Menu

ಮಡಿಕೇರಿ: ಪತ್ನಿಗೆ ವೀಡಿಯೊ ಕಾಲ್ ಮಾಡಿ ಪತಿ ಲೈವ್ ಸುಸೈಡ್

ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಎಂಬಾತ ಪತ್ನಿಗೆ ವೀಡಿಯೊ ಕಾಲ್ ಮಾಡಿ ಲೈವ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ತವರಿನಲ್ಲಿದ್ದ ಪತ್ನಿ ಜ್ಯೋತಿಯನ್ನು ಮನೆಗೆ ಕರೆದಿದ್ದು ಆಕೆ ಬರಲಿಲ್ಲ ಎಂದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಶನಿವಾರ ಸಂಜೆ ಸಂಜೆ ವೀಡಿಯೊ ಕಾಲ್‌ ಮಾಡಿ ಆತ್ಮಹತ್ಯೆ ಮಾಡುತ್ತಿರುವುದನ್ನು ಲೈವ್‌ ಆಗಿ

ಕಾಡಸಿದ್ದೇಶ್ವರ ಶ್ರೀಗೆ ನಿರ್ಬಂಧ ಖಂಡಿಸಿ ಪ್ರತಿಭಟನೆ, ಶಾಸಕ ಸಿಸಿ ಪಾಟೀಲ್ ಭಾಗಿ

ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಗದಗದಲ್ಲಿ  ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ

ಎಳನೀರು ಮಾರುವ ಮಹಿಳೆಯ ಹನಿಟ್ರಾಪ್‌ಗೆ ಸಿಲುಕಿದ ಇಂಡಿ ಬ್ಯಾಂಕ್‌ ಮ್ಯಾನೇಜರ್‌

ವಿಜಯಪುರದ ಡಿಯ ಡಿ‌ವೈಎಸ್ಪಿ ಕಚೇರಿ ಪಕ್ಕ ಹಲವು ವರ್ಷಗಳಿಂದ ಎಳನೀರು ಮಾರಿಕೊಂಡಿದ್ದ ಮಹಿಳೆ ಬ್ಯಾಂಕ್ ಮ್ಯಾನೇಜರ್‌ನನ್ನು ಹನಿಟ್ರಾಪ್‌ ಮಾಡಿ ಬೆದರಿಸಿ ಹಣ ಸುಲಿಗೆಗೆ ಯತ್ನಿಸಿ ಅರೆಸ್ಟ್‌ ಆಗಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಮಹಿಳೆ, ಆಕೆಯ ಮಗ ಹಾಗೂ ಯ್ಯೂಟೂಬ್‌ ಪತ್ರಕರ್ತನನ್ನೂ ಬಂಧಿಸಲಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್‌ ಅಶೋಕ

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ

ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದ ಬಿಇ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಬೆಳಗಾವಿ ಮೂಲದ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ ವರುಣ್ ದೇಸಾಯಿ

ಬಿಡದಿಯ ಹೋಟೆಲ್‌ನಲ್ಲಿ ಯುವಕನ ಕೊಲೆ

ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ಎರಡೂವರೆ ತಿಂಗಳಿನಿಂದ ನಿಶಾಂತ್‌ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ

ಗುಂಡ್ಲುಪೇಟೆಯಲ್ಲಿ ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯ ಕೊಂದೇ ಬಿಟ್ಟರು

ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿ ವೃದ್ಧರೊಬ್ಬರ ಶವವೊಂದು ಪತ್ತೆಯಾಗಿದ್ದು, ಮೃತರನ್ನು ಸ್ವಾಮಿ (70) ಎಂದು ಗುರುತಿಸಲಾಗಿದೆ. ಅವರ ಮೈಮೇಲಿದ್ದ ಚಿನ್ನ ದೋಚಿ ಕೊಲೆ ಮಾಡಲಾಗಿದೆ ಎಂದು ಪತ್ನಿ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ

ಕಾರವಾರದಲ್ಲಿ ಸ್ಕೂಟಿಗೆ ಬುಲೆಟ್‌ ಡಿಕ್ಕಿ: ಮಗ ಸಾವು, ತಾಯಿಗೆ ಗಾಯ

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಆರ್‌ಟಿಒ ಕಚೇರಿ ಬಳಿ ಮೆಡಿಕಲ್‌ ವಿದ್ಯಾರ್ಥಿಗಳು ಓಡಿಸುತ್ತಿದ್ದ ಬುಲೆಟ್ ಬೈಕ್ ಹಾಗೂ ಸ್ಕೂಟಿ ಡಿಕ್ಕಿಯಾಗಿ ೧೫ ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಇಡಗುಂದಿ ನಿವಾಸಿ ಚಿರಂಜೀವಿ ಬ್ರಹ್ಮಾನಂದ ಕುಂಜಿ

ಗದಗದಲ್ಲಿ ಆಸ್ತಿಗಾಗಿ ಪತಿಯನ್ನು ಗೃಹಬಂಧನದಲ್ಲಿಟ್ಟ ಪತ್ನಿ!

ಬೆಟಗೇರಿಯ ಗುಲ್ಬರ್ಗಾ ಓಣಿಯಲ್ಲಿ ಆಸ್ತಿ ಪಡೆದುಕೊಳ್ಳುವುದಕ್ಕಾಗಿ ಮಹಿಳೆಯೊಬ್ಬಳು ಗಂಡನನ್ನು ಗೃಹಬಂಧನದಲ್ಲಿ ಇರಿಸಿರುವುದು ಪತ್ತೆಯಾಗಿದೆ. ಗಜಾನನ ಬಸವಾ ಗೃಹ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ. ಗಜಾನನಗೆ 28 ವರ್ಷಗಳ ಹಿಂದೆ ಶೋಭಾ ಎನ್ನುವ ಮಹಿಳೆಯೊಂದಿಗೆ ಮದುವೆಯಾಗಿತ್ತು. ಒಬ್ಬ ಮಗ ಇದ್ದು ಬಾರ್‌ನಲ್ಲಿ ಕೆಲಸ ಮಾಡುತ್ತಾನೆ.

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್‌ ಹೇಳಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ