Saturday, November 07, 2026
Menu

ರೀಲ್ಸ್ ನೋಡಬೇಡವೆಂದು ಬುದ್ಧಿ ಹೇಳಿದ ತಾಯಿ: ವಿದ್ಯಾರ್ಥಿನಿ ಆತ್ಮಹತ್ಯೆ

ಹೆಚ್ಚು ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ  ನಡೆದಿದೆ. ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ (20)  ಆತ್ಮಹತ್ಯೆ ಮಾಡಿಕೊಂಡವಳು.ಮೇಘಾ ಧಾರವಾಡದ ಖಾಸಗಿ ಕಾಲೇಜೊಂದರಲ್ಲಿ ಡಿಇಡಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಹೆಚ್ಚು ಮೊಬೈಲ್ ಬಳಕೆ ಮಾಡುತ್ತಾಳೆ, ರೀಲ್ಸ್ ನೋಡುತ್ತಾಳೆ ಎಂದು  ತಾಯಿ ಬೈದು ಬುದ್ಧಿವಾದ ಹೇಳಿದ್ದಳು.  ಈ ಸಂಬಂಧ ಗರಗ

ಮಗನಿಗೆ ಅಪಘಾತ: ಪರಸ್ಪರ ದೂಷಿಸಿಕೊಂಡು ಕಾರವಾರದಲ್ಲಿ ದಂಪತಿ ಆತ್ಮಹತ್ಯೆ

ರಸ್ತೆ ಅಪಘಾತದಿಂದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಈ ವಿಚಾರದಲ್ಲಿ ಪರಸ್ಪರ ದೂಷಿಸಿಕೊಂಡ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ಹೊರವಲಯದ ಶಿರವಾಡದಲ್ಲಿ ನಡೆದಿದೆ. ವಿಜಯ ವಡ್ಡರ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ವೆಂಕಟೇಶ್ ವಡ್ಡರ್ (38) ಆಳೇವಾಡ–ಕೋಡಿಬಾಗ್

ಬೆಳಗಾವಿ ಶಿವಂ ಅಸೋಸಿಯೇಟ್ಸ್‌ ವಂಚನೆ ಮೊತ್ತ 2,110 ಕೋಟಿ ರೂ.: ಇಡಿ

ಸಾರ್ವಜನಿಕರಿಗೆ ವಂಚನೆ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ 2,110 ಕೋಟಿ ರೂಪಾಯಿ ವಂಚಿಸಿರುವುದಾಗಿ ಇಡಿ ಪ್ರಕಟಿಸಿದೆ. ತನಿಖೆ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಶಿವಾನಂದ ನೀಲಣ್ಣವರ್ ಒಡೆತನದ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು

ಆಸ್ತಿ ಜಗಳ: ಕೋಲಾರದಲ್ಲಿ ಪತಿಯ ಕೊಲೆಗೈದ ಪತ್ನಿ

ಕೋಲಾರದ ಚೆನ್ನಸಂದ್ರ ಗ್ರಾಮದಲ್ಲಿ ಪತ್ನಿಯು ಪತಿಗೆ ನಿದ್ರೆ ಮಾತ್ರೆ ತಿನ್ನಿಸಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ವ್ಯಕ್ತಿ, ಪತ್ನಿ ಜಗದಾಂಭ (58) ಕೊಲೆ ಮಾಡಿದಾಕೆ. ಇವರಿಬ್ಬರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಹೇಗೋ ಪುಸಲಾಯಿಸಿ

ಪತ್ನಿ ಮೇಲೆ ಅನುಮಾನ: ಮನೆಯೊಳಗೆ ಜಿಲೆಟಿನ್‌ ಸ್ಫೋಟಿಸಿದ ವ್ಯಕ್ತಿ, ಮಗಳು ಸಾವು

ಪತ್ನಿಯ ಮೇಲೆ ಅನುಮಾನವುಂಟಾಗಿದ್ದಕ್ಕೆ ಮನೆಯೊಳಗೆ ಜಿಲೆಟಿನ್‌ ಕಡ್ಡಿ ಸ್ಫೋಟಿಸಿದ ವ್ಯಕ್ತಿ ಮತ್ತು ಆತನ ಮಗಳು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದ ಈ ದುರಂತದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಮಾಡಿದ ವ್ಯಕ್ತಿಯ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಶಿವಲಾಲ್

ಶಿವಗಂಗೆ ಶಾಂತಲಾ ಡ್ರಾಪ್‌ನಲ್ಲಿ ಮೃತದೇಹ: ನಾಪತ್ತೆಯಾಗಿರುವ ಟೆಕ್ಕಿಯದಾ?

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿ ಐದು ದಿನಗಳಾಗಿದ್ದು, ಬೆಟ್ಟದ ಶಾಂತಲಾ ಡ್ರಾಪ್‌ ಕಂದಕದಲ್ಲಿ ಮೃತದೇಹವೊಂದು ಇರುವುದನ್ನು ಡ್ರೋನ್‌ ಕ್ಯಾಮೆರಾ ಪತ್ತೆ ಹಚ್ಚಿದೆ, ಈ ಮೃತದೇಹ ಅದ್ವೈತ್‌ ಅವರುದು ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಟ್ರೆಕ್ಕಿಂಗ್‌ಗೆ ಹೋಗಿದ್ದ

ತುಮಕೂರಿನಲ್ಲಿ ಲಾರಿಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಬಲಿ

ತುಮಕೂರಿನ ಸೋರೆಕುಂಟೆ ಬಳಿ ಲಾರಿಗೆ ಹಿಂಬದಿಯಿಂದ ಬಂದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲೊ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಟ್ರ್ಯಾಕ್ಟರ್‌ಗಳನ್ನು ತುಂಬಿಸಿಕೊಂಡು

ನಾಪೋಕ್ಲುವಿನ ತೋಟಗಳಲ್ಲಿ ಅಲೆದಾಡುತ್ತಿದ್ದ ಕಾಡಾನೆ ಸಾವು

ಕೊಡಗಿನ  ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬೊಮ್ಮಂಜಿ ಕೇರಿಯಲ್ಲಿ ಕಾಡಾನೆಯೊಂದು ಮೃತಪಟ್ಟಿದೆ.  ಕಳೆದ ಎರಡು ದಿನಗಳಿಂದ ಕೈಕಾಡು ಗ್ರಾಮ ವ್ಯಾಪ್ತಿಯ ಗದ್ದೆ, ತೋಟಗಳಲ್ಲಿ ಅಲೆದಾಡುತ್ತಿದ್ದ ಗಂಡು ಕಾಡಾನೆಯೊಂದು ಭಾನುವಾರ ಸಂಜೆ ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿಯಲ್ಲಿ ಕಾಣಿಸಿಕೊಂಡಿದೆ.  ಸೋಮವಾರ ಬೆಳಿಗ್ಗೆಯೂ

ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಪತಿಯ ಸಾವು

ವೃದ್ಧ ದಂಪತಿಯಲ್ಲಿ ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಪತಿಯೂ ಅಸು ನೀಗಿರುವ ಘಟನೆ ದಾವಣಗೆರೆಯ ಹದಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದಜ್ಜಿ ಹಾಗೂ ಪತಿ ಮಲ್ಲಜ್ಜ (75) ಮೃತಪಟ್ಟ ದಂಪತಿ. ಸಿದ್ದಜ್ಜಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಚಿಕಿತ್ಸೆ

ಶಾಂತಲಾ ಡ್ರಾಪ್‌ ಸರ್ಚ್‌ ಮಾಡಿದ್ದ ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ

ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್‌ನ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ನಾಪತ್ತೆಯಾದ ಮೂರನೇ ದಿನವೂ ಅದ್ವೈತ್‌ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಇದು ಪೂರ್ವನಿಯೋಜಿತ