Friday, September 18, 2026
Menu

ಇಂಡಿಯಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಬಸ್ ಚಾಲಕ ಪತಿ ಶಂಕರಪ್ಪ ಕೆಲಸಕ್ಕೆ ಹೋಗಿದ್ದಾಗ ಪತ್ನಿ ರಾಜಶ್ರೀ ಮಕ್ಕಳೊಂದಿಗೆ ಈ ಕೃತ್ಯ ಎಸಗಿದ್ದು, ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಬಾವಿಯಿಂದ ನಾಲ್ವರ

ಬಳ್ಳಾರಿಯಲ್ಲಿ ಉಗ್ರರ ನಂಟು ಹೊಂದಿದ್ದ ವ್ಯಕ್ತಿ ಅರೆಸ್ಟ್‌

ಉಗ್ರ ಸಿದ್ಧಾಂತಗಳನ್ನು ಆನ್‌ಲೈನ್ ಮೂಲಕ ಪ್ರಚಾರ ಮಾಡುತ್ತಿದ್ದಾನೆಂಬ ಗಂಭೀರ ಆರೋಪದ ಮೇಲೆ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರ ವಿಶೇಷ ತಂಡವು ಬಳ್ಳಾರಿ ನಗರದಲ್ಲಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಧಿತನನ್ನು ನಗರದ ಕೌಲ್ ಬಜಾರ್ ಪ್ರದೇಶದ ಅಬ್ದುಲ್ ಕಲಾಂ ಬೀದಿಯ ನಿವಾಸಿ ಅಬ್ದುಲ್

ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಮುಡಾ ಸೈಟ್‌ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್‌ ತುರ್ತು ನೋಟಿಸ್‌ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ

ಕಲಬುರಗಿಯಲ್ಲಿ ಪತ್ನಿಯ ಕೊಲೆಗೈದು ಶವದ ಮೇಲೆ ಕಾರು ಹರಿಸಿ ವಿಕೃತಿ

ಕಲಬುರಗಿಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ ಪತಿ ಅಕ್ಷಯ್ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು ಬಳೂರಗಿ ಗ್ರಾಮದ

ತರಗತಿಯಲ್ಲಿ ಚಾಕೊಲೇಟ್‌ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್‌: ಪ್ರೊಫೆಸರ್‌ಗೆ ಚಪ್ಪಲಿ ಸೇವೆ

ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಪ್ರತಿಷ್ಠಿತ ಮೆಡಿಕಲ್‌ ಕಾಲೇಜಿನ ಪ್ರೊಫೆಸರ್‌ವೊಬ್ಬ ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ಪ್ರಪ್ರೋಸ್‌ ಮಾಡಿದ್ದು. ವಿದ್ಯಾರ್ಥಿನಿಯಿಂದ ಚಪ್ಪಲಿ ಸೇವೆ ಸ್ವೀಕರಿಸಿರುವ ಘಟನೆ ನಡೆದಿದೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌

10 ಕೋಟಿ ರೂ. ಭ್ರಷ್ಟಾಚಾರ: ಕೊಪ್ಪಳ ನಗರಸಭೆ ಜೆಇ ಅಮಾನತು

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 24-25ನೇ ಸಾಲಿನ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10

ಮುಳಬಾಗಿಲಿನಲ್ಲಿ ಮನೆ ಕುಸಿದು ಬಾಲಕಿ ಸಾವು

ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಗಾಯಗೊಂಡವರು. ಗಾಯಾಳುಗಳನ್ನು ಕೋಲಾರದ

ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್‌ ಯುವತಿ ಸುಸೈಡ್‌

ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನಾಗಾಲ್ಯಾಂಡ್‌ನ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು

ದಾವಣಗೆರೆ ಬಂಡಾಯ ಅಭ್ಯರ್ಥಿಗಳು ನಮ್ಮವರೇ, ಚರ್ಚಿಸಿ ಸರಿ ಮಾಡಲಾಗುವುದು: ಡಿಕೆ ಶಿವಕುಮಾರ್

“ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ, ಅವರೊಂದಿಗೆ ಮಾತನಾಡಿ ಸರಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ವಿಮಾನ ನಿಲ್ದಾಣ ಹಾಗೂ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮಾಧ್ಯಮ ಸಂಸ್ಥೆಯೊಂದರ ಸಮ್ಮೇಳನಕ್ಕಾಗಿ ದೆಹಲಿಗೆ ಆಗಮಿಸಿದ್ದೇನೆ.

ನೀರಿನ ವಿಚಾರಕ್ಕೆ ಸಮುದಾಯಗಳ ಮಧ್ಯೆ ಗಲಾಟೆ: ಗದಗಲ್ಲಿ 21 ಮಂದಿಯ ಬಂಧನ

ಗದಗ ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧಿಸಲಾಗಿದೆ. ಎಸ್‌ಟಿ ಸಮುದಾಯದ ರೈತನ ಜಮೀನಿನಲ್ಲಿ ಎಸ್‌ಸಿ ವ್ಯಕ್ತಿ ನೀರಿನ ಬಳಕೆ ಮಾಡಿದ ವಿಚಾರಕ್ಕೆ ಗಲಾಟೆ ನಡೆದಿತ್ತು. ಎರಡು