Menu

ಕಾಂಗ್ರೆಸ್ ಸರ್ಕಾರ ನೌಕರರಿಗೆ ಸಂಬಳ ನೀಡುತ್ತಿಲ್ಲ : ಬಿವೈ ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದ ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಸಂಕಷ್ಟ ಎದರಿಸುತ್ತಿದೆ. ತೆಲಂಗಾಣ ಸಿಎಂ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದಿದ್ದಾರೆ, ನಮ್ಮ ರಾಜ್ಯದ ಪರಿಸ್ಥಿತಿ ಏನೂ ಭಿನ್ನವಾಗಿ ಉಳಿದಿಲ್ಲ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗ್ತಿಲ್ಲ ರಾಜ್ಯದಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ, ಹೆಣ್ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ, ಗೃಹ ಸಚಿವರು ಕಾಳಜಿ ತೋರಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬಸವರಾಜ ಬೊಮ್ಮಾಯಿ

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ

ವಿಜಯಪುರ ರಸ್ತೆ ಬದಿ ಯುವಕನ ಶವ ಪತ್ತೆ

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದ ಬಳಿ ರಸ್ತೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸಂತೋಷ ಬಿರಾದಾರ (36) ಶವವಾಗಿ ಪತ್ತೆಯಾಗಿರುವ ಯುವಕ. ತಾರಾಪೂರ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಸಂತೋಷ ಬೈಕ್ ಮೇಲಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ, ತಲೆಗೆ ಏಟು

ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ವ್ಯಕ್ತಿ ಮೇಲೆ ದೌರ್ಜನ್ಯ: ಸರಗೂರು ಪೊಲೀಸ್‌ ವಿರುದ್ಧ ದೂರು

ಮೈಸೂರಿನ ಮೇಟಗಳ್ಳಿಯಲ್ಲಿ ಸರಗೂರು ಪೊಲೀಸ್ ಪೇದೆಗಳು ಹಣ ಸೆಟ್ಲಮೆಂಟ್‌ ಡೀಲ್‌ನಲ್ಲಿ ತೊಡಗಿದ್ದು, ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ದೌರ್ಜನ್ಯ ನಡೆಸುತ್ತಿರುವುದಾಗಿ ಆರೋಪ ಕೇಳಿ ಬಂದಿದೆ. ಸರಗೂರು ಪೊಲೀಸ್ ಠಾಣೆ ಪೇದೆಗಳಾದ ಕೃಷ್ಣಯ್ಯ, ಸುನೀಲ್ ಎಂಬವರು ಮೇಟಗಳ್ಳಿಯಲ್ಲಿ ಬಾಡಿಗೆ

ಹುಣಸೂರಿನಲ್ಲಿ ವಿದ್ಯುತ್‌ ತಂತಿ ತಗುಲಿ ತಾಯಿ, ಮಗ ಸಾವು

ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ನೀಲಮ್ಮ (39) ಮತ್ತು ಹರೀಶ್ (19) ಮೃತ ದುರ್ದೈವಿಗಳು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ನೀಲಮ್ಮ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿಕೊಂಡು ಒದ್ದಾಡುತ್ತಿರುವಾಗ ರಕ್ಷಿಸಲು ಹೋದ ಮಗ ಕೂಡ

ಧಾರವಾಡ ಜಿಲ್ಲೆ ಜನತಾದರ್ಶನ: ಈವರೆಗೆ ಮೂರು ಸಾವಿರ ಅರ್ಜಿ ವಿಲೇವಾರಿ ಎಂದ ಸಚಿವ ಲಾಡ್‌

ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದ್ದು, ಇದು 18ನೇ ಜನತಾ ದರ್ಶನ ಕಾರ್ಯಕ್ರಮವಾಗಿದೆ. ಜನರ

ಹಿಟ್‌ ಅಂಡ್‌ ರನ್‌: ದೊಡ್ಡಬಳ್ಳಾಪುರದಲ್ಲಿ ಯುವಕರಿಬ್ಬರು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಹಿಟ್​ ಅಂಡ್‌ ರನ್‌ಗೆ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ.  ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರು.

ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ

ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ

ಬಾಲಕಿಯ ರೇಪ್‌ ಮಾಡಿ ಗರ್ಭಿಣಿಯನ್ನಾಗಿಸಿದ ಮೂವರು ಹೆಂಡತಿಯರ ಗಂಡ

ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಶಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ