ಜಿಲ್ಲಾ ಸುದ್ದಿ
ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು
ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಾದೇಶ್ ಅಸು ನೀಗಿದ್ದಾರೆ. ಆಟವಾಡುತ್ತಿದ್ದಾಗಲೇ ಕುಸಿದು ವಿದ್ಯಾರ್ಥಿ ಸಾವು ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಆರು
ಪತ್ನಿಯ ಕಿರುಕುಳ ಆರೋಪ: ಹುಬ್ಬಳ್ಳಿಯಲ್ಲಿ ಪತಿ ಸುಸೈಡ್
ಪತ್ನಿಯಿಂದ ಕಿರುಕುಳವೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ಹೋಗಿದ್ದರು, ಆಕೆಯ
ವ್ಯಕ್ತಿಯ ಕೊಲೆಗೈದು ಬೈಕ್‌ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ
ತೋಟಕ್ಕೆ ವಾಕಿಂಗ್ ಹೋಗಿದ್ದ ವೃದ್ಧೆಯ ಕೊಲೆ
ತೋಟಕ್ಕೆ ವಾಕಿಂಗ್ ಹೋಗಿದ್ದ ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಕೊರಟಗೆರೆ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಸಂಜೆ ವಾಕಿಂಗ್‌ಗೆಂದು ತೋಟಕ್ಕೆ ಹೋಗಿದ್ದವರು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು
ಪ್ರಣವಾನಂದ ಶ್ರೀಗೆ ಭದ್ರತೆ ಕೋರಿ ಸ್ವಾಮೀಜಿಗಳಿಂದ ಸಿಎಂಗೆ ಮನವಿ
ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಹಾಗೂ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು
ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು
ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ
ಮಾಲೂರಿನಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯ ಕೊಂದಾತನ ಬಂಧನ
ಎರಡು ವರ್ಷದ ಪ್ರೀತಿ ಬಳಿಕ ಮದುವೆಯಾಗಿದ್ದ ವ್ಯಕ್ತಿ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಂತಾಮಣಿಯ ಯೋಗಿನಿ (21) ಕೊಲೆಯಾದ ಮಹಿಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಗಣೇಶ್ ಕೊಲೆ ಆರೋಪಿ.
ಅಪ್ರಾಪ್ತ ವಯಸ್ಕ ಸೋದರಿಯರ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಸೋದರಿಯರಿಬ್ಬರ ಮೇಲೆ ಬಾಬು ಎಂಬಾತ ಅತ್ಯಾಚಾರ ನಡೆಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ವಾರ್ಡ್ ನಂ.30 ಬಳಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಗೀತಾ ಐಸ್ ಫ್ಯಾಕ್ಟರಿಯಲ್ಲಿ
ಹಣಕ್ಕಾಗಿ ಪೋಷಕರಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ
ಹಣಕ್ಕಾಗಿ ಪೋಷಕರೊಂದಿಗೆ ಜಗಳವಾಡಿದ ಯುವಕ ಬಳಿಕ ಮನೆ ಬಿಟ್ಟು ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವ. ಕೆಲವು ದಿನಗಳಿಂದ ಪ್ರದೀಪ್
ಮೈಸೂರು ಪಬ್‌ನಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವ ದಹನ
ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಹಿಲ್, ಪ್ರಕಾಶ್ ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್




