Friday, September 18, 2026
Menu

ಇಸ್ರೇಲ್‌- ಇರಾನ್‌ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್‌ನಲ್ಲಿ

ಮಕ್ಕಳನ್ನು ಇರಾನ್‌ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್‌ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್‌ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್‌ಪೋರ್ಟ್‌ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ ಇರಾನ್‌ಗೆ ಹೋಗಲು ಸಾಧ್ಯವಾಗುವುದೋ ಇಲ್ಲವೋ ಎಂಬ ಭಯದಲ್ಲಿದ್ದಾರೆ. ಇರಾನ್‌ ಪ್ರಜೆಯನ್ನು ಮದುವೆಯಾಗಿರುವ ಕೊಡಗು ಮೂಲದ ಮಹಿಳೆ ದೀರ್ಘ ರಜೆಯ ಮೇಲೆ ಮೂರ್ನಾಡು ಸಮೀಪದ ಕಾಂತೂರಿಗೆ ಬಂದಿದ್ದರು. ಕೊಡಗಿನ

ಲವ್‌, ಸೆಕ್ಸ್‌ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ.  ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿದ್ದಾರೆ. ಆರೋಪಿಇನ್‌ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ

ದೇವೇಗೌಡರು, ಕುಮಾರಸ್ವಾಮಿ, ಚಲವಾದಿ  ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ

ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ

ಮಹಿಳೆ ಆತ್ಮಹತ್ಯೆ: ವಿಷಯ ತಿಳಿದು ಆಸ್ಪತ್ರೆಗೆ ಬರುತ್ತಿದ್ದ ಪತಿ ಅಪಘಾತದಲ್ಲಿ ಸಾವು

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಸ್ಪತ್ರೆಗೆ ಆಗಮಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ.‌ ಮಧುರಾ ಹೊಟ್ಟೆನೋವಿನಿಂದ

ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು

ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ

ಹಾವೇರಿಯಲ್ಲಿ ಟ್ರ್ಯಾಕ್ಟರ್‌ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು

ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಹಿಂದುಳಿದ ವರ್ಗಗಳ ನಾಯಕನೆಂದು  ಹೇಳುತ್ತ ತಿರುಗುವ ಸಿದ್ದರಾಮಯ್ಯರಿಂದ ನಿಗಮಗಳ ಅನುದಾನಗಳಿಗೆ ಕತ್ತರಿ”

ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಅನುದಾನ ಕಡಿತ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಚುನಾವಣೆಯ ಸಮಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತ ಮುಖಂಡರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ  ಕಿಡಿ

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ

ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ: ಆರ್‌ ಅಶೋಕ

ಕೇಂದ್ರ ಸರ್ಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಕದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನರಾಮಯ್ಯ ಆಗಿದ್ದಾರೆ. ಕೇಂದ್ರದ ಯೋಜನೆಯನ್ನು ತನ್ನದೇ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ದೂರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ

ಮದುವೆಯಾಗುತ್ತಿಲ್ಲವೆಂದು ನೊಂದ ಕಡೂರು ಕುರಿಗಾಹಿ ಯುವಕ ಸುಸೈಡ್‌

ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟವರು. ಕಡೂರು