Saturday, September 19, 2026
Menu

ತಂಗಿ ಮಗನಿಗೆ ಆಸ್ತಿ ಬರೆದಿಟ್ಟರೂ ಅವರಿಬ್ಬರಿಂದಲೇ ಮಹಿಳೆಯ ಕೊಲೆ

ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಶಿಕ್ಷಣ ಇಲಾಖೆಯ ಎಫ್‌ಡಿಎ ಅಧಿಕಾರಿ ಜಯಲಕ್ಷ್ಮಿ ಎಂಬವರನ್ನು ಆಸ್ತಿ, ಹಣಕ್ಕಾಗಿ ಸ್ವಂತ ತಂಗಿ ಮತ್ತು ಸಾಕುಮಗನೇ ಉಸಿರುಗಟ್ಟಿಸಿ ಕೊಲೆ ಮಾಡಿರು ವುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ತುರುವೇಕೆರೆ ಕಂಟಲಗೆರೆ ಗ್ರಾಮದ ಜಯಲಕ್ಷ್ಮಿ (58) ಬಿಇಒ ಕಚೇರಿಯಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಅವರಿಗೆ ಮಕ್ಕಳು  ಇಲ್ಲ.  ಅನುಕಂಪದ ಆಧಾರದ ಮೇಲೆ ಪತಿಯ ಕೆಲಸ ಸಿಕ್ಕಿತ್ತು. ಜಯಲಕ್ಷ್ಮಿ ಅವರು ತಂಗಿ ಅನುಸೂಯ ಎಂಬಾಕೆಯ

ಪ್ರವಾಸ ವಿಚಾರದಲ್ಲಿ ಪತಿಯೊಂದಿಗೆ ಜಗಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ

ಮೈಸೂರಿನ ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ್ದಕ್ಕೆ ನೊಂದುಕೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವರು. ಮಹಿಳೆಯ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು

ಶಿವಾಜಿ ಜಯಂತಿ: ಬಾಗಲಕೋಟೆಯಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ಭಾವಚಿತ್ರ ಮೆರವಣಿಗೆ ನಡೆಯುತ್ತಿರಬೇಕಾದರೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ನಡೆದಿದೆ. ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ

ರಾಮನಗರದಲ್ಲಿ ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ

ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದಲ್ಲಿ ಕೌಟುಂಬಿಕ ಕಲಹ, ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹತ್ಯೆ ಮಾಡಿದ್ದಾನೆ. ಸುಫಿಯಾ ಬಾನು (21)ಹತ್ಯೆಯಾದ ಮಹಿಳೆ. ಸಲ್ಮಾನ್(22) ಹತ್ಯೆ ಆರೋಪಿ. ಇವರು ರಾಮನಗರದ ಯಾರಬ್ ನಗರ ನಿವಾಸಿಗಳು. ರಾಮನಗರದ ‌ಫಿಲೆಚೆರಿಯೊಂದರಲ್ಲಿ ಕೆಲಸ

ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ

ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್‌ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ

ಪತ್ನಿಯ ಕೊಂದು ಮನೆಯಲ್ಲೇ ಹೂತು ಹಾಕಿ ನಾಪತ್ತೆ ದೂರು ದಾಖಲಿಸಿದ್ದ ಪತಿ

ವಿಜಯಪುರದಲ್ಲಿ ಕಳೆದ ತಿಂಗಳು ಪತ್ನಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ್ದ ಪ್ರಕರಣದಲ್ಲಿ ಕೊಲೆಗಟುಕ ಪತಿ ಪತ್ನಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡುವ ನಾಟಕವಾಡಿದ್ದ ಎಂಬ ವಿಚಾರ ಬಹಿರಂಗಗೊಂಡಿದೆ. ಕೊಲೆ ಆರೋಪಿ ಪತಿಯನ್ನು ಪ್ರಭು ರತ್ನಾಕರ್ (46) ಪತ್ನಿ ಸರೋಜಿನಿ ರತ್ನಾಕರ (45)

ಎಸ್ಟಿ ಯುವಕನ ಮದುವೆಯಾದ ಕುರುಬ ಯುವತಿಯ ಕೊಚ್ಚಿ ಕೊಲೆಗೆ ಯತ್ನಿಸಿದ ಸೋದರ

ಕೊಪ್ಪಳದ ಹಂದ್ರಾಳ ಗ್ರಾಮದಲ್ಲಿ ಎಸ್ಟಿ ಸಮುದಾಯದ ಯುವಕನನ್ನು ಮದುವೆಯಾಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಕುರುಬ ಸಮುದಾಯದ ಯುವತಿಯನ್ನು ಆಕೆಯ ಸೋದರ ಕೊಚ್ಚಿ ಕೊಲೆ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ. 23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು ಪ್ರೀತಿಸಿ

ಹಾಸನ ಕಾರ್ಖಾನೆಯ ಸಂಪ್‌ನಲ್ಲಿ ಉದ್ಯೋಗಿಯ ಮೃತದೇಹ ಪತ್ತೆ

ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಅಲ್ಲಿನ ಉದ್ಯೋಗಿ ಯುವಕನ ಮೃತದೇಹ ಪತ್ತೆಯಾಗಿದೆ. ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಪುನೀತ್ (27) ಮೃತ ಯುವಕ. ಬುಧವಾರ ಸಮವಸ್ತ್ರ ಧರಿಸಿ ಪುನೀತ್‌

ಚಳ್ಳಕೆರೆ ಪ್ರವಾಸಿ ಮಂದಿರ ಸರ್ಕಾರಿ ಅಧಿಕಾರಿಗಳ ಖಾಯಂ ನಿವಾಸ ಆಯ್ತಾ?

  *ರಘುನಾಗ್. ಎಂ – ಉದಯಕಾಲ ವಿಶೇಷ ಚಳ್ಳಕೆರೆ ತಾಲೂಕಿನ ಪ್ರವಾಸಿ ಮಂದಿರವನ್ನು ಇತ್ತೀಚೆಗೆ ಕೆಲವು ಸರ್ಕಾರಿ ಅಧಿಕಾರಿಗಳು ಸ್ವಂತ ಮನೆಯಂತೆ ಮಾಡಿಕೊಂಡು, ಅಧಿಕಾರ ವಹಿಸಿಕೊಂಡ ನಂತರವೂ ಬಿಟ್ಟು ಕದಲದೆ ವಾಸಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದು,  ಸಾರ್ವಜನಿಕ ವಲಯದಲ್ಲಿ ಚರ್ಚೆಗೆ

ಬಳ್ಳಾರಿಯಲ್ಲಿ ಮಂಗಳಮುಖಿ ಮತ್ತು ಪ್ರಿಯತಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಣಕಾಸು ವಿಚಾರಕ್ಕೆ ಮಂಗಳಮುಖಿ ಮತ್ತು ಪ್ರಿಯತಮನ ಮಧ್ಯೆ ಶುರುವಾದ ಜಗಳ ಅವರಿಬ್ಬರ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮೇದಾರ ಕೇತಯ್ಯ ನಗರದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಂಗಳಮುಖಿ ಸುಹಾಸಿನಿ (29) ಹಾಗೂ ಪ್ರಿಯಕರ ಶೇಖರ್ (27) ಶವಗಳು ನೇಣು ಬಿಗಿದ