ಜಿಲ್ಲಾ ಸುದ್ದಿ
ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ ಮಗನನ್ನು ಸ್ಥಳೀಯರು ರಕ್ಷಿಸಸುವಲ್ಲಿ ಯಶಶ್ವಿಯಾದರು, ಮಕ್ಕಳಾದ ಸಾನ್ವಿಕಾ (6), ತನ್ವಿಕಾ (4) ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಚಿತ್ರದುರ್ಗದಿಂದ ಮಧ್ಯಾಹ್ನ ಬಸ್‌ನಲ್ಲಿ ನಗರಕ್ಕೆ ಮಹಿಳೆ
ತಮಿಳುನಾಡಿಗೆ ಕಾವೇರಿ ನೀರು: ರೈತರ, ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಕಾವೇರಿ ನದಿಯಿಂದ ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು ೧೫ ದಿನ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ
ಕ್ಷುಲ್ಲಕ ಜಗಳ: ಬ್ರಹ್ಮಾವರದಲ್ಲಿ ತಂದೆ,ತಾಯಿಯ ಹತ್ಯೆಗೈದ ಮಗ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಮಗ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು,
ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಏಳು ಆರೋಪಿಗಳು ಅರೆಸ್ಟ್
ಕೊಲ್ಲಾಪುರದ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಜಾಲವನ್ನು ಬಯಲಿಗೆಳೆದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇಪ್ಪತ್ತು ಕಿ.ಮೀ ದೂರದ ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರಂ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು.
ಹಣಿಗೇರಿ ವನ್ಯಜೀವಿ ವಲಯದಲ್ಲಿ ಬೇಟೆಗಾರರ ಬಂಧನ
ಶಿವಮೊಗ್ಗ ತಾಲೂಕಿನ ಹಣಿಗೇರಿ ವನ್ಯಜೀವಿ ವಲಯದ ಸಿರಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡಲು ಸಂಚು ರೂಪಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚೋರಡಿ ವಡೆಯರಕೊಪ್ಪ ಗ್ರಾಮದ ಲೋಕೇಶ್ ಎಸ್‌ಡಿ, ಸಚಿನ್ ಎಂ, ಅರುಣ್ ಕುಮಾರ್ ಹಾಗೂ ಸುಬ್ಬರಾಯ ಬಂಧಿತ ಆರೋಪಿಗಳು.
ಗೋಣಿಕೊಪ್ಪದಲ್ಲಿ ಕಾಡಾನೆ ದಾಳಿಗೆ ಪ್ರವಾಸಿ ಬಲಿ
ಕಾಡನೆ ದಾಳಿಗೆ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ತೆರಲು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಆರ್ ಆರ್ ನಗರದ ಮುರಳಿಕೃಷ್ಣ (40) ಎಂದು ಆನೆ ದಾಳಿಗೆ ಬಲಿಯಾದವರು ಗುರುತಿಸಲಾಗಿದೆ. ಅವರು ಸ್ಥಳೀಯ ಹೋಂಸ್ಟೇಯೊಂದರಲ್ಲಿ ತಂಗಿದ್ದು, ವಿಹಾರಕ್ಕಾಗಿ ತೆರಳಿದ್ದ ವೇಳೆ ಈ
ಮಡಿಕೇರಿಯಲ್ಲಿ ಲಾರಿ ಡಿಕ್ಕಿ ಹೊಡೆದು ಟ್ಯಾಕ್ಸಿ ಚಾಲಕ ಸಾವು
ಮಡಿಕೇರಿ ನಗರದ ತಿಮ್ಮಯ್ಯ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ಯಾಕ್ಸಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಗಣಪತಿ ಬೀದಿ ನಿವಾಸಿ ಸಾಹಿಲ್ (24) ಎಂದು ಗುರುತಿಸಲಾಗಿದೆ. ಮಂಗಳೂರು ರಸ್ತೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ತಿಮ್ಮಯ್ಯ
ಬಿಜೆಪಿ ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು: ನಟ ಪ್ರಕಾಶ್ ರೈ
ನೀವು ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು ಎಂದು ನಟ ಪ್ರಕಾಶ ರೈ ಹೇಳಿದರು. ಕಲಬುರಗಿ ನಗರದ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆದ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕಾಶ ರಾಜ್‌ರನ್ನ
ಪಾಕ್ ಜೊತೆ ಸಂಪರ್ಕ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯ ಬಂಧನ
ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ಹಂಪಿಯಲ್ಲಿ ನದಿಪಾಲು
ವಿಜಯನಗರದ ಹೊಸಕೋಟೆ ತಾಲೂಕಿನಲ್ಲಿರುವ ಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಮತ್ತು ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ಬಂದಿದ್ದ ಯಾಸ್ಮೀನ್(13) ಹಾಗೂ ತಾಯಿ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾದವರು. ಅಡುಗೆ




