Friday, September 18, 2026
Menu

ಎರಡು ವರ್ಷದ ಹಿಂದೆ ಮುಸ್ಲಿಂ ವಿವಾಹಿತನೊಂದಿಗೆ ಮಗಳು ನಾಪತ್ತೆ: ಪೊಲೀಸ್‌ ಆಯುಕ್ತರಿಗೆ ತಾಯಿ ದೂರು

ಧಾರವಾಡದ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಮನೆ ಖರೀದಿಗೆ ನೀಡಿದ್ದ 10 ಲಕ್ಷ ರೂ.ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಪೊಲೀಸ್‌ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿಯ ಜೊತೆಗೆ ಪರಾರಿಯಾಗಿರುವುದಾಗಿ ಆಕೆಯ ತಾಯಿ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಕೊಡಗಿನ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ

ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ  ನಾಪತ್ತೆಯಾಗಿದ್ದಾಳೆ. 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನ ನಾಪತ್ತೆಯಾಗಿರುವಾಕೆ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ ಚಂದ್ರದ್ರೋಣ ಸಾಲಿನಲ್ಲಿ ವೀಕ್ಷಣೆಗೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ವಿಷಯ ತಿಳಿದ ಪ್ರಿಯಕರನೂ ಆತ್ಮಹತ್ಯೆ

ಬಾಗಲಕೋಟೆಯ ಬನಹಟ್ಟಿ ನಗರದಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ರಬಕವಿಬನಹಟ್ಟಿಯ ಅಸ್ಕಿ ಗ್ರಾಮದಲ್ಲಿ ಪ್ರಿಯಕರನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪವಿತ್ರಾ ಒಂಟಿ (19) ಮತ್ತು ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪವಿತ್ರಾ ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ

ಸರ್ಕಾರಿ ಕೆಲಸ ಸಿಕ್ಕ ಬಳಿಕ ಡಿವೋರ್ಸ್‌ ಕೇಳಿದ ಪತ್ನಿ: ಕೊಲೆಗೆ ಯತ್ನಿಸಿ ಪತಿ ಸುಸೈಡ್‌

ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಕೋಟೆಯಲ್ಲಿ ನಡೆದಿದೆ. ಅದಕ್ಕೂ ಮೊದಲು ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ. ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಕೆ ಶಿವಕುಮಾರ್ 

“ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ

ಕೊಲೆ ಆರೋಪಿ ಕಮಲಾಕರ್‌ ಭಟ್‌ಗೆ ಪೋಕ್ಸೊ ಸಂಕಷ್ಟ

ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ  ವ್ಯಕ್ತಿಯ  ಕೊಲೆ ಪ್ರಕರಣದ ಆರೋಪಿಯಾಗಿರುವ  ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್‌ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಕಮಲಾಕರ್‌ ಭಟ್‌ನನ್ನು ತುಂಗಾ ನಗರ

ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್

“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ

20 ಅಡಿ ಆಳದ ಬಾವಿಯಲ್ಲಿ ಅನ್ನ ನೀರಿಲ್ಲದೆ ಮೂರು ದಿನ: ಒಟಿಪಿಯಿಂದ ಬದುಕಿದ ಜೀವ

ಆಕಸ್ಮಿಕವಾಗಿ 20 ಅಡಿ ಆಳದ ಬಾವಿಗೆ ಬಿದ್ದಿದ್ದ 60 ವರ್ಷದ ವ್ಯಕ್ತಿಯೊಬ್ಬರು ಮೂರು ದಿನ ಅನ್ನ ನೀರು ಇಲ್ಲದೆ ಪವಾಡ ಸದೃಶವಾಗಿ ಸುರಕ್ಷಿತವಾಗಿ ಹೊರ ಬಂದಿರುವ ಘಟನೆ ಉಡುಪಿಯ ಕೊಡವೂರಿನಲ್ಲಿ ನಡೆದಿದೆ. ಇದಕ್ಕೆ ಕಾರಣ ಗ್ಯಾಸ್ ಸಿಲಿಂಡರ್‌ಗೆ ಸಂಬಂಧಿಸಿದಂತೆ ಮೊಬೈಲ್‌ಗೆ ಬಂದಿರುವ

ಗಾಜನೂರು ರೆಸಾರ್ಟ್‌ನಲ್ಲಿ ವಿದ್ಯುತ್‌ ಸ್ಪರ್ಶಕ್ಕೆ ಮಹಿಳೆ ಬಲಿ

ಶಿವಮೊಗ್ಗದ ಗಾಜನೂರು ಬಳಿಯ ತುಂತುರು ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಬ್ಬಲಗೆರೆ ಗ್ರಾಮದ ನಿವಾಸಿ ನಾಗಮ್ಮ (45) ಮೃತಪಟ್ಟವರು. ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಕ್ಯಾಟರಿಂಗ್ ಕೆಲಸಕ್ಕೆ ನಾಗಮ್ಮ ತೆರಳಿದ್ದರು. ರೆಸಾರ್ಟ್ ಅಲಂಕಾರಕ್ಕಾಗಿ ಅಳವಡಿಸಲಾಗಿದ್ದ ಲೈಟಿಂಗ್‌ನಿಂದಾಗಿ ಬೇಲಿಗೆ ವಿದ್ಯುತ್ ಪ್ರವಹಿಸಿತ್ತು,