Menu

ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶು, ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ಶಿಶು ಮೃತಪಟ್ಟಿದ್ದು, ಬಾಣಂತಿ ತೀವ್ರ ರಕ್ತಸ್ರಾವದಿಂದ ಅಸು ನೀಗಿರುವುದಾಗಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಢವಳಾರ ಗ್ರಾಮದ ಮೈತ್ರಾರನ್ನು ಹೆರಿಗೆಗಾಗಿ ಯಂಕಂಚಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ಕಳಿಸಲಾಗಿತ್ತು. ಆಗ ಆಸ್ಪತ್ರೆಯಲ್ಲಿ ವೈದ್ಯರು

ಬಾಗಲಕೋಟೆ ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಎಂಟು ಆರೋಪಿಗಳ ಬಂಧನ

ಬಾಗಲಕೋಟೆಯಲ್ಲಿ ಗುರುವಾರ ಸಂಜೆ ಶಿವಾಜಿ ಜಯಂತಿ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಮಾಹಿತಿ ನೀಡಿದ್ದಾರೆ. ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿ ಎಂಟು

ತಂಗಿ ಮಗನಿಗೆ ಆಸ್ತಿ ಬರೆದಿಟ್ಟರೂ ಅವರಿಬ್ಬರಿಂದಲೇ ಮಹಿಳೆಯ ಕೊಲೆ

ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಶಿಕ್ಷಣ ಇಲಾಖೆಯ ಎಫ್‌ಡಿಎ ಅಧಿಕಾರಿ ಜಯಲಕ್ಷ್ಮಿ ಎಂಬವರನ್ನು ಆಸ್ತಿ, ಹಣಕ್ಕಾಗಿ ಸ್ವಂತ ತಂಗಿ ಮತ್ತು ಸಾಕುಮಗನೇ ಉಸಿರುಗಟ್ಟಿಸಿ ಕೊಲೆ ಮಾಡಿರು ವುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ತುರುವೇಕೆರೆ ಕಂಟಲಗೆರೆ ಗ್ರಾಮದ ಜಯಲಕ್ಷ್ಮಿ (58) ಬಿಇಒ ಕಚೇರಿಯಲ್ಲಿ ಎಫ್‌ಡಿಎ ಆಗಿ

ಪ್ರವಾಸ ವಿಚಾರದಲ್ಲಿ ಪತಿಯೊಂದಿಗೆ ಜಗಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ

ಮೈಸೂರಿನ ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ್ದಕ್ಕೆ ನೊಂದುಕೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವರು. ಮಹಿಳೆಯ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು

ಶಿವಾಜಿ ಜಯಂತಿ: ಬಾಗಲಕೋಟೆಯಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ಭಾವಚಿತ್ರ ಮೆರವಣಿಗೆ ನಡೆಯುತ್ತಿರಬೇಕಾದರೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ನಡೆದಿದೆ. ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ

ರಾಮನಗರದಲ್ಲಿ ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ

ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದಲ್ಲಿ ಕೌಟುಂಬಿಕ ಕಲಹ, ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹತ್ಯೆ ಮಾಡಿದ್ದಾನೆ. ಸುಫಿಯಾ ಬಾನು (21)ಹತ್ಯೆಯಾದ ಮಹಿಳೆ. ಸಲ್ಮಾನ್(22) ಹತ್ಯೆ ಆರೋಪಿ. ಇವರು ರಾಮನಗರದ ಯಾರಬ್ ನಗರ ನಿವಾಸಿಗಳು. ರಾಮನಗರದ ‌ಫಿಲೆಚೆರಿಯೊಂದರಲ್ಲಿ ಕೆಲಸ

ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ

ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್‌ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ

ಪತ್ನಿಯ ಕೊಂದು ಮನೆಯಲ್ಲೇ ಹೂತು ಹಾಕಿ ನಾಪತ್ತೆ ದೂರು ದಾಖಲಿಸಿದ್ದ ಪತಿ

ವಿಜಯಪುರದಲ್ಲಿ ಕಳೆದ ತಿಂಗಳು ಪತ್ನಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ್ದ ಪ್ರಕರಣದಲ್ಲಿ ಕೊಲೆಗಟುಕ ಪತಿ ಪತ್ನಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡುವ ನಾಟಕವಾಡಿದ್ದ ಎಂಬ ವಿಚಾರ ಬಹಿರಂಗಗೊಂಡಿದೆ. ಕೊಲೆ ಆರೋಪಿ ಪತಿಯನ್ನು ಪ್ರಭು ರತ್ನಾಕರ್ (46) ಪತ್ನಿ ಸರೋಜಿನಿ ರತ್ನಾಕರ (45)

ಎಸ್ಟಿ ಯುವಕನ ಮದುವೆಯಾದ ಕುರುಬ ಯುವತಿಯ ಕೊಚ್ಚಿ ಕೊಲೆಗೆ ಯತ್ನಿಸಿದ ಸೋದರ

ಕೊಪ್ಪಳದ ಹಂದ್ರಾಳ ಗ್ರಾಮದಲ್ಲಿ ಎಸ್ಟಿ ಸಮುದಾಯದ ಯುವಕನನ್ನು ಮದುವೆಯಾಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಕುರುಬ ಸಮುದಾಯದ ಯುವತಿಯನ್ನು ಆಕೆಯ ಸೋದರ ಕೊಚ್ಚಿ ಕೊಲೆ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ. 23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು ಪ್ರೀತಿಸಿ

ಹಾಸನ ಕಾರ್ಖಾನೆಯ ಸಂಪ್‌ನಲ್ಲಿ ಉದ್ಯೋಗಿಯ ಮೃತದೇಹ ಪತ್ತೆ

ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಅಲ್ಲಿನ ಉದ್ಯೋಗಿ ಯುವಕನ ಮೃತದೇಹ ಪತ್ತೆಯಾಗಿದೆ. ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಪುನೀತ್ (27) ಮೃತ ಯುವಕ. ಬುಧವಾರ ಸಮವಸ್ತ್ರ ಧರಿಸಿ ಪುನೀತ್‌