ಜಿಲ್ಲಾ ಸುದ್ದಿ
ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ ಗ್ರಾಮದ ಕೇಸರಳ್ಳಿ ಎಂಬವರ ಖಾತೆ ಬದಲಾವಣೆಗಾಗಿ ಗ್ರಾಮ ಲೆಕ್ಕಿಗ ಫಕ್ಕೀರೇಶ ಬಾರ್ಕಿ ಅವರು ರೂ.65,000 ಲಂಚ ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ. ಮೂವತ್ತು ಸಾವಿರ ರೂ. ಈ ಹಿಂದೆಯೇ
‘ಪಿ.ಸಾಯಿನಾಥ್ ಅವರ “Every body loves good drought” ಗ್ರಾಮೀಣ ಪತ್ರಿಕೋದ್ಯದ ಬೈಬಲ್’
ಗ್ರಾಮೀಣ ಪತ್ರಿಕೋದ್ಯಮ ಅಂದ ಕೂಡಲೇ ನನಗೆ ತಕ್ಷಣ ನೆನಪಾಗುವುದು ಪಿ.ಸಾಯಿನಾಥ್ ಅವರು. ಇವರು ಬರೆದಿರುವ “Every body loves good drought” ಎನ್ನುವ ಪುಸ್ತಕ “ಗ್ರಾಮೀಣ ಪತ್ರಿಕೋದ್ಯದ ಬೈಬಲ್” ಎಂದು ಕರೆಯಬಹುದು. ಈ ಪುಸ್ತಕ “ಬರ ಅಂದರೆ ಎಲ್ಲರಿಗೂ ಇಷ್ಟ” ಎಂದು
ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ
ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ ನಿವಾಸಿ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ ಹೋಗುತ್ತಿದ್ದಾಗ ಜಂಪೇನಹಳ್ಳಿ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ
ಮಗಳ ಲವ್ ಮ್ಯಾರೇಜ್ಗೆ ಸಹಕರಿಸಿದ ಯುವಕರ ಮೇಲೆ ತಂದೆಯಿಂದ ಮಾರಣಾಂತಿಕ ಹಲ್ಲೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ಬೊಮ್ಮಾಲಪುರ ಗ್ರಾಮದಲ್ಲಿ ಮಗಳ ಲವ್ ಮ್ಯಾರೇಜ್ಗೆ ಸಹಾಯ ಮಾಡಿದ್ದಕ್ಕೆ ಯುವಕರ ಮೇಲೆ ತಂದೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸೈಜ್ ಕಲ್ಲಿನಿಂದ ಕಾಲು ಜಜ್ಜಿ, ವಿವಸ್ತ್ರಗೊಳಿಸಿ ಗುಂಪು ಹಲ್ಲೆ ನಡೆಸಿ ವೀಡಿಯೊ ಮಾಡಿಕೊಂಡ ಘಟನೆ ನಡೆದಿದೆ. ಈಘಟನೆಯು
ಅನ್ಯ ಕೋಮಿನ ಬಾಲಕರಿಂದ ವಿದ್ಯಾರ್ಥಿಯ ಕೊಲೆ: ಶಿವಮೊಗ್ಗದಲ್ಲಿ ಹೈ ಅಲರ್ಟ್
ಶಿವಮೊಗ್ಗ ತಾಲೂಕಿನ ಊರಗಡೂರಿನಲ್ಲಿ ಸೂಳೆಬೈಲು ಸರಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (15) ಎಂಬಾತನನ್ನು ಅನ್ಯಕೋಮಿನವರು ಹತ್ಯೆ ಮಾಡಿರುವ ಪ್ರಕರಣ ಜಿಲ್ಲೆಯನ್ನು ಉದ್ವಿಗ್ನಗೊಳಿಸಿದ್ದು, ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಹಲ್ಲೆಗೈದ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ
ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ
ದಕ್ಷಿಣ ಕನ್ನಡದ ವಿಟ್ಲ ಠಾಣೆ ವ್ಯಾಪ್ತಿಯ ಕೊಡಂಗಾಯಿ ಕೆರೆಯಲ್ಲಿ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಆಕೆ ಫೆ. 22ರಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗಿತ್ತು. ಕೆರೆಯಲ್ಲಿ ಮೃತದೇಹ
ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿ: ಮಾರ್ಚ್ನಲ್ಲಿ ಪ್ರಧಾನಿ ಮೋದಿ ಭೇಟಿ
ಹನುಮ ಜನಿಸಿದ ಸ್ಥಳ ಅಂಜನಾದ್ರಿಗೆ ಮಾರ್ಚ್ನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಮೋಹನ್ ಭಾಗವತ ಸೇರಿದಂತೆ ಬಿಜೆಪಿಯ ವರಿಷ್ಠರು ಭೇಟಿ ನೀಡಲಿದ್ದು ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಭೇಟಿಯ
ವೃದ್ಧೆಯ ಕೊಲೆಗೈದು ಚಿನ್ನ ದೋಚಿದ್ದ ಆನ್ಲೈನ್ ಗೇಮ್ ವ್ಯಸನಿ ಅರೆಸ್ಟ್
ದಾವಣಗೆರೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ್ದ ಪ್ರಕರಣದಲ್ಲಿ ಆನ್ಲೈನ್ ಗೇಮ್ ವ್ಯಸನಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಬಂಧಿತ. ಆರೋಪಿಯನ್ನು ಬಂಧಿಸಿರುವ ಪೊಲೀಸರು
“ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ”
ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಹೇಳಿದ್ದಾರೆ.




