯಾಗಿ ಅಭಿವೃದ್ಧಿ: ಡಿಸಿಎಂ ಡಾ. ಜಿ ಪರಮೇಶ್ವರ

ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ಹೇಳಿದರು.

ಗದಗದಲ್ಲಿ ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್‌ ಬಡ್ಡಿಕೋರರು: ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್‌

ಗದಗ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ವಾರದ ಬಡ್ಡಿ ಹಣ ನೀಡದಿದ್ದಕ್ಕೆ ಇಬ್ಬರು ಮಹಿಳೆಯರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಮೀಟರ್‌ ಬಡ್ಡಿ ದಂಧಕೋರರು ಹಿಗ್ಗಾಮುಗ್ಗಾ ಥಳಿಸಿರುವ ಆರೋಪ ಕೇಳಿಬಂದಿದೆ. ದಂಧೆಕೋರರಿಂದ ತಪ್ಪಿಸಿಕೊಂಡು ಬಂದಿರುವ ಮಹಿಳೆಯರು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ

ಅಡ್ಡ ಮತದಾನದ ಹಿಂದೆ ನಾನಿಲ್ಲ, ಡಿಕೆ ಶಿವಕುಮಾರ್‌ ಜತೆ ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಸಹಜ. ಆದರೆ ಅದರ ಹಿಂದೆ ತಾನು ಇಲ್ಲ ಹಾಗೂ ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಡಿಕೆ ಶಿವಕುಮಾರ್ ಜತೆ ನನಗೆ ಯಾವುದೇ ವ್ಯಾವಹಾರಿಕ  ಅಥವಾ

ದೇವದುರ್ಗದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಕುಸಿದು ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೭ ವರ್ಷದ ಪೊಲೀಸ್ ಕಾನ್ಸ್‌ಸ್ಟೇಬಲ್ ರೇಣುಕಾ ರಾಜ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಅವರು ಮೊಹರಂ ಹಬ್ಬದ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯದಲ್ಲಿದ್ದಾಗ ತೀವ್ರ ಎದೆನೋವು ಹಾಗೂ ಎಡೆಗೈ ಸೆಳೆತ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಅವರನ್ನು