ಜಿಲ್ಲಾ ಸುದ್ದಿ
ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ
ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ ಇದ್ದ ಕ್ರೂಸರ್ ಲಾರಿಗೆ ಹಿಂಬಡಿಯಿಂದ ಡಿಕ್ಕಿ ಹೊಡೆದಿತ್ತು. ದುರ್ಘಟನೆಯನ್ನು 6 ಮಂದಿ ಮೃತಪಟ್ಟಿದ್ದರು. ಬೆಂಗಳೂರಿನಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ಲಾಡಗೇರಿಯ 12 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್
ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ
ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು
ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ
ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ವಿರುದ್ಧಕೆ.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,
ರೀಲ್ಸ್ ವ್ಯಸನದಿಂದ ಗಂಗಾವತಿಯಲ್ಲಿ ನದಿ ಪಾಲಾಗಿದ್ದ ವೈದ್ಯೆಯ ಶವ ಪತ್ತೆ
ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಬುಧವಾರ ಮುಂಜಾನೆ ಕಲ್ಲುಬಂಡೆಗಳ ಮೇಲಿಂದ ನದಿಗೆ ಜಿಗಿದ ಯುವ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ, ಎಂಬಿಬಿಎಸ್ ಪದವೀಧರೆ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಆಕೆ
ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿಕೆ ಶಿವಕುಮಾರ್
ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ
ಉದಯಗಿರಿಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನೆ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ
ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡಡಿಂದ ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ
ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ
“ಮುಡಾ” ಲೋಕಾಯುಕ್ತದಿಂದ ಪೂರ್ವ ನಿಯೋಜಿತ ವರದಿ: ಆರ್.ಅಶೋಕ ಆಕ್ರೋಶ
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ
ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಬಂಧನ
ವಿಜಯಪುರದ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಕಾಶ್ಮೀರದ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿ ದೈಹಿಕ ಹಿಂಸೆ ನೀಡಿದ್ದಾರೆಂಬ ಪ್ರಕರಣ ಸಂಬಂಧ ಪೊಲೀಸರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕೈಸರ್ (23),
ಆನ್‌ಲೈನ್ ಬೆಟ್ಟಿಂಗ್: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್
ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಇತರ ಆನ್‌ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ