Thursday, September 17, 2026
Menu

ಪತಿ ಮಗುವನ್ನು ಅಪಹರಿಸಿರುವುದಾಗಿ ಪತ್ನಿ ದೂರು

ನನ್ನ ಪತಿಯೇ ಐದು ವರ್ಷದ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರಕರಣ ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡುವಿನಲ್ಲಿ ನಡೆದಿದೆ. ಮೂರ್ನಾಡು ಗ್ರಾಮದ ನಿವಾಸಿ ಭವ್ಯ ಮಹಿಳೆ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಮಗುವಿನೊಂದಿಗೆ ತಾಯಿಯ ಮನೆಯಲ್ಲಿ ವಾಸವಿದ್ದಾರೆ. ತಾನು ವಾಸವಿರುವ ಮನೆಗೆ ಬಂದ ಪತಿ ತಿಮ್ಮಯ್ಯ , ಮಗುವನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ

ಶಿವಮೊಗ್ಗದಲ್ಲಿ ರೌಡಿಶೀಟರ್‌ ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದ ಐವರ ಬಂಧನ

ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಂಬು ಅನಿಲ್, ಮಧು, ರವಿ, ಹಾಗೂ ಕತ್ತೆ ಕಾರ್ತಿಕ್​,

ಕಾಲೇಜು ಫೀಸ್‌ ಹಣವನ್ನು ಸಾಲ ನೀಡಿದ ವಿದ್ಯಾರ್ಥಿನಿ ವಾಪಸ್‌ ಸಿಗದೆ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ

ಎರಡು ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ಗಂಡನಿಗೆ ವಿಷವಿಕ್ಕಿ ಕೊಲೆ

ಎರಡು ಕೋಟಿ ರೂ. ವಿಮೆ ಹಣ ಪಡೆಯುವುದಕ್ಕಾಗಿ ಚಿಕ್ಕೋಡಿಯಲ್ಲಿ ಮಾಜಿ ಸೈನಿಕನನ್ನು ಪತ್ನಿಯೇ ಕೊಂದಿರುವ ಘಟನೆಯೊಂದು ಬಹಿರಂಗಗೊಂಡಿದೆ. ಗಂಡನಿಗೆ ವಿಷದ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿರುವ ಆರೋಪ ಗಂಡ ಇದ್ದಾಗಲೂ ಕೊಲೆಗಡುಕಿ ಪತ್ನಿ ಪ್ರಿಯಕರನ ಜೊತೆ ಓಡಾಡಿಕೊಂಡಿದ್ದಳು, ಪ್ರಿಯಕರನ ಜೊತೆ ಸೇರಿ

ಔರಾದ್‌ನಲ್ಲಿ ಮಾವಿನ ಹಣ್ಣು ತಿಂದು ಕುಟುಂಬ ಅಸ್ವಸ್ಥ: ಸೋದರಿಯರಿಬ್ಬರ ಸಾವು

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ರಾತ್ರಿ ಊಟದ ಬಳಿಕ ಮಾವಿನ ಹಣ್ಣು ತಿಂದ ಒಂದೇ ಕುಟುಂಬದ ಇಬ್ಬರು ಸಹೋದರಿಯರು ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಕೃತಕ ರಾಸಾಯನಿಕಗಳಿಂದ ಮಾಗಿಸಲಾದ ಮಾವಿನ ಹಣ್ಣಿನಿಂದ ಈ

ಮಾವನೊಂದಿಗೆ ಜೇನು ತೆಗೆಯಲು ಹೋದ ಮಗು ಶವವಾಗಿ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಮಾವನ ಜೊತೆ ಜೇನು ತೆಗೆಯಲು ಹೋಗಿದ್ದ ಏಳು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಮೃತಪಟ್ಟ ಬಾಲಕ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ

ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ

ಮನೆಯಲ್ಲೇ ಕುಳಿತು  ಸ್ವ ಉದ್ಯೋಗದ  ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ

ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ

ಬೀದರ್‌ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ

ಮಂಗಳೂರಿನಲ್ಲಿ ಉದ್ಯಮಿಯ ಹನಿಟ್ರ್ಯಾಪ್‌, ವೀಡಿಯೊ ಮುಂದಿಟ್ಟು ಎರಡುವರೆ ಕೋಟಿ ದೋಚಿದ್ದ ಕೈ ಮುಖಂಡ ಅರೆಸ್ಟ್‌

ಮಂಗಳೂರಿನ ಉದ್ಯಮಿಯನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವೀಡಿಯೊ ಮುಂದಿಟ್ಟು ಬ್ಲ್ಯಾಕ್‌ಮೇಲ್‌ ಮಾಡಿ 2 ಕೋಟಿ 77 ಲಕ್ಷ ರೂಪಾಯಿ ದೋಚಿರುವ ಪ್ರಕರಣ ಸಂಬಂಧ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಜಿತೇಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಉದ್ಯಮಿಯನ್ನು

ಪಂಕ್ಚರ್‌ ಆಗಿ ನಿಂತಿದ್ದ ಟ್ಯಾಂಕರ್‌ಗೆ ಲಾರಿ ಡಿಕ್ಕಿ: ಚಾಲಕ ಸಜೀವ ದಹನ

ಪಂಕ್ಚರ್‌ ಆಗಿ ನಿಂತಿದ್ದ ಟ್ಯಾಂಕರ್‌ಗೆ  ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ತಕ್ಷಣ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌