ಜಿಲ್ಲಾ ಸುದ್ದಿ
ಗಂಡು ಮಗುವಿಗೆ ಹಂಬಲ: ವಿಜಯಪುರದಲ್ಲಿ ಮಾಟಗಾತಿ ಸಲಹೆಯಂತೆ ರಕ್ತ ಬರುವಂತೆ ಪತ್ನಿಯ ಕೂದಲು ಕಿತ್ತ ಗಂಡ
ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದಲ್ಲಿ ಗಂಡು ಮಗು ಬೇಕೆಂದು ಬಯಸುತ್ತಿದ್ದ ವ್ಯಕ್ತಿ ಮಾಟಗಾತಿಯ ಮಾತು ಕೇಳಿ ಪತ್ನಿಯ ನೆತ್ತಿಯಲ್ಲಿ ರಕ್ತ ಬರುವಂತೆ ಬಲವಂತವಾಗಿ ಕೂದಲನ್ನು ಕತ್ತರಿಸಿರುವ ಘಟನೆ ನಡೆದಿದೆ. ದುಂಡೇಶ್ ಮತ್ತು ಜ್ಯೋತಿ ದಳವಾಯಿ ದಂಪತಿಗೆ ಮೂರು ಹೆಣ್ಣು ಮಕ್ಕಳಿದ್ದು, ನಾಲ್ಕನೇಯದಾಗಿ ಗಂಡು ಮಗುವಿಗೆ ಜನ್ಮ ನೀಡಲಿ ಎಂಬ ಕಾರಣಕ್ಕೆ ಪತಿ ಮತ್ತು ಅತ್ತೆ ಸೇರಿ ಈ ಕೃತ್ಯ ಮಾಡಿರುವುದಾಗಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಟು
ದಾವಣಗೆರೆ ಆಸ್ಪತ್ರೆ ಆವರಣದಲ್ಲಿ ಕುಸಿದು ಪುರಸಭೆ ಅಧ್ಯಕ್ಷ ಸಾವು
ದಾವಣಗೆರೆ ಆಸ್ಪತ್ರೆಯ ಆವರಣದಲ್ಲಿ ಹೃದಯಘಾತದಿಂದ ಕುಸಿದು ಬಿದ್ದು ಪುರಸಭೆ ಅಧ್ಯಕ್ಷ ಮೃತಪಟ್ಟಿದ್ದಾರೆ. ಹರಿಹರ ತಾಲೂಕಿನ ಮಲೆಬೆನ್ನೂರು ಪುರಸಭೆ ಅಧ್ಯಕ್ಷ ಹನುಮಂತಪ್ಪ(47) ಮೃತಪಟ್ಟವರು. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಿನ ಜಾವ ಹನುಮಂತಪ್ಪ ಆಸ್ಪತ್ರೆಗೆ ತೆರಳಿದ್ದರು. ಒಬ್ಬರೇ ಬೈಕ್ ನಲ್ಲಿ ತೆರಳಿದ್ದ ಹನುಮಂತಪ್ಪ
ಕಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಮತ್ತೊಬ್ಬ ಅರೆಸ್ಟ್
ಕಡೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತರು ಭಾಗಿಯಾಗಿದ್ದು, ಮತ್ತೊಬ್ಬ ಆರೋಪಿ ಮಿಥುನ್ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೊಲೆಯಲ್ಲಿ ಮಿಥುನ್ ಪಾತ್ರ ದೃಢಪಟ್ಟಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿಯನ್ನು
ಹುಬ್ಬಳ್ಳಿ-ಧಾರವಾಡ ನಡುವೆ ವಿದ್ಯುತ್ ಕ್ಷಿಪ್ರ ಸಾರಿಗೆ (ERT): ಸಿಎಂ ಜೊತೆ ಸಚಿವ ಲಾಡ್ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ
ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಇನ್ನಿಲ್ಲ
ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ ನಿಧನಾರದರು. ಅವರಿಗೆ ೭೫ ವರ್ಷ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯನ್ನು ನಾಲ್ಕು ದಿನದ ಹಿಂದೆ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ದಾಸೋಹ
ಪೋಕ್ಸೋ: 2ನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ
ಪೋಕ್ಸೋ ಎರಡನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆಗೊಂಡಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೊಲೀಸರು A&B ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ಎರಡನೇ ಸಂತ್ರಸ್ತೆಯ ಚಾರ್ಜಶೀಟ್‌ನಲ್ಲಿ ಅತ್ಯಾಚಾರ ನಡೆದಿದೆ ಎಂದು ಉಲ್ಲೇಖಗೊಂಡಿರುವ ದಿನಾಂಕದಂದು ಮಠದ ಮಾಜಿ ಪೀಠಾಧಿಪತಿ
ಹಾಸನದಲ್ಲಿ 750 ಕೋಟಿ ಬೆಲೆಯ 73 ಎಕರೆ 97 ಮಂದಿಗೆ ಅಕ್ರಮ ಮಂಜೂರು: ಎಚ್‌ಡಿ ರೇವಣ್ಣ
ಹಾಸನದ ಚಿಕ್ಕಗೊಂಡಗೊಳ ಗ್ರಾಮದಲ್ಲಿ 73 ಎಕರೆ ಸರ್ಕಾರಿ ಜಮೀನು ಅಕ್ರಮ ಮಂಜೂರು ಮಾಡಲಾಗಿದೆ ಎಂದು ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಭೂ ಮಾಫಿಯಾ, ಲೇಔಟ್ ಮಾಫಿಯಾ, ಅಧಿಕಾರಿಗಳು ಸೇರಿ 750 ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಜಾಗ ಅಕ್ರಮ ಮಂಜೂರು ಮಾಡಿಸಿಕೊಂಡಿದ್ದಾರೆಂದು ಅವರು
ಸಿನಿಮಾ ಚಿತ್ರೀಕರಣ ವೇಳೆ ಕುಸಿದು ನಿರ್ದೇಶಕ ಸಂಗೀತ್ ಸಾಗರ್ ಸಾವು
ಕೊಪ್ಪದ ಹರಿಹರಪುದಲ್ಲಿ ಚಿತ್ರೀಕರಣದ ವೇಳೆಯೇ ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಸಂಗೀತ್ ಸಾಗರ್ ಕುಸಿದು ಮೃತಪಟ್ಟಿದ್ದಾರೆ. ನಿರ್ದೇಶಕ ಸಂಗೀತ್ ಸಾಗರ್ ಅವರ ಮೃತದೇಹ ನಿನ್ನೆ ರಾತ್ರಿಯಿಂದ ಆಸ್ಪತ್ರೆಯ ಶವಾಗಾರದಲ್ಲಿದೆ. ಈವರೆಗೆ ಖಾಸಗಿ ಆಸ್ಪತ್ರೆಯ ಬಿಲ್ ಪಾವತಿಯಾಗಿಲ್ಲ. ಸಿನಿಮಾ ತಂಡದವರು ಬಿಲ್ ಪಾವತಿಸುತ್ತಾರೆ ಎಂದು
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸ್ ಬ್ರೇಕ್
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ನಡೆಯುತ್ತಿದೆ ಎನ್ನಲಾಗಿರುವ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಅಕ್ರಮ ಅದಿರು, ಅಕ್ರಮ ಮರಳು ಸಾಗಾಟದ ಬಳಿಕ ಬಳ್ಳಾರಿಯಲ್ಲಿ ಗ್ರಾವೆಲ್ ಸಾಗಾಟ ದಂಧೆ ಗರಿಗೆದರಿದೆ. ಬಳ್ಳಾರಿಯ ಮೋಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಂಪ್ಲಿ ಶಾಸಕರ




