Friday, September 18, 2026
Menu

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನದಿಂದ ವಜಾ

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಯೋಗೇಶ್ ಗೌಡರ ಮಕ್ಕಳಿಗೆ 16 ಲಕ್ಷ ರೂ. ಪರಿಹಾರವಾಗಿ ನೀಡಲು ನ್ಯಾಯಾಲಯವು ಸೂಚಿಸಿದೆ.  ವಿನಯ್‌ ಕುಕರ್ಣಿ ಅವರನ್ನು ಪ್ರಜಾ

ಸುರಪುರದಲ್ಲಿ ಬಸ್‌ ಕಾರು ಡಿಕ್ಕಿ: ಏಳು ಮಂದಿ ಸಜೀವ ದಹನ

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ‌ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ  ಕಾರಿಗೆ  ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ

ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್‌ ಆಮಿಷ: ಕಡೂರು ರೈತರಿಗೆ 1.35 ಕೋಟಿ ರೂ. ವಂಚನೆ

ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆಸರ್ಕಾರಿ ಇಲಾಖೆಗಳಿಂದ ರಿಯಾಯಿತಿ ದರದಲ್ಲಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಉಪಕರಣಗಳನ್ನು ಕೊಡಿಸುವುದಾಗಿ ರೈತರನ್ನು ನಂಬಿಸಿ 1,34,98,400 ರೂಪಾಯಿ ಪಡೆದು ವಂಚಿಸಿರುವ ಪ್ರಕರಣ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈ.

ಡಿಜಿಟಲ್ ಅರೆಸ್ಟ್: ದಾವಣಗೆರೆಯ ನಿವೃತ್ತ ಪ್ರಾಂಶುಪಾಲರಿಗೆ 15 ಲಕ್ಷ ರೂ. ವಂಚನೆ

ದಾವಣಗೆರೆ  ನಗರದ ಎಸ್.ಎಸ್ ಲೇಔಟ್‌ನ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡುವ ಮೂಲಕ ಸೈಬರ್ ವಂಚಕರು  15.12 ಲಕ್ಷ ರೂಪಾಯಿಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾರ್ಚ್ 25ರಂದು 79 ವರ್ಷದ ನಿವೃತ್ತ ಪ್ರಾಂಶುಪಾಲರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ. ತಾನು

ರಾಯಚೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ

ರಾಯಚೂರು ನಗರ ಹೊರವಲಯದ ನ್ಯಾಷನಲ್ ಲೇಔಟ್‌ನಲ್ಲಿರುವ ವಸತಿ ಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ಅಕ್ರಮ ದಂಧೆಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ರಾಯಚೂರು ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದಂಧೆಗೆ ಬಲವಂತವಾಗಿ ಬಳಸಿಕೊಳ್ಳಲಾಗಿದ್ದ ಒಬ್ಬ

ಆದಿಚುಂಚನಗಿರಿ ಮಠದಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾನಂದ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ದೇವೇಗೌಡ, ಸಚಿವ

ಹುಕ್ಕೇರಿಯಲ್ಲಿ ಪತಿಯ ತೊರೆದು ಪ್ರಿಯಕರನ ಜೊತೆ ಹೋದ ತಂಗಿಗೆ ವಿಷವಿಕ್ಕಿ ಹತ್ಯೆ

ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ತೆರಳಿದ್ದ ಯುವತಿಗೆ ಸೋದರ ಸೇರಿದಂತೆ ಕುಟುಂಬದವರು ವಿಷವಿಕ್ಕಿ ಸಾಯಿಸಿ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಗಾವಿಯ ಹುಕ್ಕೇರಿ ನದಿಗುಡಿ ಪ್ರದೇಶದಲ್ಲಿ ನಡೆದಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ

ವಿಜಯಪುರದಲ್ಲಿ ಗುಂಡಿಕ್ಕಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಹತ್ಯೆ

ವಿಜಯಪುರ ಹೊರವಲಯದ ಅಲಿಯಾಬಾದ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಜೊತೆಗೆ ಕೃಷಿಕನಾಗಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಜು ಕಡೆ ಗುಂಡಿನ ದಾಳಿಗೆ ಬಲಿಯಾದ ವ್ಯಕ್ತಿ. ಆತ ಕಾರಿನಲ್ಲಿ ವಿಜಯಪುರದತ್ತ ಬರುತ್ತಿರುವಾಗ ಹಂತಕರು ಎದುರಿನಿಂದ ಟಿಪ್ಪರ್‌ ಗುದ್ದಿಸಿದ್ದಾರೆ. ಕಾರಿನ ಡೋರ್

ಜಮೀನು ದಾರಿಗಾಗಿ ಜಗಳದಲ್ಲಿ ಒಬ್ಬನ ಕೊಲೆ: ಪ್ರತೀಕಾರವಾಗಿ ಮನೆಗೆ ಬೆಂಕಿ

ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಎರಡು ಎಕರೆ ಜಮೀನಿಗೆ ದಾರಿಗಾಗಿ ಶುರುವಾದ ಜಗಳ ತೀವ್ರಗೊಂಡು ಒಬ್ಬನ ಕೊಲೆಯಾಗಿದೆ. ಈ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಿದವರ ಮನೆಗೆ ಕೊಲೆಯಾದವನ ಸೋದರ ಬೆಂಕಿ ಹಚ್ಚಿ ಜೈಲು ಸೇರಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ

ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು

ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ