ಜಿಲ್ಲಾ ಸುದ್ದಿ
ಶಿವಮೊಗ್ಗ ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಡಾಕ್ಟರ್ ಬಲಿ
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟವರು. ಡಾ. ಸಮೀಕ್ಷಾ ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ
ನಾಮಪತ್ರ ಸಲ್ಲಿಕೆಗೆ ಆರು ದಿನ ಮಾತ್ರ ಬಾಕಿ: ಬಾಗಲಕೋಟೆಯಲ್ಲಿ ಘೋಷಣೆಯಾಗದ ಕೈ-ಕಮಲ ಟಿಕೆಟ್
-ಬಾಲಚಂದ್ರ ರೂಗಿ ಬಾಗಲಕೋಟೆ ವಿಧಾನಸಭೆ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್ ಎರಡು ಪಕ್ಷಗಳು ಇನ್ನೂವರೆಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡದಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಶುರುವಾಗಿದೆ. ಮಾರ್ಚ 23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಇನ್ನು ಆರು ದಿನ ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳ
ಯಡ್ರಾಮಿಯಲ್ಲಿ ಸತತ 3ನೇ ವರ್ಷ ರಂಜಾನ್ ಉಪವಾಸ ಆಚರಿಸಿದ ಹಿಂದೂ ಯುವಕ
ಎಲ್ಲ ಧರ್ಮಗಳನ್ನು ಒಳಗೊಳ್ಳುವ ಮನುಷ್ಯ ಧರ್ಮವೇ ಶ್ರೇಷ್ಟ ಎಂಬುದನ್ನು ಸಾರುವಂತೆ ಯಡ್ರಾಮಿ ಪಟ್ಟಣದಲ್ಲಿ ಹಿಂದೂ ಯುವಕ ಸತತ ಮೂರನೇ ವರ್ಷ ರಂಜಾನ್ ಉಪವಾಸ ಆಚರಿಸಿ , ನಮಾಜ್ ಮಾಡಿ ಸುದ್ದಿಯಾಗಿದ್ದಾರೆ. ಪವಿತ್ರ ರಂಜಾನ್ ಮಾಸದಲ್ಲಿ ಸತತ ಮೂರು ವರ್ಷಗಳಿಂದ ಉಪವಾಸ (ರೋಜಾ)
ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ
ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ
ಹೆಲ್ಮೆಟ್ ಧರಿಸದೆ ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ ಅಂಡ್ ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯವು ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ ವಿಧಿಸಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ನು ಸಾಕಷ್ಟು ಸಲ
ಕಾಂಗ್ರೆಸ್‌ನಿಂದ ದಾವಣಗೆರೆ ದಕ್ಷಿಣ ಕಿತ್ತುಕೊಳ್ಳಲು ಬಿಜೆಪಿ ರಣತಂತ್ರ
“ಈ ಬಾರಿ ದಕ್ಷಿಣದಲ್ಲಿ ಬಿಜೆಪಿ” ಎಂಬ ಘೋಷವಾಕ್ಯದೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದೆ. ಅಭಿವೃದ್ಧಿ ಅಜೆಂಡಾ ಮತ್ತು ಬೂತ್ ಮಟ್ಟದ ಸಂಘಟನೆಯೊoದಿಗೆ ಕಣಕ್ಕಿಳಿಯಲು ಸಜ್ಜಾಗಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ತಿಳಿಸಿದ್ದಾರೆ. ಸೋಮವಾರ
ದೊಡ್ಡಬಳ್ಳಾಪುರದಲ್ಲಿ ಇಎಸ್‌ಐ ಆಸ್ಪತ್ರೆ ಶೀಘ್ರ ಕಾರ್ಯಾರಂಭ: ಸಂತೋಷ್ ಲಾಡ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗಿರುವ ಇಎಸ್‌ಐ ಆಸ್ಪತ್ರೆ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯದಕ್ಕೇ ಇದು ಸೇವೆ ಆರಂಭಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್
ದಾವಣಗೆರೆ ದಕ್ಷಿಣ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆಯೇ ಸವಾಲು, ಶಾಮನೂರು ಕುಟುಂಬದ ಪಾರುಪತ್ಯ ಕಂಟಿನ್ಯೂ?
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ದಶಕಗಳಿಂದ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ‘ಬದಲಾವಣೆ’ಯ ಗಾಳಿ ಬೀಸುತ್ತದೆಯೇ ಅಥವಾ ಶಾಮನೂರು ಕುಟುಂಬದ ಪಾರುಪತ್ಯ ಮುಂದುವರಿಯುತ್ತದೆಯೇ ಎಂಬ ಕುತೂಹಲ ಮೂಡಿದ್ದು, ಚರ್ಚೆ ಬಿರುಸುಗೊಂಡಿದೆ. ಕಾಂಗ್ರೆಸ್‌ನಲ್ಲಿ ‘ಕುಟುಂಬ’ ವರ್ಸಸ್
ಠಾಣೆಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ: ಮೂಡಬಿದ್ರೆ ಇನ್ಸ್ಪೆಕ್ಟರ್ ವಿರುದ್ಧ ಆರೋಪ
ದಕ್ಷಿಣ ಕನ್ನಡದ ಮೂಡಬಿದ್ರೆ ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ ಇನ್ಸ್ಪೆಕ್ಟರ್ ಸಂದೇಶ್ ಎಂಬಾತ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ನಾನು ಗೃಹ ಸಚಿವರಿಗೆ 50 ಲಕ್ಷ ಲಂಚ ನೀಡಿ ಪೋಸ್ಟಿಂಗ್ ಪಡೆದಿದ್ದೇನೆ, ನನ್ನ ಮೇಲೆ ದೂರು ಕೊಟ್ಟ ನಿನ್ನ ಗಂಡನನ್ನ
ಮಗನಿಗೆ ಅನೈತಿಕ ಸಂಬಂಧ: ಕುಟುಂಬಕ್ಕೆ ಬಹಿಷ್ಕಾರದಿಂದ ನೊಂದು ತಾಯಿ ಆತ್ಮಹತ್ಯೆ
ಮಗ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಕಾರಣಕ್ಕೆ ತಾಯಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ನೊಂದು ಆಕೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯಲ್ಲಿ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್–ಕಂ–ಬ್ಯಾರೇಜ್ ಬಳಿ ನಡೆದಿದೆ. ಯಾದಗಿರಿ ನಗರದ ಹೊರವಲಯದ ಗಿರಿನಗರ ನಿವಾಸಿ ಕಮಲಮ್ಮ (42)




