ಜಿಲ್ಲಾ ಸುದ್ದಿ
ಧರ್ಮಸ್ಥಳದಲ್ಲಿ ಅಸಹಜ ಸಾವುಗಳು: ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ವೀಡಿಯೊ ಪೋಸ್ಟ್ ಮಾಡಿರುವ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಎಂಡಿ ಸಮೀರ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆ ನೀಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಎಂಡಿ ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದಗಳನ್ನು ಆಲಿಸಿದ ಪೀಠವು ತನಿಖೆಗೆ
ಬಿಜೆಪಿಯ ಅಪಪ್ರಚಾರದ ನಡುವೆಯೂ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ದಾವಣಗೆರೆಯಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸಲಿದೆ: ಸಿದ್ದರಾಮಯ್ಯ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿಯವರು ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು
ಮದುವೆ ಮಾಡಿಸಿಲ್ಲವೆಂದು ಹಾಸನದಲ್ಲಿ ತಾಯಿಯ ಕೊಲೆಗೈದ ಮಗ
ನಲ್ವತ್ತು ವರ್ಷ ಆಗಿದ್ದರೂ ಮದುವೆ ಮಾಡಿಸಿಲ್ಲವೆಂದು ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್ (40) ತಾಯಿಯನ್ನು ಕೊಲೆ ಮಾಡಿದ ಮಗ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್
ಅತ್ತಿಗೆ ಜತೆ ಅಕ್ರಮ ಸಂಬಂಧ ಶಂಕೆ: ತಮ್ಮನ ಕೊಲೆಗೈದ ಅಣ್ಣ
ತುಮಕೂರು ನಗರದ ಬನಶಂಕರಿಯಲ್ಲಿ ಅತ್ತಿಗೆ ಜತೆ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ತಮ್ಮ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಸೋದರರ ಮಧ್ಯೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಂಕಷ್ಟದಲ್ಲಿ ಸರ್ಕಾರ, ಜಿಲ್ಲಾಡಳಿತ ಜನರ ಜೊತೆಗಿರಲಿದೆ: ಸಚಿವ ಲಾಡ್
ಧಾರವಾಡದ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯನ್ನು ಗ್ರಾಮದ ಉದ್ದಗಲಕ್ಕೂ ಸಂಚರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪರಿಶೀಲಿಸಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ
ರಾಯಚೂರಿನಲ್ಲಿ ನಕಲಿ ವೈದ್ಯ ನೀಡಿದ ಇಂಜೆಕ್ಷನ್: ಬಾಲಕಿ ಸಾವು
ರಾಯಚೂರು ಜಿಲ್ಲೆಯಲ್ಲಿ ನಕಲಿ ವೈದ್ಯ ಬಳಿ ಚಿಕಿತ್ಸೆಗೆ ಹೋಗಿ ಇಂಜೆಕ್ಷನ್ ಚುಚ್ಚಿಸಿಕೊಂಡ ಬಾಲಕಿ ಮೃತಪಟ್ಟಿದ್ದಾಳೆ. ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಾಕೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯಿಂದ ಬಾಲಕಿ ಮೃತಪಟ್ಟಿದ್ದಾಗಿ
ನೆಲಮಂಗಲದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ
ಬಾಂಬ್ ಬೆದರಿಕೆ ಆರೋಪಿಯನ್ನು ಮೈಸೂರಲ್ಲಿ ಬಂಧಿಸಿದ ದೆಹಲಿ ಪೊಲೀಸ್
ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಬಂಧಿತ ಆರೋಪಿ. ದೆಹಲಿ ಪೊಲೀಸರ ತಂಡ ಆತನನ್ನು
ಹುಣಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ ವಶ, ಆರೋಪಿಗಳಿಬ್ಬರ ಬಂಧನ
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ
ತುಮಕೂರಿನಲ್ಲಿ ಮೇ 3-10 ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಡಾ. ಜಿ.ಪರಮೇಶ್ವರ
ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ




