Menu

ಕಾಂಗ್ರೆಸ್‌ನವರು ಅಧಿಕಾರದ ಕುರ್ಚಿಗಾಗಿ ಜನರ ನೆಮ್ಮದಿ ಹಾಳು ಮಾಡಿದ್ದಾರೆ: ವಿ ಸೋಮಣ್ಣ 

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಏನಾದರೂ ಆಗಲಿ, ಯಕ್ಕುಟ್ಟು ಹೋಗಲಿ. ಅಧಿಕಾರದ ಕುರ್ಚಿಗಾಗಿ ಕಿತ್ತಾಡಿಕೊಂಡು ಜನರ ನೆಮ್ಮದಿ ಹಾಳು ಮಾಡುತ್ತಿದ್ದು, ಸಣ್ಣ ಗುಂಡಿಗಳನ್ನು ಮುಚ್ಚಲು ಅವರಿಗೆ ಯೋಗ್ಯತೆಯಿಲ್ಲವೆಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಕೋಲಾರ ನಗರದ ಹೊರವಲಯದ ಕುಂಬಾರಹಳ್ಳಿ ಗ್ರಾಮದ ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿದರು. ಮುಖ್ಯಮಂತ್ರಿ ಹಳೆಯ ಸಿದ್ದರಾಮಯ್ಯರೂ ಅಲ್ಲ, ಹೊಸ ಸಿದ್ದರಾಮಯ್ಯರೂ ಅಲ್ಲ. ಅವರದ್ದು ಸದ್ಯಕ್ಕೆ

ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಬಾಲಕನಿಗೆ ಹಿಂಸೆ, ಶಿಕ್ಷಕ ದಂಪತಿ ಅರೆಸ್ಟ್‌, ಪರವಾನಗಿಯಿಲ್ಲದ ಶಾಲೆ ಬಂದ್‌

ಬಾಗಲಕೋಟೆಯ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ. ಯಾವುದೇ ಪರವಾನಗಿ ಪಡೆಯದೆ ಈ ಶಾಲೆ ನಡೆಸುತ್ತಿರೆಂಬ ವಿಷಯ ಬಯಲಾಗಿದೆ.

ಎಲ್‌ಕೆಜಿಯಿಂದ ದ್ವಿತೀಯ ಪಿಯು ಕೆಪಿಎಸ್ ಶಾಲೆಯಲ್ಲಿ ಪಠ್ಯ, ನೋಟ್ ಪುಸ್ತಕ, ಬಿಸಿಯೂಟ

ಕೆಪಿಎಸ್ ಶಾಲೆಯಲ್ಲಿ ಮಕ್ಕಳು ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ 14 ವರ್ಷ ವ್ಯಾಸಂಗ ಮಾಡಬಹುದಾಗಿದೆ, ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಪಠ್ಯ ಹಾಗೂ ನೋಟ್ ಪುಸ್ತಕ, ಬಿಸಿಯೂಟ ನೀಡಲಾಗುವುದು. ನೋಟ್ ಬುಕ್ ಕೂಡ ನೀಡುತ್ತಿದ್ದೇವೆ, ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ ಹಾಗೂ

ಕೊಲ್ಲೂರು ದೇಗುಲ ನಕಲಿ ವೆಬ್‌ಸೈಟ್‌: ಭಕ್ತರಿಗೆ ವಂಚಿಸುತ್ತಿದ್ದಾತ ರಾಜಸ್ಥಾನದಲ್ಲಿ ಅರೆಸ್ಟ್‌

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ವಂಚಿಸುತ್ತಿದ್ದ ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ವೆಬ್‌ಸೈಟ್‌ ಮೂಲಕ ದೇವಸ್ಥಾನಕ್ಕೆ ಆಗಮಿಸುವ  ಭಕ್ತರಿಂದ ರೂಮ್ ಬುಕ್ಕಿಂಗ್ ಮಾಡಿಸುವುದಾಗಿ ಹೇಳಿ ಹಣ ಪಡೆದು,

ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಬಿಲ್‌ ಬಗ್ಗೆ ಮಾತನಾಡಿ ಸಿಟಿ ರವಿಗೆ ಲಾಡ್‌ ಕೌಂಟರ್‌

ಬೆಳಗಾವಿ ಸುವರ್ಣ ಸೌಧದಲ್ಲಿ  ನಡೆದ ವಿಧಾನಪರಿಷತ್‌ ಕಲಾಪದ ವೇಳೆ ದ್ವೇಷ ಭಾಷಣ ನಿಯಂತ್ರಣ ಮಸೂದೆ  ಕುರಿತು ಚರ್ಚೆ ನಡೆಯುತ್ತಿರುವಾಗ  ಎಂಎಲ್ಸಿ ಸಿಟಿ ರವಿ ಅವರ ಮಾತುಗಳಿಗೆ  ಆಕ್ರೋಶಗೊಂಡ ಸಚಿವ ಸಂತೋಷ್‌ ಲಾಡ್‌ ತಿರುಗೇಟು ನೀಡಿದರು. ಜಿಹಾದ್‌, ಕಾಫೀರ್‌ ಅರ್ಥವನ್ನು ಗೂಗಲ್‌ನಲ್ಲಿ ಪಡೆಯಬಹುದು

ಕಲ್ಯಾಣಕರ್ನಾಟಕದಲ್ಲಿ 371ಜೆ ಜಾರಿ ಸಾಧ್ಯವಿಲ್ಲ ಎಂದವರು ನೀವು, ಜಾರಿಗೊಳಿಸಿದವರು ನಾವು: ಬಿಜೆಪಿಗೆ ಕುಟುಕಿದ ಸಿಎಂ ಸಿದ್ದರಾಮಯ್ಯ

371 ಜೆ ಜಾರಿ ಮಾಡಲು ಹೋರಾಡಿದ್ದು-ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ, ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು, ನೀವೇನು ಮಾಡಿದ್ದೀರಿ ದಾಖಲೆ ಕೊಡಿ. ಅಡ್ವಾನಿ‌ ಮತ್ತು ವಾಜಪೇಯಿ ಇಬ್ಬರೂ ಕೇಂದ್ರದಲ್ಲಿ ಸರ್ಕಾರ ನಡೆಸುವಾಗ

ಔಟ್‌ಗೋಯಿಂಗ್‌ ಮತ್ತು ಇನ್‌ಕಮಿಂಗ್‌ ಪಾಲಿಟಿಕ್ಸ್‌ನಲ್ಲಿ ಜನ ಹೈರಾಣ: ಛಲವಾದಿ

ರಾಜ್ಯದಲ್ಲಿ ಔಟ್‌ಗೋಯಿಂಗ್‌ ಮತ್ತು ಇನ್‌ಕಮಿಂಗ್‌ ಪಾಲಿಟಿಕ್ಸ್‌ನಲ್ಲಿ ಜನರ ಮಾರಣಹೋಮವಾಗುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬರೀ ಲೂಟಿ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ

ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!

ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು  ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್,

ರಾಯಚೂರಿನಲ್ಲಿ ಬೀದಿ ಬದಿ ವ್ಯಾಪಾರಿಯ ಹತ್ಯೆ

ರಾಯಚೂರು ನಗರದ ರೇಡಿಯೋ ಸ್ಟೇಷನ್ ಸಮೀಪ ನಾಲ್ವರು ದುಷ್ಕರ್ಮಿಗಳ ಗುಂಪು ಬೀದಿಬದಿ ವ್ಯಾಪಾರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದೆ. ಹತ್ಯೆಯಾದ ಯುವಕನನ್ನು ಆಂಧ್ರಪ್ರದೇಶ ಕಡಪದ ಇಮಾಮ್ ಹುಸೇನ್ (24) ಎಂದು ಗುರುತಿಸಲಾಗಿದೆ. ಮೃತ ಇಮಾಮ್ ಹುಸೇನ್ 15 ದಿನಗಳಿಂದ ರಾಯಚೂರಿನ ಬೀದಿಬದಿಯಲ್ಲಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ

ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ.  ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ  ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ.  ನಾವು ಈ ಭಾಗದ