ಜಿಲ್ಲಾ ಸುದ್ದಿ
ವಿರಳಾತಿವಿರಳ Hyper-IgE Syndrome: ಸರ್ಕಾರದಿಂದ ಚಿಕಿತ್ಸೆಗೆ ಹಣ ಸಿಗದೆ ಸುಳ್ಯದ ಚಾಂದಿನಿ ಸಾವು
ಅಪರೂಪದಲ್ಲಿ ಅಪರೂಪದ ಕಾಯಿಲೆ (ಹೈಪರ್-IgE ಸಿಂಡ್ರೋಮ್)ಯಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಚಾಂದಿನಿಯವರನ್ನು ಕಾಡುತ್ತಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳಷ್ಟು ಸಮಯ ಹಿಡಿದಿತ್ತು. ಕೊನೆಗೆ ಹೈಪರ್-IgE ಸಿಂಡ್ರೋಮ್ ಎಂಬುದು ಪತ್ತೆಯಾಗಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ
ಚನ್ನಪಟ್ಟಣದಲ್ಲಿ ನೀರಿನ ಟಬ್‌ಗೆ ಬಿದ್ದು ಮಗು ಸಾವು
ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್ ಒಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಯ ಪುತ್ರಿ ಖುಷಿ ಮೃತ ಪಟ್ಟ ದುರ್ದೈವಿ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಅಸು
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ: ನಾಳೆಯಿಂದ ಮೂರು ದಿನಗಳ ಕಾರ್ಯಕ್ರಮ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 21,
ಬಾಗಲಕೋಟೆ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಬಾಣಂತಿ ಸಾವು
ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಪೂರ್ಣಿಮಾ ರಾಠೋಡ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅರೆಬೆಂಚಿ ತಾಂಡದ ನಿವಾಸಿ ಪೂರ್ಣಿಮಾ ಅವರಿಗೆ ಹೆರಿಗೆ ನೋವು ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ
ಆರ್.ಜಾಲಪ್ಪ ನೇರ ಸತ್ಯ ನಿಷ್ಠುರ ಹೃದಯವಂತ: ಸಿಎಂ ಸಿದ್ದರಾಮಯ್ಯ
ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥ ಸಂಚಲನ: ಅರ್ಜಿ ವಿಚಾರಣೆ ಅ. 24ಕ್ಕೆ ಮುಂದೂಡಿದ ಕೋರ್ಟ್
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದಕಲಬುರಗಿ ಹೈಕೋರ್ಟ್ ಪೀಠ ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿ, ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ. ಸಚಿವ ಪ್ರಿಯಾಂಕ್ ಖರ್ಗೆ
ಯಾದಗಿರಿ ಕಾಟನ್ ಮಿಲ್‌ನಲ್ಲಿ ಪಡಿತರ ಅಕ್ಕಿ, ಜೋಳ ಆಯ್ತು, ಈಗ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆ
ಯಾದಗಿರಿ ಕಾಟನ್ ಮಿಲ್‌ನಲ್ಲಿ ಪಡಿತರದ ಅನ್ನಭಾಗ್ಯ ಅಕ್ಕಿ, ಜೋಳ ಆಯ್ತು, ಈಗ ಕ್ಷೀರ ಯೋಜನೆಯಡಿ ಶಾಲೆಗಳಿಗೆ ಪೂರೈಕೆಯಾಗುವ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆಯಾಗಿದೆ. ಗುರುಮಠಕಲ್ ಪಟ್ಟಣದ ಹೊರಭಾಗದ ನಾರಾಯಣಪುರ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಹಾಗೂ ಶ್ರೀ
ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ: ಕೆಎನ್ ರಾಜಣ್ಣ
ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ದೊರೆತಿದ್ದು, ಹಳ್ಳಿಗಾಡಿನ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್ ಬಗ್ಗೆ ಎಚ್ಚರವಿರಲಿ: ಸಿಎಂ ಸಿದ್ದರಾಮಯ್ಯ
ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವ
ಹುಲಿ ದಾಳಿಗೊಳಗಾದ ಮಹದೇವಗೌಡರಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ, ಪೂರ್ಣ ಪ್ರಮಾಣದ ಪರಿಹಾರ
ಚಾಮರಾಜನಗರದ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ




