Friday, September 18, 2026
Menu

ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ

ಕನಕಪುರದಲ್ಲಿ ವೈದ್ಯನ ಬಳಿಕ ನರ್ಸ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡು ದಿನಗಳ ಬಳಿಕ ಅವರ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಹಿಳೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45)

ಪಡಿತರ ಅಕ್ಕಿ ಅಕ್ರಮ ಸಾಗಣೆ: ಮೂರು ಲಕ್ಷ ರೂ. ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಅರೆಸ್ಟ್‌

ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರು ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬವರಿಂದ ಮೂರು ಲಕ್ಷ ರೂ. ವಸೂಲಿ ಮಾಡಿದ ಆರೋಪದಡಿ

ಸರ್ಕಾರಿ ಕೆಲಸದ ಆಮಿಷ: ಹಣ ಪಡೆದು ವಂಚನೆ

ಸರ್ಕಾರಿ ಕೆಲಸ‌ದ ಆಮಿಷವೊಡ್ಡಿ ಯುವಕ ಯುವತಿಯರಿಂದ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹೈದರಾಬಾದ್ ಖಾಸಗಿ ಕಂಪನಿಯೊಂದರ ವ್ಯಕ್ತಿ ಪ್ರದೀಪ್​​ ಎಂಬಾತ ಸಾಕಷ್ಟು ಜನರಿಗೆ ವಂಚಿಸಿದ್ದಾನೆ. ರಾಜ್ಯದ ಅತಿ ದೊಡ್ಡ ಮೆಡಿಕಲ್ ಕಾಲೇಜು ಇರುವ ಇಎಸ್​​ಐ

ಬ್ಯಾಂಕಲ್ಲಿ ಚಿನ್ನ ಅಡವಿಟ್ಟು ಹಣ ಜಮೆಯಾದ ಕೂಡಲೇ ಎಗರಿಸಿದ ಸೈಬರ್‌ ವಂಚಕರು

ಚಿನ್ನವನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಖಾತೆಗೆ ಹಣ ಜಮೆ ಮಾಡಿ ಹೊರ ಬರುವಷ್ಟರಲ್ಲಿ ಸೈಬರ್‌ ವಂಚಕರು ಆ ಹಣವನ್ನು ಎಗರಿಸಿರುವ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ವಕೀಲರೊಬ್ಬರು ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ

ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ

ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ

ಹೊಸಕೋಟೆಯಲ್ಲಿ 50 ಬೈಕ್‌ಗಳ ಸಮೇತ ಕಳ್ಳರಿಬ್ಬರ ಬಂಧನ

ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು 50 ಬೈಕ್‌ಗಳ ಸಮೇತ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ನರಸಿಂಹಮೂರ್ತಿ ಮತ್ತು ಪ್ರಸಾದ್ ಬಂಧಿತರು. ಅವರಿಂದ 55 ಲಕ್ಷ ರೂಪಾಯಿ ಮೌಲ್ಯದ ನಾನಾ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ

ಪ್ರೀತಿ, ಸೆಕ್ಸ್‌, ಆರ್ಥಿಕ ನೆರವು: ಜಾತಿ ಕಾರಣಕ್ಕೆ ಪಿಎಸ್‌ಐ ಜೊತೆ ಮದುವೆ ನಿರಾಕರಿಸುತ್ತಿರುವ ಮಹಿಳಾ ಪೇದೆ

ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಮಹಿಳಾ ಪೇದೆ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದಾರೆ. ಆಕೆಯ ಕುಟುಂಬಕ್ಕೆ 35 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಇದೀಗ ಬೇರೊಬ್ಬರೊಂದಿಗೆ ಆಕೆಯ ಮದುವೆ ನಿಶ್ಚಯವಾಗಿದೆಎಂದು  ಇಂಟಲಿಜೆನ್ಸ್ PSI ವಿರೇಶ್ ಆಲೂರು ಆರೋಪಿಸಿದ್ದಾರೆ. ಮಹಿಳಾ ಪೇದೆಯಿಂದ

ಪಂಚಮಸಾಲಿ ಪೀಠದಲ್ಲಿ ಒಂದು ತಿಂಗಳು ಸಭೆ, ಸಮಾರಂಭಕ್ಕೆ ನಿಷೇಧಾಜ್ಞೆ

ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದಲ್ಲಿ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ