Friday, September 18, 2026
Menu

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಅರ್ಮನ್​​ ಎಂಬಾತ ಅಪಾಯದಿಂದ ಪಾರಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆ ಸಂಪೂರ್ಣ ಖಾಲಿಯಾಗಿ ಮಧ್ಯದಲ್ಲಿ ನೀರು ಇದ್ದು,

ಹುಣಸಿಕಟ್ಟಿ ಗ್ರಾಮದಲ್ಲಿ‌ ಏಳು ಕುಟುಂಬಕ್ಕೆ ಬಹಿಷ್ಕಾರ: ಜಮಖಂಡಿ ಠಾಣೆಯಲ್ಲಿ ದೂರು ದಾಖಲು

ಹನುಮಂತ ದೇವರ ಪಟ್ಟಿ ಕೊಡದ ಹಿನ್ನೆಲೆ ಜಮಖಂಡಿ ತಾಲೂಕಿನ ಹುಣಸೀಕಟ್ಟಿ ಗ್ರಾಮದ 7 ಕುಟುಂಬಸ್ಥರಿಗೆ ಬಹಿಷ್ಕಾರ ವಿಚಾರಕ್ಜೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಂಗುರ ಸಾರಿದ ವ್ಯಕ್ತಿ ಪ್ರಭು ಹೂಗಾರ ಹಾಗೂ ಗ್ರಾಮದ ಇತರರು ಎಂದು ಜಮಖಂಡಿ ಕಂದಾಯ

ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್‌ಐ ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ

ಮುಂಡಗೋಡದಲ್ಲಿ ಉದ್ಯಮಿ ಹತ್ಯೆ: ಸುಪಾರಿ ಗ್ಯಾಂಗ್‌ನ ಐವರ ಬಂಧನ

ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್‌ನಲ್ಲಿ ನಡೆದಿದ್ದ ಜಮೀರ ಅಹ್ಮದ ದರ್ಗಾವಾಲೆ (38) ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಘಟನೆ ನಡೆದ 24 ಗಂಟೆಯೊಳಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ದಿನದ ಹಿಂದೆ ಜಮೀರಅಹ್ಮದ

ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ

ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಇಬ್ಬರ ಸಾವು

ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ

ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್‌ ಲಾಡ್‌

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್  ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,

ವಿಮಾ ಕಂಪನಿಗಳು ರೈತರಿಗೆ ಪರಿಹಾರ ನೀಡದಿದ್ದರೆ ಪರಿಣಾಮ ಎದುರಿಸಬೇಕಾದೀತು: ಸಚಿವ ಪರಮೇಶ್ವರ

  ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ,

ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್‌

ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು

ಯೋಗೇಶ್ ಗೌಡ ಕೊಲೆ ಕೇಸ್‌: ಜೀವಾವಧಿ ಶಿಕ್ಷೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇಬ್ಬರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ