Menu

ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್‌

“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು,  2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ರಮೇಶ್‌ ಬಾಬು ಅವರ “ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳು ಯಾವುವು ಹಾಗೂ ಎಷ್ಟು ಯೋಜನೆಗಳು ಪ್ರಗತಿಯಲ್ಲಿವೆ” ಎನ್ನುವ ಪ್ರಶ್ನೆಗೆ ಉತ್ತರಿಸಿದರು. “ಚಿಕ್ಕನಾಯಕನಹಳ್ಳಿಯವರು ಇಷ್ಟೊಂದು

ದೇವನಹಳ್ಳಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು. ಚಿಕ್ಕಬಳ್ಳಾಪುರದ ಕಡೆಯಿಂದ

ಗಾಂಧಾರಿ ವಿದ್ಯೆ ಚಮತ್ಕಾರ: ಬಳ್ಳಾರಿಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಪ್ರಾಚೀನ ಕಲೆ “ಗಾಂಧಾರಿ” ವಿದ್ಯೆಯನ್ನು ಕರಗತ ಮಾಡಿಕೊಂಡಿರುವ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ವಿದ್ಯಾರ್ಥಿನಿ ಹಿಮಾಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತರು,

ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ

ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ

ಚಿಕ್ಕಮಗಳೂರು ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಹತ್ಯೆ: ಮತ್ತೆ ಆರು ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌

ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ

ರಾಯಚೂರಿನಲ್ಲಿ ಎಸ್‌ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ: ಬ್ಯಾಂಕ್‌ನಿಂದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ

ಎಸ್‌ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ ತೀರಿಸದ ಕಾರಣ ರಾಯಚೂರು ತಾಲೂಕಿನ ಕೂಡ್ಲೂರು ಗ್ರಾಮದ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟವನ್ನು ಬ್ಯಾಂಕ್‌ ಕಸಿದುಕೊಂಡಿದೆ. ಯಾವುದೋ ವ್ಯಕ್ತಿ ಪಡೆದ ಸಾಲಕ್ಕೆ ಬ್ಯಾಂಕ್‌ ಶಾಲಾ ಮಕ್ಕಳ ಬಿಸಿಯೂಟಕ್ಕೆ ತೊಂದರೆ ನೀಡುತ್ತಿದೆ. ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯಿಂದ 255

ವಾಕ್‌ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್‌ ಅಶೋಕ ಕಿಡಿ

ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ

ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?

ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿವೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್‌ ಅಶೋಕ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ