Menu

ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ

ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ

ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ED ದುರುಪಯೋಗ ಖಂಡಿಸಿ ಕೇಂದ್ರದ ವಿರುದ್ಧ‌ ಕಾಂಗ್ರೆಸ್‌ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ

ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಪಥದತ್ತ ಕುಂದಾನಗರಿ ದಾಪುಗಾಲು: ಬೈರತಿ ಸುರೇಶ್

ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ

ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ

“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ

ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ  ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.

ಜಾಲಹಳ್ಳಿ ಅಂಡರ್ ಪಾಸ್: ವಿರೋಧ ಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದ ಡಿಸಿಎಂ

ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಶಿವಕುಮಾರ್ ಅವರು

ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು: ಮಹಿಳಾ ನ್ಯಾಯ ಸಮಾವೇಶದಲ್ಲಿ ಪ್ರಶ್ನೆ

ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು ಎಂದು ಮಹಿಳಾ ನಾಯಕಿ ಮಲ್ಲಿಗೆ ಪ್ರಶ್ನಿಸಿದ್ದಾರೆ. ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ

ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು.  ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ  ಅಧಿವೇಶನದಲ್ಲಿ   2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ

ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ

ಕುಣಿಗಲ್ ತಾಲೂಕಿನ  ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ  ಸಿಎಂ