ಜಿಲ್ಲಾ ಸುದ್ದಿ
ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು
ಬಿರುಗಾಳಿ ಸಹಿತ ಧಾರಾಕಾರ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಮೃತ ಬಾಲಕಿ. ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಬಾಲಕಿಯನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾಳೆ. ಗಾಯಗೊಂಡ ಮೂವರಿಗೆ ಸಮುದಾಯ
ಬೀದರ್ ಪಶು ವೈದ್ಯಕೀಯ ವಿವಿಯಲ್ಲಿ ಬಹುಕೋಟಿ ಹಗರಣ: ಆರು ಮಂದಿಯ ಬಂಧನ
2017-18ರ ಅವಧಿಯಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬೀದರ್ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ ಉಪಕುಲಪತಿ ಪ್ರೊ.
ಮತ್ತೊಬ್ಬನ ಜೊತೆ ಸಂಬಂಧ: ತುರುವೇಕೆರೆಯಲ್ಲಿ ವಿವಾಹಿತೆಯ ಕೊಲೆಗೈದ ಪ್ರಿಯಕರ
ತುರುವೇಕೆರೆ ತಾಲೂಕಿನ ಅಂಚಿಹಳ್ಳಿ ಅರಣ್ಯ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ರಹಸ್ಯವನ್ನು ನಾಲ್ಕು ತಿಂಗಳ ಬಳಿಕ ಪೊಲೀಸರು ಬೇಧಿಸಿದ್ದಾರೆ. ವಿವಾಹಿತ ಮಹಿಳೆಯ ಪ್ರಿಯಕರ ಆಕೆ ಬೇರೊಬ್ಬನ ಜೊತೆ ಸಂಬಂಧ ಬೆಳೆಸಿದ್ದಾಳೆಂದು ಸಿಟ್ಟಿಗೆದ್ದು ಕೊಲೆ ಮಾಡಿರುವುದಾಗಿ ಬಯಲಾಗಿದೆ. ವಿವಾಹಿತೆ
ರಾಯಬಾಗದಲ್ಲಿ ಆಟೊ-ಬೈಕ್ ಡಿಕ್ಕಿ: ಒಂದೇ ಕುಟುಂಬದ ಮೂವರು ಬಲಿ
ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಪತ್ನಿ ಸಾಕ್ಷಿ ಮಾನೆ
ಕಪ್ಪೆಚಿಪ್ಪು ಹೆಕ್ಕುತ್ತಿದ್ದಾಗ ಸಮುದ್ರ ಪಾಲಾದವರ ಸಂಖ್ಯೆ 11ಕ್ಕೆ ಏರಿಕೆ
ಭಟ್ಕಳ ಬಳಿ ಅಳ್ವೆಕೋಡಿ ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಸೋಮವಾರ ಪತ್ತೆಯಾಗಿದೆ. ಎನ್‌ಡಿಆರ್‌ಎಫ್, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು
ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45),
ಗಂಡನ ಕಿರುಕುಳಕ್ಕೆ ಬೇಸತ್ತ ಗರ್ಭಿಣಿ ಆತ್ಮಹತ್ಯೆ, ಕ್ಯಾನ್ಸರ್‌ಗೆ ಹೆದರಿ ಡಾಕ್ಟರ್ ಸುಸೈಡ್
ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ಗಂಡನ ಕಿರುಕುಳ ಮತ್ತು ಹಿಂಸೆಗೆ ಬೇಸತ್ತು 22 ವರ್ಷದ 4 ತಿಂಗಳ ಗರ್ಭಿಣಿ ಶೃತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ ಮತ್ತು ಗೋಪಾಲ್ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ
ಪೋಕ್ಸೊ ಆರೋಪಿ ವಚನಾನಂದ ಶ್ರೀ ಜಾಮೀನು ರದ್ದುಗೊಳಿಸಲು ಕೋರ್ಟ್‌ಗೆ ಪೊಲೀಸ್ ಮನವಿ
ಪೋಕ್ಸೊ ಪ್ರಕರಣದ ಆರೋಪಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪ್ರಕರಣ ದಾಖಲಾಗುವ ಮೊದಲೇ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ವರದಿ ಜೊತೆ ಮನವಿ ಸಲ್ಲಿಕೆ ಮಾಡಿದ ತನಿಖಾಧಿಕಾರಿ, ಜಾಮೀನು ರದ್ದು
ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ
“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು
ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್
“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು




