Thursday, September 17, 2026
Menu

ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ: ಪ್ರಿಯಾಂಕ್‌ ಖರ್ಗೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ,  ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ,  ನಾನು ಕೇಳುತ್ತಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಕೊಡದೆ ಕೇವಲ ಎಕ್ಸ್ ವೇದಿಕೆಯಲ್ಲಿ ಮಾತನಾಡಿ ಜಾರಿಕೊಳ್ಳುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.  ಪ್ರಿಯಾಂಕ್ ಖರ್ಗೆ  ಆರ್‌ಎಸ್‌ಎಸ್ ಬಿಜೆಪಿಯವರನ್ನು ಆಟ ಆಡಿಸಿದಂತೆ ಅಲ್ಲ. ನನ್ನ ಹತ್ತಿರ ಆಟ ಆಡೋಕೆ ಆಗಲ್ಲ.  ನಾನು ಕದ್ದು ಹೋಗುವವನಲ್ಲ, ಪಲಾಯನ ಮಾಡಲ್ಲ ಎಂದು

ಮೇಕೆದಾಟು ಯೋಜನೆ: ಪಕ್ಷಾತೀತ ಸಹಕಾರ ಅಗತ್ಯವೆಂದ ಮುಖ್ಯಮಂತ್ರಿ

ನಾಡಿನ ನೆಲ, ಜಲ, ಭಾಷೆಗಳ ವಿಚಾರಗಳು ಯಾವುದೇ ಪಕ್ಷ, ಧರ್ಮ ಜಾತಿಗೆ ಸೇರಿಲ್ಲ. ಇದರಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ಗ್ರಾಮೀಣ ರೈತರನ್ನು ಸಶಕ್ತರನ್ನಾಗಿಸುವುದು ನಮ್ಮ ಕರ್ತವ್ಯ. ಕರ್ನಾಟಕವು ಮೇಕೆದಾಟು ಯೋಜನೆಯನ್ನು ಕೈಗೊಳ್ಳಲು ಪೂರಕ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.  ಯೋಜನೆಗೆ 5,400 ಹೆಕ್ಟೇರ್

ಸಿಂಧನೂರು  ವಸತಿ ನಿಲಯದ ಊಟದಲ್ಲಿ ಏರು ಪೇರು: ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ

ಸಿಂಧನೂರು ನಗರದ ಪೊಲೀಸ್ ಠಾಣೆ ಎದುರಿಗೆ ಇರುವ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ  ಮತ್ತೆ ಊಟದಲ್ಲಿ ಏರುಪೇರು ಆಗಿರುವುದರಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬೆಳಗಿನ  ತಿಂಡಿ ತಿಂದ ಬಳಿಕ  25 ಮಕ್ಕಳು ಅಸ್ವಸ್ಥಗೊಂಡು

ಮಂತ್ರಾಲಯದಲ್ಲಿ ವೈಭವದ ರಾಯರ ಪೂರ್ವಾರಾಧನೆ

ಕಲಿಯುಗದ ಕಾಮಧೇನು, ಭಕ್ತರ ಪಾಲಿನ ಕಲ್ಪವೃಕ್ಷ ಎಂದು ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಮಹೋತ್ಸವ  ವೈಭವದಿಂದ ನಡೆಯಿತು. ಆರಾಧನಾ ಮಹೋತ್ಸವದ ಮೂರನೇ ದಿನವಾದ ಶನಿವಾರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಅಭಿಷೇಕ

ಕಲಬುರಗಿ ಮಹಾನಗರ ಪಾಲಿಕೆ  ಮತ್ತೆ ಕಾಂಗ್ರೆಸ್‌ಗೆ

ತೀವ್ರ  ಜಿದ್ದಾಜಿದ್ದಿನಿಂದ ಕೂಡಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯ‌ರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಪಾಲಿಕೆ 21ನೇ ವಾರ್ಡ್ ನ ಸದಸ್ಯ ಅಜ್ಜಲ್ ಅಹಮದ್ ಗೋಳಾ

ಹೊನ್ನಾವರದಲ್ಲಿ ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ವ್ಯಕ್ತಿ ಅರೆಸ್ಟ್‌

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಂಡು ಹೃದಯಾಘಾತ ಎಂದು ಕಥೆ ಕಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ಅನಾಥವಾಗಿದೆ. ಮಖಿ ಗ್ರಾಮದ ೨೭ ವರ್ಷದ ಮಂಗಳಾ ಕೊಲೆಯಾದ

ಚಿಟ್ಟೆ ಚರ್ಮದ ಕಾಯಿಲೆ: ಸಂಶೋಧನೆಗಾಗಿ ಶ್ರೀ ಮಧುಸೂದನ ಸಾಯಿ ಆಸ್ಪತ್ರೆಗೆ 5.50 ಕೋಟಿ ರೂ. ಘೋಷಿಸಿದ ಐಸಿಎಂಆರ್

ಅಪರೂಪದ ಆನುವಂಶಿಕ ಚರ್ಮರೋಗವಾದ ಎಪಿಡರ್ಮೊಲಿಸಿಸ್ ಬುಲ್ಲೋಸಾ (Epidermolysis Bullosa – EB) ಕುರಿತು ಸಂಶೋಧನೆ ನಡೆಸಲು ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ’ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ’ಯು  5.50 ರೂಪಾಯಿ ಸಂಶೋಧನಾ ಅನುದಾನ ಮಂಜೂರು ಮಾಡಿದೆ.

ಧಾರವಾಡದಲ್ಲಿ ಪತ್ನಿಯ ಕೊಂದು ವ್ಯಕ್ತಿ ಆತ್ಮಹತ್ಯೆ

ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಗ ಗ್ರಾಮದ ಮೌಲಾಸಾಬ್ (28) ಎಂಬಾತ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದೂವರೆ ವರ್ಷದ ಮಗುವಿನ ಎದುರೇ

ಚಿಂಚೋಳಿಯಲ್ಲಿ ಪತ್ನಿ ಜೊತೆ ಜಗಳವಾಡಿ ಮಗನ ನದಿಗೆಸೆದು ಕೊಲೆಗೈದ ತಂದೆ

ಹೆಂಡತಿಯ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿ, ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ ಆರೋಪಿಯು ಇದೇ

ಮುಡಾ: 2019-2023 ಅವಧಿಯಲ್ಲಿ ಹಂಚಿಕೆಯಾದ 50:50 ಅನುಪಾತದ ಸೈಟ್‌ ರದ್ದು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2019- ರಿಂದ 2023 ರವರೆಗೆ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳನ್ನು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರಿನಲ್ಲಿ ಮಾಧ್ಯಮಗಳವರ ಜೊತೆ ಮಾತನಾಡಿದ ಅವರು, ೨೦೧೯