Menu

ವಿಜಯಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ಸಾವು

ವಿಜಯಪುರ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಶಿವಮ್ಮ‌ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳು. ಈ ದಾರುಣ ಘಟನೆಯಲ್ಲಿ ಕಂದಮ್ಮಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಮಹದೇವ ನಗರದ ಬಳಿಯ ರಾಠೋಡ್ ಎಂಬವರ ಜಮೀನಿನಲ್ಲಿ ಈ ಮಕ್ಕಳು ಕುರಿಗಳ ಜೊತೆಗೆ ಆಟವಾಡುತ್ತಿದ್ದರು. ಕುರಿಗಳ ಜೊತೆ

ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ

ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು

ಸಾಲ ತೀರಿಸಲಾಗದೆ ಚಿತ್ರದುರ್ಗದ ಯುವಕ ಆತ್ಮಹತ್ಯೆ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಳಲಿ ಗ್ರಾಮದಲ್ಲಿ ಸಾಲದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಆತ ಗ್ರಾಮದ ನಾಗೇಶ್ ಎಂಬಾತನ ಬಳಿ ಸಾಲ ಪಡೆದಿದ್ದ. 80 ಸಾವಿರ ಸಾಲ ವಾಪಸ್ ಕೊಟ್ಟಿಲ್ಲ ಎಂದು

ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ  ಅಕ್ಟೋಬರ್‌ 18,

ಸಿಂಧನೂರಿನಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌

ಕೇಂದ್ರ ಸರ್ಕಾರ ಬಡವರ ಪರ ಕೆಲಸ ಮಾಡುತ್ತದೆ, ಎಲ್ಲರನ್ನೂ ಸಮನಾಗಿ ಕಾಣುವ ಸರ್ಕಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿಂಧನೂರಿನ ವಳಗೇರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂಪಿಲಾಡ್ಜ ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಮತ್ತು

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ 3 ದಿನಗಳ ನಂತರ ಶವವಾಗಿ ಪತ್ತೆ

ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಕಾಣೆಯಾಗಿದ್ದು, ಬೇತಮಂಗಲ ಹೋಬಳಿಯ ಐಪಲ್ಲಿ ಅಮಾನಿ ಕರೆಯಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬೇತಮಂಗಲ ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ

ಆರು ದಿನಗಳಲ್ಲಿ 11.30 ಲಕ್ಷ ಭಕ್ತರಿಂದ ಹಾಸನಾಂಬ ದರ್ಶನ

ಹಾಸನದಲ್ಲಿ 2.46 ಲಕ್ಷ ಜನ ಬುಧವಾರ ಹಾಸನಾಂಬ ದರ್ಶನ ಪಡೆದಿದ್ದಾರೆ.  ಶುಕ್ರವಾರದಿಂದ ಇಲ್ಲಿಯವರೆಗೆ ಒಟ್ಟು 11.30 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಭಾರಿ ಜನಸಂದಣಿ ಉಂಟಾಗಿದೆ. ಜನರ ಸಾಲು ಧರ್ಮ ದರ್ಶನ ಮತ್ತು ₹300 ಎರಡೂ ಮಾರ್ಗಗಳು

ಯಾದಗಿರಿ ಕಾಟನ್‌ ಮಿಲ್‌ ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ, ಪಡಿತರ ಜೋಳ ಪತ್ತೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಹೊರಭಾಗದಲ್ಲಿರುವ ಶ್ರೀ ತಿಮ್ಮಪ್ಪ ಕಾಟನ್ ಮಿಲ್‌ ಗೋದಾಮಿನಲ್ಲಿ ಅನ್ನ ಭಾಗ್ಯ ಅಕ್ಕಿ ಸರ್ಕಾರ ಬಡವರಿಗೆ ಪಡಿತರದಲ್ಲಿ ವಿತರಿಸುತ್ತಿದ್ದ ಜೋಳದ ಚೀಲಗಳೂ ಪತ್ತೆಯಾಗಿವೆ. ಸಿಐಡಿ ಅಧಿಕಾರಿಗಳು ತನಿಖೆ ನಡೆಸುವಾಗ ಬಡವರಿಗೆ ಸರ್ಕಾರ ವಿತರಣೆ ಮಾಡುವ ಅಕ್ಕಿ ಜೊತೆಗೆ

ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ

ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ

ದಾವಣಗೆರೆಯಲ್ಲಿ ಅಕ್ರಮ ಔಷಧ ಮಾರಾಟ ಜಾಲ ಪತ್ತೆ: 5 ಮಂದಿ ಅರೆಸ್ಟ್

ವೈದ್ಯರ ಶಿಫಾರಸು ಇಲ್ಲದ, ಪರವಾನಗಿ ಇಲ್ಲದೇ ದಾವಣಗೆರೆಯಲ್ಲಿ ಅಕ್ರಮವಾಗಿ ಔಷಧ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಮಾದಕ ದ್ರವ್ಯ ನಿಗ್ರಹ ಪಡೆ 5 ಮಂದಿಯನ್ನು ಬಂಧಿಸಿದೆ. ಬಸವನಗರ ಠಾಣಾ ವ್ಯಾಪ್ತಿಯ ದೇವರಾಜ ಅರಸ್​ ಬಡಾವಣೆ ಫ್ಲೈಓವರ್​ ಪಕ್ಕದ ಸರ್ವೀಸ್ ರಸ್ತೆಯಲ್ಲಿರುವ ಎಸ್​ಪಿಎಸ್