ಜಿಲ್ಲಾ ಸುದ್ದಿ
ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್ ಅಶೋಕ ಆಗ್ರಹ
ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿ ನಿಂದಲೂ ರೈತರ ವಿರೋಧಿಯಾಗಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 230 ಕೋಟಿ ರೂ. ಅನುದಾನ ನೀಡಿ ಎಲ್ಲ ಕೆರೆಗಳಿಗೆ ನೀರು
ಭೂ ಪರಿಹಾರಕ್ಕೆ ಕಚೇರಿಗಳಿಗೆ ಅಲೆದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು, ಲಂಚದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ಅವರು ಮನವಿ
ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ
38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ
ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಏಳನೇ ದಿನಕ್ಕೆ
ಪ್ರತಿ ಟನ್ ಗೆ 3500 ರೂ. ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಗುರ್ಲಾಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ
ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಪಣಂಬೂರು ಪೊಲೀಸ್
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ಕುಟುಂಬ ಕಲಹ ಕಾರಣ ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಗೆ ಯತ್ನಿಸಿದ್ದ ರಾಜೇಶ್ ಎಂಬವರನ್ನು ಪಣಂಬೂರು ಪೊಲೀಸರು ರಕ್ಷಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಒಳನುಗ್ಗಿದ ಪೊಲೀಸರು ಮಗು ಹಾಗೂ ರಾಜೇಶ್‌ರನ್ನು ರಕ್ಷಿಸುಲ್ಲಿ
ಗಾಣಗಾಪುರ ದೇಗುಲಕ್ಕೆ ತೆರಳುತ್ತಿದ್ದ ಮೂವರು ಅಪಘಾತಕ್ಕೆ ಬಲಿ
ಬೀದರ್‌ನ ಭಾಲ್ಕಿ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಡಿಕ್ಕಿಯಾಗಿ ಕಾರಿನ ಚಾಲಕ ಮತ್ತು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ
ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್.ವೈ.ಮೇಟಿ (79) ನಿಧನರಾದರು. ಹೆಚ್.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್
ಹೃದಯಾಘಾತಕ್ಕೆ ಪತಿ ಬಲಿ: ಸುದ್ದಿ ತಿಳಿದ ಪತ್ನಿಯೂ ಕುಸಿದು ಸಾವು
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಗಂಡನ ಸಾವಿನ ಸುದ್ದಿ ತಿಳಿದು ಪತ್ನಿಯೂ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಶಶಿಧರ (40) ಮತ್ತು ಸರೋಜಾ (35) ಸಾವಿನಲ್ಲೂ ಒಂದಾದ ದಂಪತಿ. ಚಿನ್ನದ ಅಂಗಡಿ ನಡೆಸುತ್ತಿದ್ದ ಶಶಿಧರ ಹದಿನೈದು ವರ್ಷಗಳ ಹಿಂದೆ ಸರೋಜಾರನ್ನು
ದಾವಣಗೆರೆಯಲ್ಲಿ ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ ಆರೋಪಿ ಅರೆಸ್ಟ್
ದಾವಣಗೆರೆಯಲ್ಲಿ ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್ ರಾಜಕೀಯ ನಾಯಕನ ಸೋಗಿನಲ್ಲಿ ಕೆಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಡಿ



